IPPB Jobs Recruitments 2025: ನಮಸ್ಕಾರ ಸ್ನೇಹಿತರೆ ನನ್ನ ನಾಳಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇನೆ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಭಾರತೀಯ ಅಂಚೆ ಬ್ಯಾಂಕಿನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣವಾದಂತಹ ಮಾಹಿತಿ ಏನಿದೆ ನೋಡಿ ಅದು ತಿಳಿಯುತ್ತದೆ ಆದ ಕಾರಣ ತಾವುಗಳು ಲೇಖನ ಕೊನೆತನಕ ಓದಿ.
ಈ ಲೇಖನದಲ್ಲಿ ನಿಮಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಸಂಪೂರ್ಣವಾದ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ ಏನು? ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡುತ್ತೇವೆ.
ಆದ ಕಾರಣ ತಾವುಗಳು ಲೇಖನ ಕೊನೆತನಕ ಓದಿ ಭಾರತೀಯ ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ. ಜೊತೆಗೆ ಇದೇ ತರದ ಲೇಖನಗಳನ್ನು ಪ್ರತಿದಿನವೂ ಕೂಡ ನೀವು ತಿಳಿಯಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್.
IPPB Jobs Recruitments 2025
ಹೌದು ಸ್ನೇಹಿತರೇ, ಭಾರತೀಯ ಅಂಚೆ ಬ್ಯಾಂಕ್ ನಲ್ಲಿ ಸುಮಾರು 68 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗಾಗಿ ಇದೀಗ ಅರ್ಜಿಗಳು ಆರಂಭವಾಗಿವೆ. ಆದ ಕಾರಣ ಆಸಕ್ತಿ ಇದ್ದವರು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಅಲ್ಲ ಸಲ್ಲಿಸಬಹುದಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ
- ಸೈಬರ್ ಭದ್ರತಾ ತಜ್ಞ
- ಮ್ಯಾನೇಜರ್
- ಸೀನಿಯರ್ ಮ್ಯಾನೇಜರ್
- ಸಹಾಯಕ ವ್ಯವಸ್ಥಾಪಕ
- ಎಲ್ಲ ಹುದ್ದೆಗಳು ಸೇರಿ 68 ಹುದ್ದೆಗಳು ಖಾಲಿ
ಇರಬೇಕಾದ ಶೈಕ್ಷಣಿಕ ಅರ್ಹತೆ
ಗೆಳೆಯರೇ ಮೇಲೆ ನೀಡಿರುವಂತಹ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ಶಿಕ್ಷಣ ಸಂಸ್ಥೆಯಿಂದ ಬಿಎ/ಬಿ ಟೆಕ್/ಬಿ ಎಸ್ ಸಿ/ಎಂ ಎಸ್ ಸಿ ಪದವಿಗಳನ್ನು ಪೂರ್ಣಗೊಳಿಸಬೇಕು.
ವಯಸ್ಸಿನ ಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 20 ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಹತೆ ಹೊಂದಿದ್ದಾರೆ.
ಅರ್ಜಿ ಶುಲ್ಕ
- ಸಾಮಾನ್ಯವಾಗಿ ವರ್ಗದ ಅಭ್ಯರ್ಥಿಗಳಿಗೆ ಜೊತೆಗೆ ಓಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750
- ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 150
ಆಯ್ಕೆ ಮಾಡಿಕೊಳ್ಳುವ ವಿಧಾನ
- ಸಂದರ್ಶನ
- ಮೌಲ್ಯಮಾಪನ
- ಗುಂಪು ಚರ್ಚೆ
- ಆನ್ಲೈನ್ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ
ನೀವೇನಾದರೂ ಭಾರತೀಯ ಅಂಚೆ ಬ್ಯಾಂಕಿನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೆಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನೀಡಲಾಗಿರುತ್ತದೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/01/2025