Annabhagya Money:ನಮಸ್ಕಾರ ಎಲ್ಲರಿಗೂ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮುಖಾಂತರ ನಿಮಗೆ ಅನ್ನ ಭಾಗ್ಯ ಯೋಜನೆಯ ಹಣದ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿಸಿಕೊಡಲು ಬಂದಿರುತ್ತೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕಾಗುತ್ತದೆ.
ಕೊನೆತನಕ ಓದಿದಾಗ ಮಾತ್ರ ಅನ್ನ ಭಾಗ್ಯ ಯೋಜನೆಯ ಯಾವ ದಿನಾಂಕದಂದು ಜಮಾ ಆಗಿದೆ ಅದನ್ನ ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿ ಏನಿದೆ ನೋಡಿ ಅದು ನಿಮಗೆ ತಿಳಿಯುತ್ತದೆ ಒಂದು ವೇಳೆ ಲೇಖನವನ್ನ ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ ಈ ಒಂದು ಲೇಖನವನ್ನು ಕೊನೆತನಕ ಓದಿ.
ಇದನ್ನು ಓದಿ:ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಕೆನರಾ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಪಡೆಯಬಹುದು.! ಇಲ್ಲಿದೆ ಮಾಹಿತಿ.!
ಗೆಳೆಯರೇ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದ ಹಾಕುವ ಪ್ರತಿಯೊಂದು ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಮಾಧ್ಯಮದ ಚಂದಾದಾರರಾಗಿ.
Annabhagya Money
ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಅನ್ನ ಭಾಗ್ಯ ಯೋಜನೆಯ ಹಣದ(Annabhagya Money)ಬಗ್ಗೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಮಾತನಾಡಲಿದ್ದೇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಒಬ್ಬರಿಗೆ 10 ಕೆ.ಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಮಾತು ಕೊಟ್ಟಿದ್ದು ಆದರೆ ಕೇಂದ್ರ ಸರ್ಕಾರ ಇದಕ್ಕೆ ಒಪ್ಪದ ಕಾರಣ ಕಾಂಗ್ರೆಸ್ ಸರ್ಕಾರವು ಉಳಿದ ಕೆ.ಜಿ ಅಕ್ಕಿ ಹಣವನ್ನು ಪಡಿತರ ಚೀಟಿಯ ಸದಸ್ಯರಿಗೆ ತಲಾ ರೂಪಾಯಿಗಳಂತೆ ನೀಡುವ ಯೋಚನೆಯನ್ನು ಮಾಡಿತ್ತು.
ಇದನ್ನು ಓದಿ:ಇದೆ ನೋಡಿ ಜಿಯೋದ ಬೆಸ್ಟ್ ಪ್ಲಾನ್! ರಿಚಾರ್ಜ್ ಮಾಡಿಸಿ ಪಡೆಯಿರಿ ಹಲವಾರು ಸೌಲಭ್ಯಗಳು!
ಅದರಂತೆ ಪ್ರತಿ ತಿಂಗಳು ಕೂಡ ಅನ್ನ ಭಾಗ್ಯ ಯೋಜನೆ ಹಣವನ್ನು ಪಡಿತರ ಚೀಟಿಯ ಮುಖ್ಯಸ್ಥಯ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ ಅನ್ನ ಭಾಗ್ಯ ಯೋಜನೆ ಹಣ ಜನವರಿ ತಿಂಗಳಲ್ಲಿ ಜಮಾ ಆಗಿದ್ದು ಅದು ಯಾವ ದಿನಾಂಕದಂದು ಜಮಾ ಆಗಿದೆ ಮತ್ತು ಜಮಾ ಆಗಿದ್ದರೆ ಅದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಿದ್ದೇವೆ.
ಅನ್ನ ಭಾಗ್ಯ ಯೋಜನೆ ಯಾವಾಗ ಜಮಾ ಆಗಿದೆ…?
ಗೆಳೆಯರೆ ಅನ್ನಭಾಗ್ಯ ಯೋಜನೆಯ ಹಣ ಏನಿದೆ ನೋಡಿ ಅದು ಜನವರಿ 28 ರಿಂದ ಜನವರಿ 31 ರವರೆಗೆ ರಾಜ್ಯದಲ್ಲಿರುವಂತಹ ಪ್ರತಿಯೊಬ್ಬ ಪಡಿತರ ಚೀಟಿಯ ಮುಖ್ಯಸ್ಥರಿಗೆ ಬ್ಯಾಂಕ್ ಖಾತೆಗೆ ಜಮಾ ಆಗಿರುತ್ತದೆ ನಿಮಗೂ ಕೂಡ ಜಮಾ ಆಗಿರುತ್ತದೆ ಅದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಕೆಳಗೆ ಮಾಹಿತಿ ನೀಡಲಾಗಿದೆ.
ಅನ್ನ ಭಾಗ್ಯ ಯೋಜನೆ ಹಣ ಚೆಕ್ ಮಾಡುವುದು ಹೇಗೆ…?
ಗೆಳೆಯರೇ ನೀವು ಎರಡು ಹಂತಗಳಲ್ಲಿ ಅನ್ನ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಎಂಬುದರ ಬಗ್ಗೆ ಕೆಳಗೆ ಮಾಹಿತಿ ನೀಡಲಾಗಿದೆ.
ಹಂತ 1:ನೀವು ನಿಮ್ಮ ಒಂದು ಅನ್ನ ಭಾಗ್ಯ ಯೋಜನೆ ಹಣವನ್ನು(Annabhagya Money)ಚೆಕ್ ಮಾಡಿಕೊಳ್ಳಲು ನೀವು ಬ್ಯಾಂಕ್ ಖಾತೆಯನ್ನು ಹೊಂದಿರುವಂತಹ ಬ್ಯಾಂಕಿಗೆ ಭೇಟಿ ನೀಡಿ ಬ್ಯಾಂಕ್ ಸ್ಟೇಟ್ ಮೆಂಟ್ ಅನ್ನು ತೆಗೆದುಕೊಳ್ಳುವುದರ ಮೂಲಕ ನೀವು ಅನ್ನ ಭಾಗ್ಯ ಯೋಜನೆ ಆಗಿದೆ ಅಥವಾ ಇಲ್ಲವಾ ಎಂದು ಚೆಕ್ ಮಾಡಿಕೊಳ್ಳಬಹುದು.
ಹಂತ 2:ಅನ್ನ ಭಾಗ್ಯ ಯೋಜನೆ ಹಣ(Annabhagya Money)ಚೆಕ್ ಮಾಡಿಕೊಳ್ಳುವ ಎರಡನೇ ಹಂತ ಯಾವುದು ಎಂದರೆ ನೀವು ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆಂದರೆ.
- ಮೊದಲು ನೀವು ಸ್ಮಾರ್ಟ್ ಫೋನ್ ನಲ್ಲಿ ಇರುವಂತಹ ಪ್ಲೇ ಸ್ಟೋರ್ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ
- ಪ್ಲೇ ಸ್ಟೋರ್ ನಲ್ಲಿ ಡಿ ಬಿ ಟಿ ಕರ್ನಾಟಕ ಎಂದು ಸರ್ಚ್ ಮಾಡಿಕೊಂಡು ಮೊದಲು ಬರುವಂತಹ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
- ಅದಾದ ಮೇಲೆ ನೀವು ಇನ್ಸ್ಟಾಲ್ ಮಾಡಿಕೊಂಡಂತಹ ಅಪ್ಲಿಕೇಶನ್ ಅನ್ನು ಓಪನ್ ಮಾಡಿ ಆಧಾರ್ ಸಂಖ್ಯೆ ಜೊತೆಗೆ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ
- ನಿಮ್ಮ ಮೊಬೈಲ್ ಸಂಖ್ಯೆಗೆ ಓಟಿಪಿ ಬರುತ್ತದೆ ಓಟಿಪಿ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ
- ಅದಾದ ಮೇಲೆ ನೀವು ಅಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಜೊತೆಗೆ ಅನ್ನ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬಹುದು
ಇದನ್ನು ಓದಿ:ಸ್ನೇಹಿತರೆ ನಾವು ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನ ಹೊಂದಿರುವ ಲೇಖನಗಳನ್ನು ನೀವು ಈ ಒಂದು ಮಾಧ್ಯಮದಲ್ಲಿ ನೋಡಬಹುದಾಗಿದೆ.