Canara Bank Personal Loan:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷ ರೂಪಾಯಿಗಳ ಸಾಲವನ್ನು ಪಡೆದುಕೊಳ್ಳಲು ಏನು ಮಾಡಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮಗೆ ನೀಡಲು ಬಂದಿರುತ್ತೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆಯತನಕ ಓದಿ.
ನೀವು ಕೊನೆತನಕ ಲೇಖನವನ್ನು ಓದಿದಾಗ ಮಾತ್ರ ಕೆನರಾ ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳುವುದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳು ಯಾವ್ಯಾವು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಏನಿದೆ ನೋಡಿ ಅದು ತಿಳಿಯುತ್ತದೆ ಒಂದು ವೇಳೆ ನೀವು ಲೇಖನವನ್ನ ಕೊನೆತನಕ ಓದದೆ ಹೋದರೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ.
ಪ್ರತಿದಿನವೂ ಕೂಡ ಇದೇ ತರದ ಲೋನ್ಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ಈ ಒಂದು ಮಾಧ್ಯಮದ ಚಂದ ಆಧಾರವಾಗಿ ಜೊತೆಗೆ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನಾವು ಪ್ರತಿದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ಇದೇ ತರದ ಲೇಖನಗಳನ್ನು ಬರೆದು ಹಾಕುತ್ತೇವೆ.
ನಮಗೆ ತುರ್ತು ಸಮಯದಲ್ಲಿ ಹಣದ ಅವಶ್ಯಕತೆ ಬಹಳ ಇರುತ್ತದೆ ಅಂತಹ ಸಮಯದಲ್ಲಿ ಹಣ ನೀಡಲು ಯಾರು ಕೂಡ ಮುಂದೆ ಬರುವುದಿಲ್ಲ ಆವಾಗ ನಮಗೆ ಒಂದು ಸುಲಭವಾದ ದಾರಿ ಎಂದರೆ ಬ್ಯಾಂಕ್ ಗಳ ಮುಖಾಂತರ ಪರ್ಸನಲ್ ಲೋನ್ ಪಡೆದುಕೊಳ್ಳುವುದು ಅದು ಕೂಡ ಡಿಜಿಟಲ್ ಆಗಿ.
ಇದನ್ನು ಓದಿ:ಸಿಹಿ ಸುದ್ದಿ! ಮನೆ ನಿರ್ಮಾಣಕ್ಕೆ 5 ಲಕ್ಷ ಉಚಿತ! ಬೇಗ ಅರ್ಜಿ ಸಲ್ಲಿಸಿ
ಪರ್ಸನಲ್ ಓ ನನ್ನ ಪಡೆದುಕೊಳ್ಳಲು ನೀವು ಏನು ಮಾಡಬೇಕು ಕೆನರಾ ಬ್ಯಾಂಕ್(Canara Bank Personal Loan)ಎಷ್ಟು ಹಣವನ್ನು ವೈಯಕ್ತಿಕವಾಗಿ ನೀಡುತ್ತದೆ ಹಾಗೂ ಹೀಗೆ ತೆಗೆದುಕೊಂಡಂತಹ ಸಾಲಕ್ಕೆ ನೀವು ಎಷ್ಟು ಬಡ್ಡಿಯನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ.
10 ಲಕ್ಷ ರೂಪಾಯಿಗಳವರೆಗೆ ಸಾಲ ಪಡೆಯಿರಿ
ಸ್ನೇಹಿತರೆ ಕೆನರಾ ಬ್ಯಾಂಕ್ ಏನಿದೆ ನೋಡಿ ಅದು ಐವತ್ತು ಸಾವಿರ ರೂಪಾಯಿಗಳಿಂದ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನ ನೀಡುತ್ತದೆ ಜೊತೆಗೆ ನೀವು ಪಡೆಯುವಂತಹ 10 ಲಕ್ಷ ರೂಪಾಯಿಗಳ ಸಾಲಕ್ಕೆ ವಾರ್ಷಿಕವಾಗಿ 11.5% ಬಡ್ಡಿದರ ಪಾವತಿಸಬೇಕಾಗುತ್ತದೆ.
ಇರಬೇಕಾದ ಅರ್ಹತೆಗಳು (Canara Bank Personal Loan)
- ಮಾಸಿಕವಾಗಿ ಸಂಬಳ ಪಡೆಯುವಂತಹ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು
- ಸಿಬಿಲ್ ಸ್ಕೋರ್ 700 ಅದಕ್ಕಿಂತ ಹೆಚ್ಚಿರಬೇಕು
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ಆಗಿರಬೇಕು ಗರಿಷ್ಠ 55
- ಪ್ರತಿ ತಿಂಗಳಿಗೆ ಐವತ್ತು ಸಾವಿರ ರೂಪಾಯಿಗಳು ಸಂಬಳ ಪಡೆಯುವಂತಹವರು ಅರ್ಜಿ ಸಲ್ಲಿಸಬಹುದು
ಬೇಕಾಗುವ ದಾಖಲೆಗಳು (Canara Bank Personal Loan)
- ಆಧಾರ್ ಕಾರ್ಡ್
- ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಸ್ಯಾಲರಿ ಸ್ಲಿಪ್
- ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವುದು ಹೇಗೆ…?(Canara Bank Personal Loan)
ಸ್ನೇಹಿತರೆ ನೀವು ಈ ವಯಕ್ತಿಕ ಸಾಲಕ್ಕೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನ ನೀಡಿರುತ್ತೇವೆ ಆ ಒಂದು ಲಿಂಕನ್ನ ಬಳಸಿಕೊಂಡು ನೀವು ಆನ್ಲೈನ್ ಮುಖಾಂತರವೇ ಈ ಒಂದು ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ:ಸ್ನೇಹಿತರೆ ನಾವು ಈ ಒಂದು ಮಾಧ್ಯಮದಲ್ಲಿ ಇದೇ ತರದ ವೈಯಕ್ತಿಕ ಸಾಲಗಳ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಪ್ರತಿದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದಾಕುವಂತಹ ಎಲ್ಲ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.