ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆರಂಭ! ಬೇಗ ಹೋಗಿ ಅರ್ಜಿ ಸಲ್ಲಿಸಿ|Free Sewing Machine

Free Sewing Machine:ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದಲ್ಲಿ ಒಂದು ವಿಶೇಷವಾದಂತಹ ಮಾಹಿತಿಯನ್ನ ತಿಳಿಸಿಕೊಡಲು ಬಂದಿರುತ್ತೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ. ಇವತ್ತಿನ ಈ ಒಂದು ಲೇಖನದಲ್ಲಿ ತುಂಬಾ ವಿಶೇಷವಾದಂತಹ ಮಾಹಿತಿಯನ್ನು ತಿಳಿಸಿಕೊಡಲು ಹೊರಟಿದ್ದೇವೆ.

ಸ್ನೇಹಿತರೆ ಪ್ರತಿದಿನವೂ ಕೂಡ ನಾವು ಇದೇ ತರದ ಮಾಹಿತಿಯನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ನೀವು ಪಡೆಯಲು ಬಯಸಿದರೆ ಮಾಧ್ಯಮದ ಚಂದಾದಾರರಾಗಿ ಜೊತೆಗೆ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದ ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಬಹುದು. 

ಇವತ್ತಿನ ಈ ಒಂದು ಲೇಖನದಲ್ಲಿ ಉಚಿತ ವಲಿಗೆ ಯಂತ್ರ ಪಡೆಯಲು ಅರ್ಜಿಗಳನ್ನು ಆರಂಭ ಮಾಡಲಾಗಿದೆ ಈ ಒಂದು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ನೀವು ಯಾವ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಬೇಕಾಗುವ ದಾಖಲೆಗಳನ್ನು ಇರಬೇಕಾದ ಅರ್ಹತೆಗಳೇನು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡಲು ಬಂದಿರುತ್ತೇವೆ ಆದ ಕಾರಣ ಲೇಖನವನ್ನ ಕೊನೆತನಕ ಓದಿ.

Free Sewing Machine 

ಹೌದು ಸ್ನೇಹಿತರೆ ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗುತ್ತಿದೆ ಈ ಒಂದು ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳನ್ನು ಇರಬೇಕಾದ ಅರ್ಹತೆಗಳನ್ನು ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ ನೋಡಿ.

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಅರ್ಜಿ ಸಲ್ಲಿಸುವಂತಹ ಅರ್ಜಿದಾರನು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು 
  • ಅರ್ಜಿದಾರನ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು 
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಒಂದುವರೆ ಲಕ್ಷಕ್ಕಿಂತ ಕಡಿಮೆ ಇರಬೇಕು 
  • ಇದಕ್ಕೂ ಮೊದಲು ರಾಜ್ಯ ಅಥವಾ ಕೇಂದ್ರ ಸರಕಾರದ ಯಾವುದೇ ಯೋಜನೆ ಅಡಿಯಲ್ಲಿ ಹೊಲಿಗೆ ಯಂತ್ರಕ್ಕೆ ಸಹಾಯಧನವನ್ನು ಪಡೆದಿರಬಾರದು 
  • ಕುಟುಂಬದಲ್ಲಿ ಯಾವುದೇ ಸದಸ್ಯ ಸರಕಾರಿ ನೌಕರಿಯನ್ನು ಮಾಡುತ್ತಿದ್ದರೆ ಅವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಪಾಸ್ಪೋರ್ಟ್ ಸೈಜ್ ಫೋಟೋಸ್ 
  • ಆಧಾರ್ ಕಾರ್ಡ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ರೇಷನ್ ಕಾರ್ಡ್ 
  • ವೋಟರ್ ಐಡಿ 
  • ಟೈಲರಿಂಗ್ ವೃತ್ತಿ ಮಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತಿಯಿಂದ ಪಡೆದಂತ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ? 

ಅರ್ಹತೆ ಹೊಂದಿರುವಂತಹ ಅರ್ಜಿದಾರನು ಅಗತ್ಯ ಇರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಇಲ್ಲವೇ ಸೇವಾ ಸಿಂಧು ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

Leave a Comment