High Court Jobs Recruitments:ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲ ಪ್ರೀತಿಯ ಜನತೆಗೆ ನಾವು ಈ ಒಂದು ಲೆಕ್ಕಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಗೆಳೆಯರೇ ನಾವು ಇವತ್ತಿನ ಒಂದು ಲೇಖನದಲ್ಲಿ ನಿಮಗೆ ಹೈಕೋರ್ಟ್ ನಲ್ಲಿ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮಗೆ ತಿಳಿಸಿ ಕೊಡಲಿದ್ದೇವೆ ಆದ ಕಾರಣ ತಾವುಗಳು ಲೇಖನ ಕೊನೆತನಕ ಓದಿ.
ಇವತ್ತಿನ ಈ ಒಂದು ಲೇಖನದಲ್ಲಿ ಹೈಕೋರ್ಟ್ ನಲ್ಲಿ ಇರುವಂತಹ ಕಾಲು ಹುದ್ದೆಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯನ್ನು ಮಾಡಲಾಗುತ್ತಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆಯನ್ನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿ ನಿಮಗೆ ಈ ಒಂದು ಲೇಖನದಲ್ಲಿ ದೊರೆಯಲಿದೆ ಕಾರಣ ತಾವುಗಳು ಲೇಖನ ಕೊನೆತನಕ ಓದಿ ಎಂದು ವಿನಂತಿಸಿಕೊಳ್ಳುತ್ತೇವೆ.
ಇದೇ ತರದ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಮಾಧ್ಯಮದ ಚಂದದಾರರಾಗಿ ಜೊತೆಗೆ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಸುಲಭವಾಗಿ ನೀವು ಪಡೆದುಕೊಳ್ಳಬಹುದಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ
- ಹೈಕೋರ್ಟ್ ಪ್ಯೂನ್
ಇರಬೇಕಾದ ಶೈಕ್ಷಣಿಕ ಅರ್ಹತೆ
ಗೆಳೆಯರ ಈ ಬಂಧನ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದಿರುವಂತಹ ಯಾವುದೇ ಶೈಕ್ಷಣಿ ಸಂಸ್ಥೆಯಿಂದ ಅಥವಾ ಮಂಡಳಿಯಿಂದ 10ನೇ ತರಗತಿಯ ಸಂಪೂರ್ಣಗೊಳಿಸಬೇಕು.
ವಯಸ್ಸಿನ ಮಿತಿ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 34 ವರ್ಷದ ಒಳಗಿರಬೇಕು.
ಸಂಬಳದ ಮಾಹಿತಿ
- ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಪ್ರತಿ ತಿಂಗಳು ಕೆಲಸಕ್ಕೆ ತಕ್ಕಂತೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
- ಸಂದರ್ಶನ
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಓಬಿಸಿ ವರ್ಗಗಳ ಅಭ್ಯರ್ಥಿಗಳಿಗೆ 6೦೦
- ಎಸ್ ಟಿ ಎಸ್ ಸಿ ಈಡಬ್ಲ್ಯೂಎಸ್ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.400
ಪ್ರಮುಖ ದಿನಾಂಕಗಳು
- ಅರ್ಜಿ ಆರಂಭ ದಿನಾಂಕ 08/01/2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/01/2025