Annabhagya DBT Status:ಅನ್ನಭಾಗ್ಯ ಯೋಜನೆಯ ಹಣ ಚೆಕ್ ಮಾಡುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ!

Annabhagya DBT Status:ನಮಸ್ಕಾರ ಎಲ್ಲರಿಗೂ ನಮ್ಮ ಈ ಮಾಧ್ಯಮದ ಒಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತವನ್ನು ಕೋರುತ್ತೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಅನ್ನಭಾಗ್ಯ ಯೋಜನೆಯ ಹಣವನ್ನು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾಗಿ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕು. 

ಲೇಖನವನ್ನು ಕೊನೆತನಕ ಓದಿದ್ದಾಗ ಮಾತ್ರ ಇದರಲ್ಲಿರುವಂತಹ ಒಂದು ಸಂಪೂರ್ಣವಾದ ಮಾಹಿತಿ ನಿಮಗೆ ತಿಳಿಯಲು ಸಾಧ್ಯವಾಗುತ್ತದೆ ಒಂದು ವೇಳೆ ಕೊನೆತನಕ ಓದುದೇ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ. 

ಇದನ್ನು ಓದಿ:ಅನ್ನಭಾಗ್ಯ ಯೋಜನೆಯ ಹಣ ಜಮಾ! ನಿಮಗೂ ಬಂತಾ ಚೆಕ್ ಮಾಡಿಕೊಳ್ಳಿ!

ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲೇ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಪ್ರತಿಯೊಂದು ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಮಾಧ್ಯಮದ ಚಂದ-ದಾರರಾಗಿರಿ ಜೊತೆಗೆ ನೋಟಿಫಿಕೇಶನ್ ಬಟನ್ ಕೂಡ ಮಾಡಿಕೊಳ್ಳಿ. 

Annabhagya DBT Status

ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ಅನ್ನಭಾಗ್ಯ ಯೋಜನೆಯ ಹಣವನ್ನು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಸರಿಯಾಗಿ ಓದಿ ನೀವು ಕೂಡ ನಿಮ್ಮ ಒಂದು ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಿ. 

ಸ್ನೇಹಿತರೆ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಅನ್ನಭಾಗ್ಯ ಯೋಜನೆ(Annabhagya DBT Status) ಅಡಿಯಲ್ಲಿ ಪಡಿತರ ಚೀಟಿಯಲ್ಲಿರುವಂತಹ ಪ್ರತಿಯೊಬ್ಬ ಸದಸ್ಯರಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಭರವಸೆ ನೀಡಿತು ಆದರೆ ಇದಕ್ಕೆ ಕೇಂದ್ರ ಸರ್ಕಾರವು ಒಪ್ಪದೇ ಇರುವ ಕಾರಣ 5 ಕೆಜಿ ಅಕ್ಕಿ ಬದಲು ಅದರ ಹಣವನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ಸರಕಾರವು ಮಾತು ನೀಡಿತು. 

ಅದರಂತೆ ಇಲ್ಲಿಯವರೆಗೂ ಕೂಡ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿ ಹಣವನ್ನು ಪ್ರತಿ ತಿಂಗಳೂ ಕೂಡ ಬಿಡುಗಡೆ ಮಾಡಲಾಗುತ್ತದೆ ಈ ಒಂದು ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಕೆಳಗೆ ಸಂಪೂರ್ಣವಾಗಿ ಮಾಹಿತಿ ನೀಡಿದ್ದೇವೆ. 

How To Check Annabhagya DBT Status

ನೀವು ಅನ್ನ ಭಾಗ್ಯ ಯೋಜನೆ(Annabhagya DBT Status)ಹಣವನ್ನು ಎರಡು ವಿಧಾನಗಳಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ ಹೇಗೆ ಎಂದು ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ. 

ಹಂತ 1:ನೀವು ಮೊದಲು ಅನ್ನಭಾಗ್ಯ ಯೋಜನೆ(Annabhagya DBT Status)ಹಣವನ್ನ ಚೆಕ್ ಮಾಡುವ ಮೊದಲನೇ ಹಂತ ನೋಡುವುದಾದರೆ ನಾವು ಕೆಳಗೆ ಒಂದು ಲಿಂಕನ್ನ ನೀಡಿರುತ್ತೇವೆ ಆ ಒಂದು ಲಿಂಕ್ ಅನ್ನು ಬಳಸಿಕೊಂಡು ನೀವು ಸುಲಭವಾಗಿ ಅನ್ನ ಭಾಗ್ಯ ಯೋಜನೆ ಯ ಹಣವನ್ನು ಚೆಕ್ ಮಾಡಿಕೊಳ್ಳಬಹುದು ಅದು ಹೇಗೆಂದರೆ ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಮೊದಲು ಕ್ಲಿಕ್ ಮಾಡಿಕೊಳ್ಳಿ ಅದಾದ ಮೇಲೆ ಅಲ್ಲಿ ನಿಮಗೆ ಪಡಿತರ ಚೀಟಿಯ ಸಂಖ್ಯೆಯನ್ನು ನಮೂದಿಸಲು ಕೇಳುತ್ತದೆ ಸಂಖ್ಯೆಯನ್ನು ನಮೂದಿಸಿ ನಂತರ ಕೆಳಗೆ ನೀಡಿರುವಂತಹ ಕ್ಯಾಪ್ಚಾ ಕೋಡನ್ನು ನಮೂದಿಸುವ ಮೂಲಕ ನೀವು ನಿಮ್ಮ ಒಂದು ಅನ್ನಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬಹುದು. 

ಹಂತ 2: ಇನ್ನು ಅಂತ ಎರಡು ನೋಡುವುದಾದರೆ ಕೆಳಗೆ ವಿಧಾನಗಳನ್ನು ನೀಡಲಾಗಿದೆ 

  • ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ ಇರುವಂತಹ ಪ್ಲೇ ಸ್ಟೋರ್ ಅಪ್ಲಿಕೇಶನ್ ಮೂಲಕ DBT KARNATAKA ಎಂಬ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿಕೊಳ್ಳಬೇಕು 
  • ಇನ್ಸ್ಟಾಲ್ ಮಾಡಿಕೊಂಡ ಮೇಲೆ ನಿಮ್ಮ ಒಂದು ಆಧಾರ್ ಸಂಖ್ಯೆ ಜೊತೆಗೆ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಹಾಕಬೇಕು 
  • ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಬರುತ್ತದೆ ಓಟಿಪಿಯನ್ನ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ 
  • ಓಟಿಪಿ ಹಾಕಿದ್ಮೇಲೆ ನೀವು ಒಂದು ಹೊಸ ಪಾಸ್ವರ್ಡ್ ಸೆಟ್ ಮಾಡಲು ಕೇಳುತ್ತದೆ ಹೊಸ ಪಾಸ್ವರ್ಡ್ ಅನ್ನು ಸೆಟ್ ಮಾಡಿಕೊಳ್ಳಿ 
  • ನಂತರ ನೀವು ನಿಮ್ಮ ಒಂದು ಅನ್ನ ಭಾಗ್ಯ ಯೋಜನೆ ಹಣವನ್ನ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು 

Annabhagya DBT Status‌ Check Link

ಕಲಬುರ್ಗಿ ವಿಭಾಗ ಲಿಂಕ್

ಬೆಂಗಳೂರು ವಿಭಾಗ ಲಿಂಕ್

ಮೈಸೂರು ವಿಭಾಗ ಲಿಂಕ್

ಇದನ್ನು ಓದಿ:ಸ್ನೇಹಿತರೆ ನಿಮಗೆ ಈ ಒಂದು ಲೇಖನದ ಮಾಹಿತಿಯು ಇಷ್ಟವಾಗಿದ್ದರೆ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿದಿನವೂ ಕೂಡ ತಿಳಿಯಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.

Leave a Comment