ಬೆಂಗಳೂರಿನ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ! ಆಸಕ್ತಿ ಇದ್ದವರು ಅರ್ಜಿ ಸಲ್ಲಿಸಿ|Guest Teacher Recruitments

Guest Teacher Recruitments:ನಮಸ್ಕಾರ ಸ್ನೇಹಿತರೆ ನಾಡಿನ ನನ್ನ ಎಲ್ಲಾ ಪ್ರೀತಿಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ತುಂಬಾ ವಿಶೇಷವಾದಂತಹ ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ. ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ. 

ಈ ಒಂದು ಲೇಖನದಲ್ಲಿ ನಿಮಗೆ ಬೆಂಗಳೂರಿನಲ್ಲಿ ಇರುವಂತಹ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಇದೀಗ ಅರ್ಜುನ ಆರಂಭವಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ತಿಳಿಯಬೇಕಾದ ಕೆಲವು ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನೀವು ತಿಳಿಯಬಹುದಾಗಿದೆ. 

ಆದ್ದರಿಂದ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ ಸ್ನೇಹಿತರೆ ಇದೇ ತರದ ಲೇಖನಗಳನ್ನು ಪ್ರತಿದಿನವೂ ಕೂಡ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ.

Guest Teacher Recruitments 

ಹೌದು ಸ್ನೇಹಿತರೆ ಬೆಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25 ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿಯನ್ನು ಕಾಲೇಜು ಶಿಕ್ಷಣ ಇಲಾಖೆಯ ಆರಂಭ ಮಾಡಿದೆ ಜನವರಿ 8ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. 

ಬೆಂಗಳೂರಿನಲ್ಲಿ ಇರುವಂತಹ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳನ್ನು ಒಟ್ಟುಗೂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಕಾಯಂ ಅಧ್ಯಕ್ಷರಿಗೆ ಬೋಧನಾ ಕಾರ್ಯಭಾರವನ್ನ ಹಂಚಿಕೆ ಮಾಡಲಾಗುತ್ತದೆ ಅದರ ನಂತರ ಉಳಿಯುವಂತಹ ಕಾರ್ಯಭಾರಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸೂಚನೆ ಮಾಡಲಾಗಿದೆ. 

ಜನವರಿ 3ನೇ ತಾರೀಖಿನಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಜನವರಿ 9ರಂದು ಮೆರಿಟ್ ಮೇಲೆ ಆಯ್ಕೆ ಮಾಡಿರುವಂತಹ ಪಟ್ಟಿಯನ್ನು ಪ್ರಕಟಿಸಲಾಗುವುದು ಜನವರಿ 20 ಹಾಗೂ ಜನವರಿ 29 ರವರೆಗೆ ಕಾಲೇಜುಗಳ ಆಯ್ಕೆಗೆ ಕೌನ್ಸಿಲಿಂಗ್ ನಡೆಸುತ್ತದೆ. ಇದರ ಜೊತೆಗೆ ಜನವರಿ 30ರಂದು ಆಯ್ಕೆಯಾದವರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯು ತಿಳಿಸಿರುತ್ತದೆ. 

ಇದನ್ನು ಓದಿ 

ಸ್ನೇಹಿತರೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ದಿನನಿತ್ಯ ಈ ಒಂದು ಮಾಧ್ಯಮದಲ್ಲಿ ನೋಡಬಹುದು ನಾವು ಬರೆದು ಹಾಕುವಂತಹ ಲೇಖನಗಳಲ್ಲಿ ಸರಕಾರಿ ಯೋಜನೆಗಳ ಸಂಪೂರ್ಣ ವಿವರ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಸಿಗುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ನೋಡಬಹುದು.

Leave a Comment