ವಿದ್ಯಾರ್ಥಿಗಳಿಗೆ ಬಂಪರ್ ನ್ಯೂಸ್! ₹25,000 ವಿದ್ಯಾರ್ಥಿ ವೇತನ ಬೇಗ ಹೋಗಿ ಅರ್ಜಿ ಸಲ್ಲಿಸಿ|Labour Card Scholarship

Labour Card Scholarship:ನಮಸ್ಕಾರ ಗೆಳೆಯರೇ, ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ಒಂದು ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡಲು ಬಂದಿರುತ್ತೇವೆ. 

ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಮಾಹಿತಿ ಏನಿದೆ ನೋಡಿ ಅದು ನಿಮಗೆ ಅರ್ಥವಾಗುತ್ತದೆ ಹಾಗೂ ತಿಳಿಯುತ್ತದೆ ಒಂದು ವೇಳೆ ಲೇಖನವನ್ನ ಕೊನೆತನಕ ಓದುದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ. 

ಲೇಖನವನ್ನ ಕೊನೆ ತನಕ ಓದಿ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ 25000 ರವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಈ ವಿದ್ಯಾರ್ಥಿ ವೇತನ ಪಡೆಯಲು ನೀವು ಮಾಡಬೇಕಾದ ಕೆಲಸ ಏನು ಎಲ್ಲಾ ವಿವರವನ್ನು ಸರಿಯಾಗಿ ತಿಳಿದುಕೊಳ್ಳಲು ಲೇಖನ ಕೊನೆ ತನಕ ಓದಿ. 

Labour Card Scholarship 

ಹೌದು ಸ್ನೇಹಿತರೆ ಕಾರ್ಮಿಕರ ಮಕ್ಕಳಿಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು. ಸುಮಾರು 25,000ಗಳವರೆಗೆ ಸ್ಕಾಲರ್ಶಿಪ್ ಅನ್ನ ನೀಡಲಾಗುತ್ತದೆ ಪ್ರತಿ ವರ್ಷ ಇ ಸ್ಕಾಲರ್ಶಿಪ್ ಪಡೆಯಲು ಇರಬೇಕಾದ ಅರ್ಹತೆಗಳು ಏನು ಕೆಳಗೆ ಸಂಪೂರ್ಣವಾಗಿ ತಿಳಿಯೋಣ ಬನ್ನಿ.

Labour Card Scholarship ಪಡೆಯಲು ಇರಬೇಕಾದ ದಾಖಲೆಗಳು 

  • ವಿದ್ಯಾರ್ಥಿ ಆಧಾರ್ ಕಾರ್ಡ್ 
  • ಪೋಷಕರ ಕಟ್ಟಡದ ಕಾರ್ಮಿಕರ ಕಾರ್ಡ್ 
  • ಇಂದಿನ ವರ್ಷಗಳ ಅಂಕಪಟ್ಟಿ 
  • ಪೋಷಕರ ಆಧಾರ್ ಕಾರ್ಡ್ 
  • ಬ್ಯಾಂಕ್ ಖಾತೆಯ ವಿವರ 
  • ಪ್ರಸ್ತುತ ವರ್ಷದ ಶುಲ್ಕ ರಶೀದಿ 
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ 
  • ಮೊಬೈಲ್ ಸಂಖ್ಯೆ 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 

ಅರ್ಜಿ ಸಲ್ಲಿಸುವ ವಿಧಾನ 

ಗೆಳೆಯರೇ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಎರಡು ವಿಧಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಆ ಎರಡು ಹಂತಗಳನ್ನ ಕೆಳಗೆ ವಿವರಿಸಲಾಗಿದೆ. 

ಮೊದಲನೇ ಹಂತ:ಸ್ನೇಹಿತರೆ ನೀವು ಮೊದಲನೇ ಹಂತದಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ನಿಮ್ಮ ಊರಿನ ಹತ್ತಿರದ ಗ್ರಾಮ ಒನ್ ಕೇಂದ್ರ ಇಲ್ಲವೇ ಕರ್ನಾಟಕ ಒನ್ ಕೇಂದ್ರ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:ಇಲ್ಲವೇ ನಾವು ಕೆಳಗೆ ನೀಡಿರುವಂತಹ ಒಂದು ಲಿಂಕ್ ಅನ್ನು ಬಳಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31.12.2024

Leave a Comment