Bank OF Baroda Loan:ನಮಸ್ಕಾರ ಸ್ನೇಹಿತರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇನೆ ಇವತ್ತಿನ ಈ ಒಂದು ಲೇಖನದಲ್ಲಿ ಬ್ಯಾಂಕ್ ಆಫ್ ಬರೋಡ ವತಿಯಿಂದ ಸಿಗುವಂತಹ ಹದಿನೈದು ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನು.
ನಿಮ್ಮತ್ರ ಆಧಾರ್ ಕಾರ್ಡ್ ಇದೆಯೇ…? ಹಾಗಿದ್ದರೆ ಸಿಗಲಿದೆ 3 ಲಕ್ಷ ರೂಪಾಯಿ ಸಾಲ!
ಈ ಒಂದು ಲೇಖನವನ್ನ ಕೊನೆ ತನಕ ಓದಿದಾಗ ಮಾತ್ರ ನೀವು ಬ್ಯಾಂಕ್ ನವತಿಯಿಂದ ವಯಕ್ತಿಕ ಸಾಲವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿ ಏನಿದೆ ನೋಡಿ ಅದು ತಿಳಿಯುತ್ತದೆ ಜೊತೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೂಡ ಮಾಹಿತಿ ದೊರೆಯುತ್ತದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ.
ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಕೆನರಾ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಪಡೆಯಬಹುದು.! ಇಲ್ಲಿದೆ ಮಾಹಿತಿ.!
ಪ್ರತಿ ದಿನವೂ ಕೂಡ ಇದೇ ತರದ ಹೊಸ ಹೊಸ ಬ್ಯಾಂಕುಗಳ ಹೊಸ ಹೊಸ ವೈಯಕ್ತಿಕ ಸಾಲದ ಬಗ್ಗೆ ಇಲ್ಲಿ ಮಾಹಿತಿಯನ್ನು ನೀಡಲಾಗುತ್ತದೆ ನಾವು ನೀಡುವಂತಹ ಎಲ್ಲಾ ಮಾಹಿತಿಗಳನ್ನು ಪ್ರತಿದಿನವೂ ಕೂಡ ನಮ್ಮ ಲೇಖನಗಳ ಮುಖಾಂತರ ತಿಳಿಯಲು ಬಯಸಿದರೆ ಮಾಧ್ಯಮದ ಚಂದದಾರರಾಗಿರಿ ಜೊತೆಗೆ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳುವುದನ್ನು ಮರೆಯಬೇಡಿ.
Bank Of Baroda Loan
ಗೆಳೆಯ ನಮಗೆ ತುರ್ತು ಪರಿಸ್ಥಿತಿಯಲ್ಲಿ ಹಣದ ಅವಶ್ಯಕತೆ ಬಹಳ ಇರುತ್ತದೆ ಅಂತಹ ಒಂದು ಸಮಯದಲ್ಲಿ ಹಣ ನೀಡಲು ಯಾರು ಕೂಡ ಮುಂದಾಗುವುದಿಲ್ಲ ಅವಾಗ ನಾವು ಬ್ಯಾಂಕುಗಳ ಮುಖಾಂತರ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳುವುದರ ಮೂಲಕ ನಮ್ಮ ಅವಶ್ಯಕತೆಗಳಿಗೆ ಹಣವನ್ನು ಬಳಸಿಕೊಳ್ಳಬಹುದಾಗಿದೆ.
ಕಡಿಮೆ ಬಡ್ಡಿ ದರದಲ್ಲಿ 15 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ.! ಬ್ಯಾಂಕ್ ಆಫ್ ಬರೋಡ ವೈಯಕ್ತಿಕ ಸಾಲ.!
ಭಾರತದಲ್ಲಿರುವಂತಹ ಹಲವಾರು ಬ್ಯಾಂಕುಗಳು ವೈಯಕ್ತಿಕ ಸಾಲವನ್ನು ನೀಡುತ್ತವೆ ಅಂತಹ ಬ್ಯಾಂಕುಗಳಲ್ಲಿ ಬ್ಯಾಂಕ್ ಆಫ್ ಬರೋಡ(Bank Of Baroda Loan)ಕೂಡ ಒಂದಾಗಿದ್ದು ಇದು ಕೂಡ ತನ್ನ ಗ್ರಾಹಕರಿಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ನೀಡುತ್ತದೆ ಈ ಒಂದು ಸಾಲವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಕೆಳಗೆ ಸಂಪೂರ್ಣವಾಗಿ ಮಾಹಿತಿ ನೀಡಿದ್ದೇನೆ.
ಸಾಲಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 21 ವರ್ಷ ಮೇಲ್ಪಟ್ಟರಿಬೇಕು
- ಜೊತೆಗೆ 58 ವರ್ಷದ ಒಳಗೆ ಇರುವಂತಹ ಅಭ್ಯರ್ಥಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
- ಸಂಪೂರ್ಣ ಸಮಯದ ಉದ್ಯೋಗಿ ಇಲ್ಲವೇ ಸ್ವಯಂ ಉದ್ಯೋಗಿಯಾಗಿರುವವರು ಈ ಸಾಲಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ
- ನೀವು ಮಾಡುವಂತಹ ಉದ್ಯೋಗದಲ್ಲಿ ನಿಮಗೆ ಕನಿಷ್ಠ ಏನಿಲ್ಲ ಅಂದರೂ ಎರಡು ವರ್ಷ ಅನುಭವ ಇರಬೇಕು
- ಸಾಲದ ಕಾಂತುಗಳನ್ನು ಪಾವತಿಸಲು ನೀವು ಸಾಕಷ್ಟು ಉಳಿತಾಯ ಅಥವಾ ಹೂಡಿಕೆಗಳನ್ನ ಹೊಂದಿರಬೇಕಾಗುತ್ತದೆ
- ನಿಮ್ಮ ಒಂದು ಸಿಬಿಲ್ ಸ್ಕೋರ್ 750 ಇಲ್ಲವೇ ಅದಕ್ಕಿಂತ ಹೆಚ್ಚಿರಬೇಕು
- ಸಾಲದ ನಿಯಮ ಬ್ಯಾಂಕಿನ ಆಂತರಿಕ ನೀತಿಗಳು ಮತ್ತು ಮಾನದಂಡಗಳಿಗೆ ಅನುಗುಣವಾಗಿ ಇರಬೇಕಾಗುತ್ತದೆ
ನೀವು ಪಡೆಯುವ ಸಾಲಕ್ಕೆ ಬಡ್ಡಿ ದರ(Bank Of Baroda Loan)
ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಮೂಲಕ ನೀವೇನಾದರೂ 15 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ತೆಗೆದುಕೊಂಡರೆ ನೀವು ವಾರ್ಷಿಕವಾಗಿ 11.15% ರಿಂದ 18.75% ರವರೆಗೆ ಬಡ್ಡಿ ದರವನ್ನು ಪಾವತಿಸಬೇಕಾಗುತ್ತದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.
ಸಾಲಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವ್ಯಾವು…?
- ಅಭ್ಯರ್ಥಿ ಆಧಾರ್ ಕಾರ್ಡ್
- ವಿಳಾಸದ ಪುರಾವೆ
- ಆದಾಯದ ದಾಖಲೆ
- ಐಟಿ ರಿಟರ್ನ್
- ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಪಾನ್ ಕಾರ್ಡ್
- ಸಹಿ
- ಪಾಸ್ಪೋರ್ಟ್ ಸೈಜ್ ಫೋಟೋಸ್
ಅರ್ಜಿ ಸಲ್ಲಿಸುವ ವಿಧಾನ ಹೇಗೆ…?(Bank Of Baroda Loan)
ಸ್ನೇಹಿತರೆ ನೀವು ಈ ಒಂದು ವೈಯಕ್ತಿಕ ಸಾಲಕ್ಕೆ ನಿಮ್ಮ ಹತ್ತಿರದ ಬ್ಯಾಂಕ್ ಆಫ್ ಬರೋಡ ಬ್ರಾಂಚ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಇಲ್ಲವೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ:ಗೆಳೆಯರೇ ನಿಮಗೇನಾದರೂ ವಯಕ್ತಿಕ ಸಾಲ ಬೇಕಾಗಿದ್ದಲ್ಲಿ ನೀವು ಬ್ಯಾಂಕ್ ಬ್ರಾಂಚಿಗೆ ಭೇಟಿ ನೀಡುವುದು ಸೂಕ್ತವಾಗಿದೆ. ಒಂದು ವೇಳೆ ನಿಮಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ವಿಧಾನ ಗೊತ್ತಿದ್ದರೆ ಮಾತ್ರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.