SBIF Scholarship:SC-ST ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಸಿಗಲಿದೆ 50,000 ಸ್ಕಾಲರ್ಶಿಪ್!

SBIF Scholarship:SC-ST ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್!

ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತ ಕೋರುತ್ತಿದ್ದೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮುಖಾಂತರ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ತುಂಬಾ ವಿಶೇಷವಾದಂತಹ ಮಾಹಿತಿ ಆಗಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಬೇಕು ಎಂದು ಕೇಳಿಕೊಳ್ಳುತ್ತೇವೆ. 

Also Read This:ಹತ್ತನೇ ತರಗತಿ ಹಾಗೂ 12ನೇ ತರಗತಿ ಪಾಸಾದವರಿಗೆ ಸಿಗಲಿದೆ ₹5000/- ಇದಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಇಲ್ಲಿದೆ

ಇವತ್ತಿನ ಈ ಒಂದು ಲೇಖನ ಮುಖಾಂತರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಗುವಂತಹ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.

ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿದಿನವೂ ಕೂಡ ನೀವು ಓದಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ ಗೆಳೆಯರೇ.

SBIF Scholarship:SC-ST ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್!

ಹೌದು ಸ್ನೇಹಿತರೆ SBIF ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್(SBIF Scholarship) ಏನಿದೆ ಅದು ಭಾರತದಲ್ಲಿರುವಂತಹ ಅತಿ ದೊಡ್ಡ ಸ್ಕಾಲರ್ಶಿಪ್ ಕಾರ್ಯಕ್ರಮಗಳಲ್ಲಿ ಒಂದಾಗಿದೆ ಎಸ್ ಬಿ ಐ ಫೌಂಡೇಶನ್ ವತಿಯಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ದು ಎಸ್‌ಬಿಐ ಫೌಂಡೇಶನ್ ಎಜುಕೇಶನ್ ವರ್ಟಿಕಲ್ ಇಂಟಿಗ್ರೇಟೆಡ್ ಲರ್ನಿಂಗ್ ಮಿಷನ್ ನಲ್ಲಿ ಬರುವಂತಹ ಒಂದು ಉಪಕ್ರಮವಾಗಿದೆ. 

ಇದೀಗ ಈ ಒಂದು ವಿದ್ಯಾರ್ಥಿ ವೇತನದ ವತಿಯಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಒಂದು ದೊಡ್ಡ ಗುರಿಯನ್ನು ಈ ಫೌಂಡೇಶನ್ ಹೊಂದಿದ್ದು ವಿದ್ಯಾರ್ಥಿಗಳಿಗೆ 50,000ಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಕೆಳಗೆ ಸಂಪೂರ್ಣವಾಗಿ ಪಿನ್ ಟು ಪಿನ್ ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು(SBIF Scholarship)  

  • ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಭಾರತದ ಆಚೆಗೆ ಅಂದರೆ ಫಾರಿನ್ ಕಂಟ್ರಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಲಭ್ಯ 
  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ ಅರ್ಜಿ ಸಲ್ಲಿಸಲು 
  • ವಿದ್ಯಾರ್ಥಿಯುತನ ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75 ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು 
  • ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕು 

ಎಷ್ಟು ಸ್ಕಾಲರ್ಶಿಪ್ ಸಿಗುತ್ತದೆ…? 

ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗುವಂತಹ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿಗಳವರೆಗೆ ಅಥವಾ ಕೋರ್ಸಿಗೆ ಸಂಬಂಧಿಸಿದಂತಹ ಖರ್ಚುಗಳ 50ರಷ್ಟು ಹಣವನ್ನು ನೀಡಲಾಗುತ್ತದೆ 

ಅರ್ಜಿ ಸಲ್ಲಿಸುವ ವಿಧಾನ 

ಆನ್ಲೈನ್ ಮುಖಾಂತರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೆಳಗೆ ಒಂದು ಲಿಂಕನ್ನು ನೀಡಿದ್ದೇನೆ ನೋಡಿ ಆ ಒಂದು ಲಿಂಕ್ ಅನ್ನು ಬಳಸಿಕೊಂಡು ಅರ್ಜಿ ಸಲ್ಲಿಸಿ. 

ಅರ್ಜಿ ಲಿಂಕ್ 

ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/04/2025

Leave a Comment