HPCL ನಲ್ಲಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ! ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ!₹17.64 ಲಕ್ಷ ಸಂಬಳ|HPCL Company Jobs

HPCL Company Jobs:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಎಚ್ಪಿಸಿಎಲ್ ನಲ್ಲಿ ಖಾಲಿ ಇರುವಂತಹ ಸೆಕ್ರೆಟರಿ ಹುದ್ದೆಗಳ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿಸಲು ಹೊರಟಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ.

ಈ ಒಂದು ಲೇಖನದಲ್ಲಿ ನಿಮಗೆ ಎಚ್ ಪಿ ಸಿ ಎಂ ನಲ್ಲಿ ಖಾಲಿ ಇರುವಂತಹ  ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿ ಏನಿದೆ ನೋಡಿ ಅದು ದೊರಕುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.

ಪ್ರತಿದಿನವೂ ಕೂಡ ಇದೇ ತರದ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕು ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಬಹುದಾಗಿದೆ. 

HPCL Company Jobs

ಹೌದು ಗೆಳೆಯರೇ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಯಲ್ಲಿ ಸೆಕ್ರೆಟರಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಈ ಒಂದು ನೇಮಕಾತಿಗೆ ಅರ್ಜಿಗಳನ್ನ ಬಿಡಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ವಾರ್ಷಿಕವಾಗಿ 1764,000 ಗಳು ವೇತನವನ್ನು ನೀಡಲಾಗುತ್ತದೆ. 

ಒಂದು ಒಳ್ಳೆಯ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಈ ಒಂದು ಉದ್ಯೋಗವು ಅತ್ಯುತ್ತಮವಾದ ಆಯ್ಕೆ ಎಂದು ಹೇಳಬಹುದಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕರಿತಗಳನ್ನು ಬೇಕಾಗುವ ದಾಖಲೆಗಳನ್ನು ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿರುತ್ತೇವೆ. 

ಇರಬೇಕಾದ ಶೈಕ್ಷಣಿಕ ಅರ್ಹತೆ 

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ICSI ನ ಹೊಸ ಅಸೋಸಿಯತ್ ಸದಸ್ಯರಾಗಿರಬೇಕು 
  • ಅಭ್ಯರ್ಥಿಯು ಪದವಿಯಲ್ಲಿ ಯಾವುದೇ ವಿಷಯದಲ್ಲಿ ಪೂರ್ಣ ಅವಧಿಯ ಪದವಿಯನ್ನು ಪಡೆದಿರಬೇಕಾಗುತ್ತದೆ 
  • ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು 
  • ಪಿಡಬ್ಲ್ಯೂ ಬೀಡಿ ಅಭ್ಯರ್ಥಿಗಳಿಗೆ ಅಂಕಗಳಲ್ಲಿ 50ರಷ್ಟು ವಿನಾಯಿತಿ ನೀಡಲಾಗಿದೆ 

ವಯಸ್ಸಿನ ಮಿತಿ 

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 27 ವರ್ಷಗಳು 

ವಯೋಮಿತಿ ಸಡಿಲಿಕೆ 

  • ಎಸ್ ಟಿ ಹಾಗೂ ಎಸ್ಸಿ ವರ್ಗಗಳ ಅಭ್ಯರ್ಥಿಗಳಿಗೆ ಐದು ವರ್ಷ 
  • ಓಬಿಸಿ ವರ್ಗಗಳಿಗೆ ಮೂರು ವರ್ಷ 
  • ಪಿಡಬ್ಲ್ಯೂ ಬೀಡಿ ವರ್ಗಗಳ ಅಭ್ಯರ್ಥಿಗಳಿಗೆ 10 ವರ್ಷ 
  • ಪಿಡಬ್ಲ್ಯೂ ಬಿ ಡಿ ಎಸ್ ಸಿ ಎಸ್ ಟಿ ವರ್ಗದ ಅಭ್ಯರ್ಥಿಗಳಿಗೆ 15 ವರ್ಷ 

ವೇತನದ ಮಾಹಿತಿ 

  • ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ₹17,64 ಲಕ್ಷ ಸಂಬಳ ಸಿಗಲಿದೆ. 

ಅರ್ಜಿ ಸಲ್ಲಿಸುವ ವಿಧಾನ 

  • ಈ ಉದ್ದಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗೆ ನೀಡಿರುವಂತಹ ಒಂದು ಲಿಂಕನ್ನು ಬಳಸಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

Leave a Comment