Gruhalakshmi Money Installment:ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಿಡುಗಡೆ:ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Money Installment:ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಿಡುಗಡೆ

ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮುಖಾಂತರ ಗೃಹಲಕ್ಷ್ಮಿ(Gruhalakshmi Money Installment) ಯೋಜನೆಯ ಎರಡು ತಿಂಗಳ ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕಾಗುತ್ತದೆ.

ಇದನ್ನು ಓದಿ:ಗೃಹಲಕ್ಷ್ಮಿ ಯೋಜನೆಯ 4,000 ಹಣ ಇದೇ ತಿಂಗಳು ಕ್ಲಿಯರ್.! ಇಲ್ಲಿದೆ ಸಚಿವೆ ನೀಡಿದ ಮಾಹಿತಿ.!

ಸ್ನೇಹಿತರೆ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ನಾವು ಪ್ರತಿದಿನ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ನಮ್ಮ ಒಂದು ಮಾಧ್ಯಮದ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ ಗೆಳೆಯರೇ.

Gruhalakshmi Money Installment

ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ(Gruhalakshmi Money Installment)ಬಾಕಿ ಇರುವಂತಹ ಎರಡು ಕಂತುಗಳ ಹಣವನ್ನ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾನುವಾರದಂದು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. 

ಇದನ್ನು ಓದಿ:ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವಾಗ? ಚೆಕ್ ಮಾಡುವುದು ಹೇಗೆ…? ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್

ಲಕ್ಷ್ಮಿ ಹೆಬ್ಬಾಳಕರವರು ಸುದ್ದಿಗಾರರೊಂದಿಗೆ ಮಾತನಾಡಿ ಅವರು ಎರಡು ತಿಂಗಳ ಗೃಹಲಕ್ಷ್ಮಿ(Gruhalakshmi Money Installment) ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ರೂಪಾಯಿ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಿದ್ದೇವೆ ಅದಾದ ನಂತರ ಯಾವುದೇ ಸರಕಾರಗಳು ಹೆಚ್ಚಿಸಲಿಲ್ಲ. ಎಂದು ಅಂಗವನಾಡಿ ಕಾರ್ಯಕರ್ತೆಯರ ಗೌರವ ಧನದ ಬಗ್ಗೆ ಕೂಡ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾತನಾಡಿದ್ದಾರೆ. 

ಇದನ್ನು ಓದಿ:ಗೆಳೆಯರೇ ಇದೇ ತರದ ತಾಜಾ ಸುದ್ದಿಗಳನ್ನು ಪ್ರತಿದಿನವೂ ಕೂಡ ನೀವು ಓದಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದಾದಾರರಾಗಬೇಕು ಜೊತೆಗೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಬೇಕಾಗುತ್ತದೆ ಗೆಳೆಯರೇ.

Leave a Comment