Ration Card Correction Date Extended: ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲ ಪ್ರೀತಿಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಇದೀಗ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದ ಮಾಹಿತಿಯಾಗಿರುವ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಜೊತೆಗೆ ಈ ಒಂದು ಲೇಖನದಲ್ಲಿ ನಾವು ನಿಮಗೆ ರೇಷನ್ ಕಾರ್ಡ್ ಬಗೆಗಿನ ಒಂದು ವಿಶೇಷವಾದಂತಹ ಮಾಹಿತಿಯನ್ನು ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಸ್ನೇಹಿತರೆ ಇವತ್ತಿನ ಈ ಒಂದು ಲೇಖನದಲ್ಲಿ ರೇಷನ್ ಕಾರ್ಡ್ ಒಂದೇ ಇರುವಂತಹ ಗ್ರಾಹಕರಿಗೆ ಸರ್ಕಾರ ಒಂದು ಸಿಹಿ ಸುದ್ದಿಯನ್ನು ನೀಡಿದ್ದು ನಾವಿಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ ಕಾರಣಗಳು ಲೇಖನವನ್ನ ಕೊನೆತನಕ ಹೋದೆ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ.
ಸ್ನೇಹಿತರೆ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗು ಜೊತೆಗೆ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿ ಪಡೆಯಲು ನೋಟಿಫಿಕೇಶನ್ ಬರುತ್ತದೆ.
Ration Card Correction Date Extended
ಗೆಳೆಯರೇ ನಮ್ಮ ಒಂದು ರಾಜ್ಯದಲ್ಲಿ ಹಲವಾರು ರೇಷನ್ ಕಾರ್ಡ್ ತಿದ್ದುಪಡಿಗಳು ಇನ್ನೂ ಬಾಕಿಯಿದ್ದು. ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಡಿಸೆಂಬರ್ ತಿಂಗಳಲ್ಲಿ ಸುಮಾರು 15 ದಿನಗಳ ಕಾಲ ಕಾಲಾವಕಾಶವನ್ನು ನೀಡಲಾಗಿತ್ತು ಆದರೆ ಈ ಕಾಲಾವಕಾಶದಲ್ಲಿ ಇನ್ನೂ ಹಲವಾರು ಜನರು ತಮ್ಮ ಒಂದು ಪಡಿತರ ಚೀಟಿಯ ತಿದ್ದುಪಡಿಯನ್ನ ಮಾಡಿಸಿರುವುದಿಲ್ಲ. ಇದರಿಂದಾಗಿ ಸರ್ಕಾರವು ಒಂದು ನಿರ್ಧಾರವನ್ನು ತೆಗೆದುಕೊಂಡಿದೆ ಆ ನಿರ್ಧಾರದ ಬಗ್ಗೆ ಮಾಹಿತಿಯನ್ನು ತಿಳಿಸುತ್ತೇವೆ.
ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿಸುದ್ದಿ!
ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಡಿಸೆಂಬರ್ 2024ರಲ್ಲಿ ಸುಮಾರು 15 ದಿನಗಳ ಕಾಲ ಕಾಲಾವಕಾಶವನ್ನು ನೀಡಲಾಗಿತ್ತು ಆದರೆ ಈ ಒಂದು ಕಾಲಾವಕಾಶದಲ್ಲಿ ಇನ್ನೂ ಹಲವಾರು ರೇಷನ್ ಕಾರ್ಡ್ ತಿದ್ದುಪಡಿಗಳು ಬಾಕಿ ಇದ್ದು ಆ ರೇಷನ್ ಕಾರ್ಡ್ ಗಳ ತಿದ್ದುಪಡಿಯನ್ನು ಮಾಡಿಸುವ ಸಲುವಾಗಿ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವಂತಹ ಗ್ರಾಹಕರಿಗೆ ಒಂದು ಸಿಹಿ ಸುದ್ದಿಯನ್ನು ನೀಡಿದೆ ಅದು ಏನೆಂದರೆ ರೇಷನ್ ಕಾರ್ಡ್ ತಿದ್ದುಪಡಿಯನ್ನ ಮಾಡಿಸಲು ಜನವರಿ ಒಂದು 2025 ರಿಂದ ಜನವರಿ 31 2025ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ.
ಆದಕಾರಣ ಯಾರು ಇನ್ನೂ ಪಡಿತರ ಚೀಟಿಯ ತಿದ್ದುಪಡಿಯನ್ನ ಮಾಡಿಸಿಲ್ಲವೋ ಅವರು ಒಂದು ತಿಂಗಳ ಸಮಯದಲ್ಲಿ ಪಡಿತರ ಚೀಟಿಯ ತಿದ್ದುಪಡಿಯನ್ನ ಮಾಡಿಸಬಹುದು. ಸ್ನೇಹಿತರೆ ಇದಾಗಿತ್ತು ಇವತ್ತಿನ ವಿಶೇಷವಾದ ಮಾಹಿತಿ ಇದೇ ತರದ ಮಾಹಿತಿಗಳಿಗಾಗಿ ಈ ಮಾಧ್ಯಮದ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.