RSSB Jobs Recruitments:ನಮಸ್ಕಾರ ಎಲ್ಲರಿಗೂ ನಾಡಿನ ಸಮಸ್ತ ಜನತೆಗೆ ನಾವು ಇರುವುದು ಲೇಖನಕ್ಕೆ ಸ್ವಾಗತವನ್ನ ಕೋರುತ್ತಿದ್ದೇನೆ. ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಕಂಡಕ್ಟರ್ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ ಆದ ಕಾರಣ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ಬಯಸುತ್ತೇವೆ.
ಇವತ್ತು ಲೇಖನದಲ್ಲಿ ನಿಮಗೆ ಕಂಡಕ್ಟರ್ ಹುದ್ದೆಗಳ ಬಗೆಗಿನ ಸಂಪೂರ್ಣವಾದಂತಹ ಮಾಹಿತಿ ಇರುತ್ತದೆ ಆದ ಕಾರಣ ತಾವುಗಳು ಲೇಖಕರ ಕೊನೆತನಕ ಓದಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಿ.
ಪ್ರತಿ ದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ಇದೇ ತರದ ಹುದ್ದೆಗಳ ಬಗ್ಗೆ ಮಾಹಿತಿ ಬಂದಿರುವಂತಹ ಲೇಖನಗಳನ್ನು ನೀವು ನೋಡಬಹುದು ಜೊತೆಗೆ ಓದಬಹುದಾಗಿದೆ ಪ್ರತಿದಿನವೂ ಕೂಡ ಓದಲು ಬಯಸಿದರೆ ಮಾಧ್ಯಮದ ಚಂದಾದಾರರಾಗಿ ಜೊತೆಗೆ ನೋಟಿಫಿಕೇಶನ್ ಮಾಡಿಕೊಳ್ಳಿ
RSSB Jobs Recruitments
ಹೌದು ಸ್ನೇಹಿತರೆ ರಾಜಸ್ಥಾನ್ ಸ್ಟಾಪ್ ಸೆಲೆಕ್ಷನ್ ಬೋರ್ಡ್ ನಲ್ಲಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿಗಳಲ್ಲ ಆರಂಭ ಮಾಡಲಾಗಿದೆ ಆದಕಾರಣ ಆಸಕ್ತಿ ಇದ್ದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ನೋಡಿ.
ಖಾಲಿ ಇರುವ ಹುದ್ದೆಗಳ ವಿವರ
- 500 ಕಂಡಕ್ಟರ್ ಹುದ್ದೆಗಳು
ಇರಬೇಕಾದ ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಕೂಡ ಹೊಂದಿರಬೇಕು.
ವಯಸ್ಸಿನ ಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 18ರಿಂದ ಗರಿಷ್ಠ 40 ವರ್ಷದ ಒಳಗಿರಬೇಕು.
ಆಯ್ಕೆ ವಿಧಾನ
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ಆನ್ಲೈನ್ ಆಧಾರಿತ ಪರೀಕ್ಷೆ
ಅರ್ಜಿ ಶುಲ್ಕ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 400
ಪ್ರಮುಖ ದಿನಾಂಕಗಳು
- ಅರ್ಜಿ ಆರಂಭ ದಿನಾಂಕ ಮಾರ್ಚ್ 27 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 25 2025