10 Lakh Scholarship:PUC ಪಾಸಾದವರಿಗೆ ಸುವರ್ಣ ಅವಕಾಶ! ಸಿಗಲಿದೆ 10 ಲಕ್ಷದವರೆಗೆ ವಿದ್ಯಾರ್ಥಿ ವೇತನ!

10 Lakh Scholarship:PUC ಪಾಸಾದವರಿಗೆ ಸುವರ್ಣ ಅವಕಾಶ!

ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇನೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದಂತಹ ಮಾಹಿತಿ ಆಗಿರುತ್ತದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ಸೂಕ್ಷ್ಮ ರೀತಿಯಲ್ಲಿ ಓದಿ ತಿಳಿದುಕೊಳ್ಳಬೇಕು ಅಂದಾಗ ಮಾತ್ರ ನೀವು ವಿದ್ಯಾರ್ಥಿ ವೇತನ ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ದೊರೆಯುತ್ತದೆ. 

ಇದೇ ತರದ ಉಪಯುಕ್ತ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ನಾವು ಪ್ರತಿದಿನವೂ ಕೂಡ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳನ್ನು ನೀವು ಪ್ರತಿದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ನೋಡಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಮಾಡಿಕೊಳ್ಳಿ. 

ಇದನ್ನು ಓದಿ:ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಯಾವ ದಿನದಂದು ಬಿಡುಗಡೆ ಆಗಲಿದೆ?

ನಾವು ಇವತ್ತಿನ ಈ ಒಂದು ಲೇಖನ ಮೂಲಕ ಇಂಟರ್ನ್ಯಾಷನಲ್ ಸ್ಕಾಲರ್ಶಿಪ್ ನ ವತಿಯಿಂದ 10 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದಂತಹ ಮಾಹಿತಿ ಏನಿದೆ ನೋಡಿ ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.

10 Lakh Scholarship

ಹೌದು ಸ್ನೇಹಿತರೆ, 10ನೇ ತರಗತಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಹಾಗೂ 12ನೇ ತರಗತಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶ ಎಂದು ಹೇಳಿದರೆ ತಪ್ಪಾಗಲಾರದು ಏಕೆಂದರೆ ಎಜುಕೇಷನ್ ಫ್ಯೂಚರ್ ಇಂಟರ್ನ್ಯಾಷನಲ್ ಸ್ಕಾಲರ್ಷಿಪ್ನ ವತಿಯಿಂದ ಅರ್ಹತೆ ಹೊಂದಿರುವಂತಹ ವಿದ್ಯಾರ್ಥಿಗಳಿಗೆ ಎರಡು ಲಕ್ಷ ರೂಪಾಯಿಗಳಿಂದ ಹಿಡಿದು 10 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. 

ವಿದ್ಯಾರ್ಥಿ ವೇತನವನ್ನು ಪಡೆಯಲು ಮಾಡಬೇಕಾದ ಕೆಲಸ ಏನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದ್ದೇವೆ ನೋಡಿ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು(10 Lakh Scholarship) 

  • ಮಾನ್ಯ ಪಾಸ್ ಪೋರ್ಟ್ ಹೊಂದಿರುವ ಭಾರತೀಯ ನಾಗರಿಕ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ 
  • ಅರ್ಜಿದಾರರು ಭಾರತದಿಂದ ಹೊರಗೆ ಮಾನ್ಯತೆ ಇರುವಂತಹ ಯಾವುದೇ ಸಂಸ್ಥೆಯಲ್ಲಿ ಸ್ನಾತಕೋತ್ತರ ಮತ್ತು ಸ್ನಾತಕಪೂರ್ವ ಪದವಿಯನ್ನ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು 
  • ವಿದ್ಯಾರ್ಥಿಯು ತನ್ನ 10ನೆಯ ತರಗತಿಯಲ್ಲಿ ಕನಿಷ್ಠ 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು 

ಎಷ್ಟರವರಿಗೆ ಸ್ಕಾಲರ್ಶಿಪ್ ದೊರೆಯುತ್ತದೆ(10 Lakh Scholarship)  

  • 2 ಲಕ್ಷ ರೂಪಾಯಿಗಳಿಂದ 10 ಲಕ್ಷ ರೂಪಾಯಿಗಳವರೆಗೆ 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಕೊನೆ ದಿನಾಂಕ 

ಯಾವುದೇ ರೀತಿಯ ಕೊನೆಯ ದಿನಾಂಕ ಇರುವುದಿಲ್ಲ 

ಇದನ್ನು ಓದಿ:ಇದೇ ತರದ ಉಪಯುಕ್ತವುಳ್ಳ ಮಾಹಿತಿಯನ್ನು ಪ್ರತಿದಿನವೂ ಕೂಡ ನೀವು ಓದಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದಾದಾರರಾಗಿ ಜೊತೆಗೆ ನಮ್ಮ ಒಂದು ಮಧ್ಯಮದ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ.

Leave a Comment