ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ|Ration Card Tiddupadi Date

Ration Card Tiddupadi Date:ನಮಸ್ಕಾರ ಗೆಳೆಯರೇ, ನಾಡಿನ ನನ್ನ ಎಲ್ಲ ಪ್ರೀತಿಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ತುಂಬಾ ವಿಶೇಷವಾದಂತಹ ಮಾಹಿತಿಯನ್ನು ತಿಳಿಸಿಕೊಡಲು ಬಂದಿರುತ್ತೇವೆ ಕಾರಣ ತಾವುಗಳು ಲೇಖನವನ್ನ ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಪಡಿತರ ಚೀಟಿ ತಿದ್ದುಪಡಿಯ ದಿನಾಂಕದ ಬಗ್ಗೆ ವಿಶೇಷವಾದ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇವೆ. 

ಆದ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಪಡಿತರ ಚೀಟಿ ತಿದ್ದುಪಡಿ ದಿನಾಂಕವನ್ನು ಯಾವ ದಿನಾಂಕದವರೆಗೆ ವಿಸ್ತರಣೆ ಮಾಡಲಾಗಿದೆ ಎಂಬುದರ ಬಗ್ಗೆ ಸಂಪೂರ್ಣವದಂತಹ ಮಾಹಿತಿಯನ್ನು ತಾವುಗಳು ಈ ಒಂದು ಲೇಖನದ ಮುಖಾಂತರ ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ಗೆಳೆಯರೇ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನ ನೀವೇನಾದರೂ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದ ಆಧಾರವಾಗಿ ಜೊತೆಗೆ ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳುವುದನ್ನು ಮರೆಯಬೇಡಿ. 

Ration Card Tiddupadi Date

ಸ್ನೇಹಿತರೆ ಡಿಸೆಂಬರ್ ತಿಂಗಳಲ್ಲಿ ಸುಮಾರು 20 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಯನ್ನು ಮಾಡಿಸಲು ಕಾಲಾವಕಾಶ ನೀಡಲಾಗಿತ್ತು ಈ ಕಾಲಾವಕಾಶದಲ್ಲಿ ಇನ್ನು ಹಲವಾರು ಪಡಿತರ ಚೀಟಿ ತಿದ್ದುಪಡಿ ಮಾಡುವುದು ಬಾಕಿ ಇರುವ ಕಾರಣ ನಮ್ಮ ಒಂದು ಸರ್ಕಾರವು ನಿರ್ಧಾರವನ್ನು ತೆಗೆದುಕೊಂಡಿದೆ ಅದು ಏನೆಂದರೆ ಪಡಿತರ ಚೀಟಿ ತಿದ್ದುಪಡಿ ಮಾಡಲು ದಿನಾಂಕದ ವಿಸ್ತರಣೆ. 

ಪಡಿತರ ಚೀಟಿಯ ದಿನಾಂಕವನ್ನು ಯಾವ ದಿನಾಂಕದವರೆಗೆ ವಿಸ್ತರಿಸಲಾಗಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ನೋಡಿ. 

ಪಡಿತರ ಚೀಟಿಯ ತಿದ್ದುಪಡಿಯ ದಿನಾಂಕವನ್ನು ಯಾವ ದಿನಾಂಕದವರೆಗೆ ವಿಸ್ತರಣೆ ಮಾಡಲಾಗಿದೆ? 

ಗೆಳೆಯರೇ ಡಿಸೆಂಬರ್ ತಿಂಗಳಲ್ಲಿ ಸುಮಾರು 15 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗಾಗಿ ಕಾಲಾವಕಾಶವನ್ನು ನೀಡಲಾಗಿತ್ತು ಈ ಒಂದು ಕಾಲಾವಕಾಶದಲ್ಲಿ ಎಲ್ಲರೂ ತಮ್ಮ ಒಂದು ಪಡಿತರ ಚೀಟಿಯ ತಿದ್ದುಪಡಿಯನ್ನು ಮಾಡಿಸಲು ಸಾಧ್ಯವಾಗಿರುವುದಿಲ್ಲ ಆದ ಕಾರಣ ನಮ್ಮ ಒಂದು ಸರ್ಕಾರವು ಈಗ ಒಂದು ನಿರ್ಧಾರವನ್ನು ತೆಗೆದುಕೊಂಡಿದೆ. 

ಅದು ಏನೆಂದರೆ ಪಡಿತರ ಚೀಟಿ ತಿದ್ದುಪಡಿಯನ್ನ ಜನವರಿ 31ರವರೆಗೆ ವಿಸ್ತರಣೆ ಮಾಡಿ ರಾಜ್ಯದಲ್ಲಿ ಇರುವಂತಹ ಅಂದರೆ ತಿದ್ದುಪಡಿ ಮಾಡುವಂತಹ ಎಲ್ಲಾ ಪಡಿತರ ಚೀಟಿಗಳ ತಿದ್ದುಪಡಿಯನ್ನ ಮಾಡಿಸಲು ಸುಮಾರು 31 ದಿನಗಳ ಕಾಲ ಕಾಲಾವಕಾಶವನ್ನು ನೀಡಲಾಗಿದೆ. 

ಇನ್ನು ಯಾರು ತಮ್ಮ ಒಂದು ಪಡಿತರ ಚೀಟಿ ತಿದ್ದುಪಡಿಯನ್ನ ಮಾಡಿಲ್ಲವೋ ಅವರು ಬೇಗನೆ ಹೋಗಿ ನೀವು ನಿಮ್ಮ ಪಡಿತರ ಚೀಟಿಯ ತಿದ್ದುಪಡಿಯನ್ನ ಮಾಡಿಸಿಕೊಳ್ಳಿ. 

ತಿದ್ದುಪಡಿ ಮಾಡಿಸಲು ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • ಹಳೆಯ ರೇಷನ್ ಕಾರ್ಡ್ 
  • ಮೊಬೈಲ್ ಸಂಖ್ಯೆ 
  • ಬಯೋಮೆಟ್ರಿಕ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಗುವಿಗೆ ಮಾತ್ರ) 

ಪಡಿತರ ಚೀಟಿಯ ತಿದ್ದುಪಡಿಯನ್ನ ಎಲ್ಲಿ ಮಾಡಿಸಬೇಕು? 

ಈ ಒಂದು ತಿದ್ದುಪಡಿಯನ್ನ ನೀವು ನಿಮ್ಮ ಊರಿನ ಗ್ರಾಮವನ್ ಕೇಂದ್ರ ಅಥವಾ ಕರ್ನಾಟಕವನ್ನು ಕೇಂದ್ರ ಇಲ್ಲವೇ ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ.

Leave a Comment