Karnataka Bank Loan:ಕರ್ನಾಟಕ ಬ್ಯಾಂಕ್ ಮೂಲಕ ಪಡೆಯಿರಿ 10 ಲಕ್ಷದವರೆಗೆ ವೈಯಕ್ತಿಕ ಸಾಲ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ!

Karnataka Bank Loan:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತಿದ್ದೇವೆ. ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ಕರ್ನಾಟಕ ಬ್ಯಾಂಕ್ ಮೂಲಕ ನೀವು 10 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಯಾವ ರೀತಿಯಲ್ಲಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಲಾಗುತ್ತದೆ. 

ಆದ್ದರಿಂದ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿರುವಂತಹ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ವಯಕ್ತಿಕ ಸಾಲಕ್ಕೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಈ ಒಂದು ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. 

ಇದನ್ನು ಓದಿ:ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ! ಬೇಗ ಹೋಗಿ ಅರ್ಜಿ ಸಲ್ಲಿಸಿ.

ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಪ್ರತಿಯೊಂದು ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಮಾಧ್ಯಮದ ಚಂದಾದಾರರಾಗಿ ಗೆಳೆಯರೇ ನಾವು ಬರೆದು ಹಾಕುವ ಪ್ರತಿಯೊಂದು ಲೇಖನಗಳು ಕೂಡ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಸಿಗುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ. ಹಾಗೂ ಇನ್ನಿತರ ವಿಶೇಷ ಮಾಹಿತಿಯನ್ನು ಹೊಂದಿರುತ್ತವೆ. 

Karnataka Bank Loan

ಹೌದು ಸ್ನೇಹಿತರೆ, ನೀವು ಕರ್ನಾಟಕ ಬ್ಯಾಂಕ್ ನಿಂದ ಸುಮಾರು 10 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದು. ಕೆಲವು ತುರ್ತು ಸಮಯಗಳಲ್ಲಿ ನಮಗೆ ಹಣದ ಅವಶ್ಯಕತೆ ಬಹಳ ಇರುತ್ತದೆ ಆದರೆ ಆ ಸಮಯದಲ್ಲಿ ಯಾರು ಕೂಡ ಹಣ ಕೊಡುವುದಿಲ್ಲ ಅಂತ ಸಮಯದಲ್ಲಿ ನಾವು ವಯಕ್ತಿಕ ಸಾಲವನ್ನು ಪಡೆದುಕೊಂಡು ಹಣವನ್ನು ಪಡೆದುಕೊಳ್ಳಬಹುದಾಗಿದೆ. 

ಕರ್ನಾಟಕದಲ್ಲಿ ಹಲವಾರು ಬ್ಯಾಂಕುಗಳು ವೈಯಕ್ತಿಕ ಸಾಲವನ್ನು ನೀಡುತ್ತವೆ ಅಂತಹ ವೈಯಕ್ತಿಕ ಸಾಲವನ್ನು ನೀಡುವಂತಹ ಬ್ಯಾಂಕುಗಳಲ್ಲಿ ಒಂದಾಗಿರುವಂತಹ ಕರ್ನಾಟಕ ಬ್ಯಾಂಕ್(Karnataka Bank Loan) ಏನಿದೆ ಅದು ತನ್ನ ಗ್ರಾಹಕರಿಗೆ 10 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ನೀಡುತ್ತದೆ ಈ ಒಂದು ವಯಕ್ತಿಕ ಸಾಲವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. 

ಸಾಲ ಪಡೆಯಲು ಇರಬೇಕಾದ ಅರ್ಹತೆಗಳು 

  • ಭಾರತದ ಕಾಯಂ ನಿವಾಸಿಯಾಗಿರಬೇಕು 
  • ಕನಿಷ್ಠ 18 ವರ್ಷಗಳು ಆಗಿರಬೇಕು 
  • ಕನಿಷ್ಠ 10 ಸಾವಿರ ರೂಪಾಯಿಯ ವೇತನವನ್ನು 
  • ಉದ್ಯಮಗಳು ಮತ್ತು ಸ್ವಯಂ ಉದ್ಯೋಗಿಗಳಿಗೆ ಕನಿಷ್ಠ 1,20,000 ಆದಾಯವಿರಬೇಕು 
  • 700 ಇಲ್ಲವೇ ಅದಕ್ಕಿಂತ ಹೆಚ್ಚು ಸಿಬಿಲ್ ಸ್ಕೋರಿದ್ದವರ ಅರ್ಜಿ ಸಲ್ಲಿಸಬಹುದು

ಸಾಲಕ್ಕೆ ನೀಡಬೇಕಾದ ಬಡ್ಡಿ ದರ 

  • ವಾರ್ಷಿಕವಾಗಿ 12% ರಷ್ಟು ಕಡಿಮೆ ಬಡ್ಡಿ ದರದಲ್ಲಿ ನೀವು 10 ಲಕ್ಷ ರೂಪಾಯಿಗಳ ಸಾಲವನ್ನು ಪಡೆಯಬಹುದಾಗಿದೆ.

ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • Pan ಕಾರ್ಡ್ 
  • ಏಳು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್ 
  • ಶಾಶ್ವತ ವಿಳಾಸ ಪುರಾಣ ಸಾಫ್ಟ್ ಕಾಪಿ
  • ಅರ್ಜಿದಾರ ಪಾಸ್ಪೋರ್ಟ್ ಸೈಜ್ ಫೋಟೋಸ್ 

ಅರ್ಜಿ ಸಲ್ಲಿಸುವುದು ಹೇಗೆ…?(Karnataka Bank Loan)

ಸ್ನೇಹಿತರೆ ನೀವೇನಾದರೂ ಕರ್ನಾಟಕ ಬ್ಯಾಂಕ್ ಮುಖಾಂತರ ವೈಯಕ್ತಿಕ ಸಾಲವನ್ನು ಪಡೆಯಲು ಬಯಸಿದರೆ ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕನ್ನು ಬಳಸಿಕೊಂಡು ನೀವು ಸುಲಭವಾಗಿ ಆನ್ಲೈನ್ ಮುಖಾಂತರವೇ ಅರ್ಜಿಯನ್ನು ಸಲ್ಲಿಸಿ, ವೈಯಕ್ತಿಕ ಸಾಲವನ್ನು ಪಡೆಯಬಹುದಾಗಿದೆ.

ಅರ್ಜಿ ಲಿಂಕ್ 

ಇದನ್ನು ಓದಿ:ಗೆಳೆಯರೇ ನಾವು ಪ್ರತಿ ದಿನವೂ ಕೂಡ ಇದೇ ತರದ ಸಾಲದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತೇವೆ ಎಂದು ಹೇಳಲು ಇಚ್ಛೆ ಪಡುತ್ತೇವೆ. ಧನ್ಯವಾದ.

Leave a Comment