HDFC Scholarship:ನಮಸ್ಕಾರ ಗೆಳೆಯರೇ, ನಾಡಿನ ನನ್ನ ಎಲ್ಲ ಪ್ರೀತಿಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇನೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಹೆಚ್ ಡಿ ಎಸ್ ಬ್ಯಾಂಕ್ ವತಿಯಿಂದ ನೀಡುವಂತಹ ಒಂದು ವಿದ್ಯಾರ್ಥಿ ವೇತನದ ಬಗೆಗಿನ ಸಂಪೂರ್ಣ. ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ ಈ ವಿದ್ಯಾರ್ಥಿ ವೇತನ ಪಡೆಯಲು ನೀವು ಮಾಡಬೇಕಾದ ಕೆಲಸ ಏನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಿ.
ಈ ಒಂದು ಲೇಖನದಲ್ಲಿ HDFC Scholarship ಪಡೆಯಲು ಇರಬೇಕಾದ ಶೈಕ್ಷಣಿಕ ಅರ್ಹತೆಯೇನು ಅರ್ಜಿ ಸಲ್ಲಿಸುವ ವಿಧಾನ ಯಾವುದು? ಬೇಕಾಗುವ ದಾಖಲೆಗಳು ಯಾವ್ಯಾವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿರುತ್ತದೆ ಆದ ಕಾರಣ ಲೇಖನವನ್ನು ಕೊನೆತನಕ ಓದಿ.
ಗೆಳೆಯರೇ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವೇನಾದರೂ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ ಜೊತೆಗೆ ನಮ್ಮ ಈ ಮಾಧ್ಯಮದ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕವೇ ಎಲ್ಲರಿಗಿಂತ ಮುಂಚೆ ಪಡೆಯಬಹುದಾಗಿದೆ.
HDFC Scholarship
ಶೈಕ್ಷಣಿಕವಾಗಿ ಹಿಂದುಳಿದಂತಹ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಾಯವಾಗಲೆಂದು ಹೆಚ್ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಈ ವಿದ್ಯಾರ್ಥಿ ವೇತನ ಯಾರಿಗೆ ನೀಡಲಾಗುತ್ತದೆ ಹಾಗೂ ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ತ ಏನು, ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿರುತ್ತದೆ ಸರಿಯಾಗಿ ಓದಿ.
ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು
- ಗೆಳೆಯರ ಈ ವಿದ್ಯಾರ್ಥಿ ವೇತನವನ್ನು ಪಡೆಯಲು 1 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಅವಕಾಶವಿದೆ
- ಸಾಮಾನ್ಯ ಸ್ನಾತಕೋತ್ತರ ಪದವಿ ಜೊತೆಗೆ ವೃತ್ತಿಪರ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಅವಕಾಶವಿದೆ
- ವಿದ್ಯಾರ್ಥಿಯು ವಿದ್ಯಾರ್ಥಿ ವೇತನ ಪಡೆಯಲು ತನ್ನ ಹಿಂದಿನ ತರಗತಿಯಲ್ಲಿ ಕನಿಷ್ಠ 55% ರಷ್ಟು ಅಂಕಗಳನ್ನು ಪಡೆದ ಪಾಸ್ ಆಗಿರಬೇಕು
- ಕುಟುಂಬದ ಕುಟುಂಬ ವಾರ್ಷಿಕ ಆದಾಯ 2,5 ಲಕ್ಷಕ್ಕಿಂತ ಕಡಿಮೆ ಇರಬೇಕು
- ಭಾರತದ ಕಾಯಂ ಪ್ರಜೆಯಾಗಿರಬೇಕು
ವಿದ್ಯಾರ್ಥಿ ವೇತನದ ಮೊತ್ತ
- ಒಂದರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 15000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ
- ಎಂಟನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 18,000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ
- ಸಾಮಾನ್ಯ ಸ್ನಾತಕೋತ್ತರ ಪದವಿ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 35,000 ವಿದ್ಯಾರ್ಥಿ ವೇತನ
- ವೃತ್ತಿಪರ ಸ್ನಾತಕೋತ್ತರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 75,000 ವಿದ್ಯಾರ್ಥಿ ವೇತನ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಕಾಲೇಜಿನ ಗುರುತಿನ ಚೀಟಿ
- ಪ್ರಸ್ತುತ ವರ್ಷದ ಕಾಲೇಜು ರಸಿದಿ
- ಆದಾಯ ಪ್ರಮಾಣ ಪತ್ರ
- ಕುಟುಂಬ ಅಥವಾ ವೈಯಕ್ತಿಕ ಬಿಕ್ಕಟ್ಟಿನ ಪತ್ರ
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೆಳಗೆ ಒಂದು ಲಿಂಕನ್ನ ನೀಡಲಾಗಿರುತ್ತದೆ ನೀವು ಸುಲಭವಾಗಿ ಆನ್ಲೈನ್ ಮುಖಾಂತರವೇ ನಿಮ್ಮ ಮೊಬೈಲನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 31/12/2024