ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿಗಳು ಆರಂಭ! 1 ತಿಂಗಳವರೆಗೆ ಉಚಿತ ತರಬೇತಿ! ಬೇಗ ಹೋಗಿ ಅರ್ಜಿ ಸಲ್ಲಿಸಿ|Free Bike Training

Free Bike Training:ನಮಸ್ಕಾರ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮುಖಾಂತರ ನಿಮಗೆ ತಿಳಿಸಿರುವ ಮಾಹಿತಿ ಎಂದರೆ ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿಗಳು ಆರಂಭವಾಗಿವೆ ಆದಕಾರಣ ಆಸಕ್ತಿ ಇದ್ದವರು ಈ ತರಬೇತಿಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗೆಗಿನ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡುತ್ತಿದ್ದೇವೆ. 

ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಮಾಹಿತಿ ಏನಿದೆ ನೋಡಿ ಅದು ನಿಮಗೆ ಸಿಗುತ್ತದೆ ಒಂದು ವೇಳೆ ನೀವು ಲೇಖನವನ್ನ ಕೊನೆತನಕ ಓದದೆ ಹೋದರೆ ನಿಮಗೆ ಉಚಿತ ಬೈಕ್ ರಿಪೇರಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ದೊರೆಯುವುದಿಲ್ಲ. 

ಗೆಳೆಯರೇ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನಾವು ಈ ಒಂದು ಮಾಧ್ಯಮದಲ್ಲೇ ಬರೆದು ಹಾಕುತ್ತಲೇ ಇರುತ್ತವೆ ನಾವು ಬರೆದ ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಮಾಧ್ಯಮದ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಸೇರಿ.

Free Bike Training 

ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ಗ್ರಾಮೀಣ ಉದ್ಯೋಗ ಕೇಂದ್ರದ ಅಡಿಯಲ್ಲಿ ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿಯನ್ನು ಕರೆಯಲಾಗಿದೆ ಆದಕಾರಣ ಆಸಕ್ತಿ ಇದ್ದವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಿ ಒಂದು ತಿಂಗಳವರೆಗೆ ತರಬೇತಿಯನ್ನು ಪಡೆದು ತಮ್ಮದೇ ಆದಂತಹ ಒಂದು ಸ್ವಂತ ಬೈಕ್ ಗ್ಯಾರೇಜ್  ತೆರೆಯಬಹುದಾಗಿದೆ.

ಈಗಿನ ದಿನಗಳಲ್ಲಿ ದ್ವಿಚಕ್ರ ವಾಹನಗಳ ಬಳಕೆಯು ಹೆಚ್ಚಾಗಿದ್ದು ಪ್ರತಿದಿನವೂ ಕೂಡ ಒಂದಲ್ಲ ಒಂದು ದ್ವಿಚಕ್ರ ವಾಹನವು ಗ್ಯಾರೇಜ್ ನಲ್ಲಿ ಇದ್ದೇ ಇರುತ್ತದೆ. ಬೈಕ್ ರಿಪೇರಿ ಅಥವಾ ಗ್ಯಾರೇಜ್ ಇಟ್ಟು ಉತ್ತಮವಾದಂತಹ ಆದಾಯವನ್ನ ಪಡೆಯಬಹುದಾಗಿದೆ. 

ಈ ಒಂದು ಉಚಿತ ತರಬೇತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಲಾಗಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಅರ್ಜಿದಾರನ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು 
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗೆ ಕನ್ನಡ ಓದಲು ಮತ್ತು ಬರೆಯಲು ಬರುತ್ತಿರಬೇಕು 
  • ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಬಿಪಿಎಲ್ ಕಾರ್ಡ್ ಹೊಂದಿರುವವರು ಪ್ರಥಮ ಆದ್ಯತೆಯನ್ನು ಹೊಂದಿದ್ದಾರೆ 
  • ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿಯನ್ನು ಪಡೆದುಕೊಂಡ ನಂತರ ತಮ್ಮದೇ ಆದಂತಹ ಸ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರಬೇಕು

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ಈ ಒಂದು ತರಬೇತಿಗೆ ನೀವು ಕೆಳಗೆ ನೀಡಿರುವ ನಂಬರ್ ಗೆ ಕರೆ ಮಾಡುವ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿಯನ್ನ ಸಲ್ಲಿಸಲು ಕೆಳಗೆ  ಸಂಸ್ಥೆಯ ದೂರವಾಣಿ ಸಂಖ್ಯೆಯನ್ನು ನೀಡಿರುತ್ತೇವೆ. ಆ ಆ ದೂರವಾಣಿ ಸಂಖ್ಯೆಯನ್ನ  ಬಳಸಿಕೊಂಡು ಸುಲಭವಾಗಿ ಆನ್ಲೈನ್ ಮುಖಾಂತರ ಈ ಒಂದು ತರಬೇತಿಗೆ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾಗುವ ದೂರವಾಣಿ ಸಂಖ್ಯೆಗಳು 

  • 9449860007
  • 9538281989
  • 9916783825

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ 

  • ಆಧಾರ್ ಕಾರ್ಡ್ 
  • ಬ್ಯಾಂಕ್ ಖಾತೆಯ ವಿವರ 
  • ಬಿಪಿಎಲ್ ಪಡಿತರ ಚೀಟಿ 
  • ಮೊಬೈಲ್ ಸಂಖ್ಯೆ

Leave a Comment