Yadgir Anganwadi Jobs Recruitments: ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಯಾದಗಿರಿಯಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಬಗೆಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ.
ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ಯಾದಗಿರಿಯಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿಯ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಎಲ್ಲಾ ಮಾಹಿತಿಯನ್ನು ನಿಮ್ಮೊಂದಿಗೆ ಈ ಒಂದು ಲೇಖನದ ಮೂಲಕ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ.
ಸ್ನೇಹಿತರೆ ನಾವು ಈ ಒಂದು ಮಾಧ್ಯಮದಲ್ಲಿ ಪ್ರತಿದಿನವೂ ಕೂಡ ದಿನನಿತ್ಯದ ಸುದ್ದಿಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ ಹಾಗೂ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿನಿಯರಿಗೆ ನಮ್ಮ ರಾಜ್ಯ ಸರ್ಕಾರ ಜೊತೆಗೆ ಕೇಂದ್ರ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳು ನೀಡುವಂತಹ ವಿದ್ಯಾರ್ಥಿ ವೇತನದ ಬಗೆಗಿನ ಮಾಹಿತಿಯನ್ನು ಪ್ರತಿದಿನವೂ ಕೂಡ ನೀಡಲಾಗುತ್ತದೆ.
Yadgir Anganwadi Jobs Recruitments
ಹೌದು ಸ್ನೇಹಿತರೆ ಯಾದಗಿರಿ ಜಿಲ್ಲೆಯ ಶಾಪೂರು ಹಾಗೂ ವಡಗೇರ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ಖಾಲಿ ಇರುವಂತಹ 48 ಅಂಗನವಾಡಿ ಕಾರ್ಯಕರ್ತೆ ಹಾಗೂ 76 ಸಹಾಯಕಿಯರ ಹುದ್ದೆಗಳಿಗೆ ಇದೀಗ ಅಭ್ಯರ್ಥಿಗಳು ಆರಂಭವಾಗಿದ್ದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳು ಏನು ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ.
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ಶೈಕ್ಷಣಿಕ ಸಂಸ್ಥೆಗಳಿಂದ 12ನೇ ತರಗತಿಯನ್ನು ಪೂರ್ಣವಾಗಿ ಪೂರ್ಣಗೊಳಿಸಿರಬೇಕು.
ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಮಾನ್ಯ ಪಡೆದಿರುವಂತಹ ಯಾವುದೇ ಶೈಕ್ಷಣಿಕ ಸಂಸ್ಥೆಗಳಿಂದ 10ನೇ ತರಗತಿಯ ಪೂರ್ಣವಾಗಿ ಪರಿಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- 10 ಹಾಗು 12ನೇ ತರಗತಿಯ ಅಂಕಪಟ್ಟಿ
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೆಳಗೆ ಒಂದು ಲಿಂಕ್ ನೀಡಲಾಗಿದೆ ಆ ಒಂದು ಲಿಂಕನ್ನ ಬಳಸಿಕೊಂಡು ನೀವು ಸುಲಭವಾಗಿ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 13 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 5 2025