Gruhalakshmi Dbt Status:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು ಲೇಖನವನ್ನ ಕೊನೆತನಕ ಓದಿದಾಗ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
ಇವತ್ತಿನ ಈ ಒಂದು ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಚೆಕ್ ಮಾಡಿಕೊಳ್ಳುವುದು(Gruhalakshmi Dbt Status)ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿರುತ್ತದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತಿದ್ದೇವೆ.
ಇದನ್ನು ಓದಿ:ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಿ
ಸ್ನೇಹಿತರೆ ನಾವು ಇದೇ ತರದ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಜೊತೆಗೆ ಅನ್ನಭಾಗ್ಯ ಯೋಜನೆಯ ಹಣದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಪ್ರತಿದಿನವೂ ಕೂಡ ಬರೆದು ಹಾಕುತ್ತೇವೆ ನಾವು ಬರೆದು ಹಾಕುವಂತಹ ಪ್ರತಿಯೊಂದು ಲೇಖನಗಳ ಮಾಹಿತಿಯನ್ನು ನೀವು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಮಾಡಿಕೊಳ್ಳುವುದನ್ನು ಮರೆಯಬೇಡಿ.
Gruhalakshmi Dbt Status
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ನಿಮಗೂ ಮತ್ತು ನಮಗೂ ಈಗಾಗಲೇ ತಿಳಿದಿರುವಂತಹ ವಿಷಯ ಆದರೂ ಕೂಡ ಸಂಕ್ಷಿಪ್ತವಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ವಿವರಿಸುತ್ತೇನೆ ಈ ಒಂದು ಯೋಜನೆಯನ್ನು ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಘೋಷಣೆ ಮಾಡಿತ್ತು ಅಧಿಕಾರಕ್ಕೆ ಬಂದ ತಕ್ಷಣ ಕೂಡ ಈ ಒಂದು ಯೋಜನೆಯನ್ನು ಜಾರಿ ಮಾಡಿತ್ತು ಈ ಒಂದು ಯೋಜನೆಯ ಅನ್ವಯ ರಾಜ್ಯದಲ್ಲಿರುವಂತಹ ಬಡ ಮಹಿಳೆಯ ಖಾತೆಗೆ ಪ್ರತಿ ತಿಂಗಳು 2000 ಗಳು ನೀಡುವುದು ಆಗಿದೆ.
ಇದನ್ನು ಓದಿ:ಗೃಹಲಕ್ಷ್ಮಿ ಯೋಜನೆಯ ಹಣ ಚೆಕ್ ಮಾಡಿಕೊಳ್ಳುವುದು ಹೇಗೆ…?
ಇಲ್ಲಿಯವರೆಗೆ 15 ಕಂತುಗಳ ಹಣ ಬಂದಿದ್ದು 16 ಹಾಗೂ 17 ಮತ್ತು 18ನೇ ಕಂತಿನ ಹಣ ಬರುವುದು ಬಾಕಿ ಇದೆ ಇದನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರ ತಿಳಿಸಿರುತ್ತಾರೆ ಈ ಬಾಕಿ ಇರುವಂತಹ ಕಂತಿನ ಹಣಯಾವಾಗ ಬಿಡುಗಡೆಯಾಗುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.
ಇದನ್ನು ಓದಿ:ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!
ಒಂದು ವೇಳೆ ಗೃಹಲಕ್ಷ್ಮಿ ಯೋಜನೆಯ ಜಮ ಆಗಿದ್ದರೆ ಅದನ್ನು ಚೆಕ್(Gruhalakshmi Dbt Status)ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡಲಿದ್ದೇವೆ.
How To Check Gruhalakshmi Dbt Status
ಗೆಳೆಯರೇ ನೀವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಲು ಬಯಸಿದರೆ ಕೆಳಗೆ ನೀಡಿರುವಂತಹ ವಿಧಾನಗಳನ್ನು ಅನುಸರಿಸಿ.
- ಗೆಳೆಯರೆ ಮೊದಲು ನೀವು ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಲು ನಿಮ್ಮ ಒಂದು ಸ್ಮಾರ್ಟ್ ಫೋನಿನ ಪ್ಲೇ ಸ್ಟೋರ್ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಬೇಕು
- ತದನಂತರ ಪ್ಲೇ ಸ್ಟೋರಿನಲ್ಲಿ DBT KARNATAKA ಎಂದು ಸರ್ಚ್ ಮಾಡಿಕೊಂಡು ಈ ಒಂದು ಆಪ್ ಅನ್ನ ಇನ್ಸ್ಟಾಲ್ ಮಾಡಿಕೊಳ್ಳಬೇಕು
- ಇನ್ಸ್ಟಾಲ್ ಮಾಡಿಕೊಂಡ ಮೇಲೆ ಡಿಬಿಟಿ ಕರ್ನಾಟಕ ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಂಡು ನಿಮ್ಮ ಮೊಬೈಲ್ ಸಂಖ್ಯೆ ಹಾಕಬೇಕು
- ನಂತರ ನಿಮ್ಮ ಆಧಾರ್ ಕಾರ್ಡಿನ ಸಂಖ್ಯೆಯನ್ನು ನಮೂದಿಸಬೇಕು ಅದಾದ ಮೇಲೆ ಮೊಬೈಲ್ ನಂಬರ್ ಗೆ ಒಂದು ಒಟಿಪಿ ಬರುತ್ತದೆ
- ಆ ಒಟಿಪಿಯನ್ನ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ ನೀವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಬಹುದು
ಇದನ್ನು ಓದಿ:ಸ್ನೇಹಿತರೆ ಇದೇ ತರದ ಲೇಖನಗಳನ್ನು ಪ್ರತಿದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತೇವೆ ನಾವು ಬರೆದು ಹಾಕುವ ಪ್ರತಿಯೊಂದು ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಮಾಧ್ಯಮದ ಚಂದಾದಾರರಾಗಿರಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.