ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಗಳವರೆಗೆ ವಿದ್ಯಾರ್ಥಿ ವೇತನ! ವೇಗ ಅರ್ಜಿ ಸಲ್ಲಿಸಿ|KS Scholarship

KS Scholarship:ನಮಸ್ಕಾರ ಗೆಳೆಯರೇ ನಾಡಿನ ನನ್ನ ಎಲ್ಲ ಪ್ರೀತಿಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಒಂದು ವಿದ್ಯಾರ್ಥಿ ವೇತನದ ಬಗ್ಗೆನ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ. 

ನಾವು ನಿಮಗೆ ಈ ಒಂದು ಲೇಖನದ ಮುಖಾಂತರ ಒಂದು ವಿದ್ಯಾರ್ಥಿ ವೇತನದ ಬಗೆಗಿನ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. ಈ ಒಂದು ಲೇಖನದ ಮುಖಾಂತರ ನಿಮಗೆ ವಿಶೇಷವಾದ ಮಾಹಿತಿ ತಿಳಿಯಲಿದೆ. 

ಸ್ನೇಹಿತರೆ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಓದಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದದಾರರಾಗುವ ಜೊತೆಗೆ ನಮ್ಮ ಒಂದು ಸಹಿತ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬೆರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. 

KS Scholarship 

ಹೌದು ಸ್ನೇಹಿತರೆ, ಸಾಮಾನ್ಯ ಹಾಗೂ ವೃತ್ತಿಪರ ಪದವಿ ಅಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ವತಿಯಿಂದ ವಿದ್ಯಾರ್ಥಿ ವೇತನ ದೊರೆಯುತ್ತಿದೆ ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾವ ಅರ್ಹತೆ ಹೊಂದಿರಬೇಕು ವಿದ್ಯಾರ್ಥಿಯು ಎಂಬುದರ ಬಗ್ಗೆ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ನೋಡಿ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ 

  • ಸಾಮಾನ್ಯ ಮತ್ತು ವೃತ್ತಿಪರ ಗ್ರಾಜುಯೇಷನ್ ಅಭ್ಯಾಸ ಮಾಡುತ್ತಿರುವಂತಹ ಭಾರತದ ಪಿ ಡಬ್ಲ್ಯುಡಿ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು 
  • ವಿದ್ಯಾರ್ಥಿಯು ತನ್ನ ಮೊದಲ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55%ರಷ್ಟು ಅಂಕಗಳನ್ನ ಗಳಿಸಿರಬೇಕು 
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು 

ವಿದ್ಯಾರ್ಥಿ ವೇತನದ ಮೊತ್ತ 

  • ವಾರ್ಷಿಕವಾಗಿ 1,00,000

ಅರ್ಜಿ ಸಲ್ಲಿಸುವ ವಿಧಾನ 

ವಿದ್ಯಾರ್ಥಿಗಳೇ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕೆಳಗೆ ವಿದ್ಯಾರ್ಥಿ ವೇತನದ ಆನ್ಲೈನ್ ಲಿಂಕ್ ನೀಡಲಾಗಿದೆ ಅದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ. 

ಅರ್ಜಿ ಲಿಂಕ್ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 23/01/2025

Leave a Comment