Agniveer Jobs Recruitments:ನಮಸ್ಕಾರ ಗೆಳೆಯರೇ, ನಾಡಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಅಗ್ನಿವೀರ್ ವಾಯುಪಡೆಯ ನೇಮಕಾತಿಯ ಬಗ್ಗೆ ಸಂಪೂರ್ಣವದಂತಹ ಮಾಹಿತಿಯನ್ನು ತಿಳಿಸಲು ಬಂದಿರುತ್ತೇವೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ.
ಈ ಒಂದು ಲೇಖನದಲ್ಲಿ ನಿಮಗೆ ವಾಯುಪಡೆ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುವುದರ ಬದಕಿನ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ವಾಯುಪಡೆಯಲ್ಲಿ ಖಾಲಿ ಇರುವಂತಹ ಎಲ್ಲಾ ಹುದ್ದೆಗಳ ವಿವರ ಜೊತೆಗೆ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಎಂಬುದರ ಬಗ್ಗೆ ಎಲ್ಲಾ ಮಾಹಿತಿಯನ್ನು ವಿಸ್ತಾರವಾಗಿ ಈ ಒಂದು ಲೇಖನದ ಮೂಲಕ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಓದಿ.
Agniveer Jobs Recruitments
ಹೌದು ಸ್ನೇಹಿತರೆ ಅಗ್ನಿವೀರ್ ವಾಯು ನೇಮಕಾತಿಯಲ್ಲಿ ನಾಲ್ಕು ವರ್ಷದ ವಿಶೇಷ ಸೇವಾ ಅವಧಿಯನ್ನು ಯುವಕರಿಗಾಗಿ ನೇಮಿಸಲಾಗಿದ್ದು. ಈ ಒಂದು ಯೋಜನೆಯು ದೇಶದ ಪ್ರಸ್ತುತ ರಕ್ಷಣೆಯನ್ನು ಭಾರತದ ಯುವ ಜನತೆಗೆ ಅವಕಾಶವನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಎಂದು ಹೇಳಬಹುದಾಗಿದೆ.
ಅಗ್ನಿವೀರ್ ವಾಯು ನೇಮಕಾತಿಯ ಮುಖ್ಯ ಅಂಶಗಳು
- ಸೇವಾ ಅವಧಿ ನಾಲ್ಕು ವರ್ಷ
- ಆದಿ ಸೂಚನೆ ಬಿಡುಗಡೆ ಡಿಸೆಂಬರ್ 18
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜನವರಿ 7 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 27 2025
- ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗುವ ದಿನಾಂಕ ಮಾರ್ಚ್ 22 2025
ಶೈಕ್ಷಣಿಕ ಅರ್ಹತೆ
- ಯಾವುದೇ ವಿಷಯದಲ್ಲಿ 10+2,50% ಅಂಕಗಳು
- ಜೊತೆಗೆ ಇಂಗ್ಲಿಷ್ ನಲ್ಲಿ 50% ಅಂಕಗಳು
- ಪರ್ಯಾಯವಾಗಿ 50% ಅಂಕಗಳೊಂದಿಗೆ ಮೂರು ವರ್ಷಗಳ ಇಂಜಿನಿಯರಿಂಗ್ ಡಿಪ್ಲೋಮೋ
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18ರಿಂದ ಗರಿಷ್ಠ 21 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ
- ಸಾಮಾನ್ಯ ವರ್ಗ ಓಬಿಸಿ ವರ್ಗ ಜೊತೆಗೆ ಈಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 550
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನೂರು ರೂಪಾಯಿ
ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೆಳಗೆ ಅರ್ಜಿ ಲಿಂಕ್ ಎಂದು ಒಂದು ಲಿಂಕ್ ಅನ್ನ ನೀಡಲಾಗಿರುತ್ತದೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದು.