LIC Bima Shaki Yojana:ನಮಸ್ಕಾರ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಯಾವುದು ಎಂದರೆ ಎಲ್ಐಸಿ ಒಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ ಆ ಒಂದು ಯೋಜನೆಯ ಹೆಸರು ಏನೆಂದರೆ ಭೀಮ ಸಕಿ ಯೋಜನ ನೀವು ಈ ಒಂದು ಯೋಜನೆಯಲ್ಲಿ ಪ್ರತಿ ತಿಂಗಳು 7000 ಲಾಭವನ್ನು ಪಡೆಯಬಹುದಾಗಿದೆ ಇದಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಈ ಒಂದು ಹೂಡಿಕೆಯಲ್ಲಿ ಹಣವನ್ನ ಯಾವ ರೀತಿ ಹೂಡಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಈ ಒಂದು ಲೇಖನದಲ್ಲಿ ಮಾಹಿತಿ ನೀಡಲಾಗಿರುತ್ತದೆ.
ಆದ್ದರಿಂದ ತಾವುಗಳು ಈ ಒಂದು ಲೇಖನವನ್ನು ಕೊನೆ ತನಕ ಓದಿ ಕೊನೆತನಕ ಓದಿದಾಗ ಮಾತ್ರ ಈ ಒಂದು ಭೀಮಸಖಿ ಯೋಜನೆಯ ಸಂಪೂರ್ಣವಾದ ವಿವರ ಏನಿದೆ ನೋಡಿ ಅದು ತಿಳಿಯುತ್ತದೆ ಒಂದು ವೇಳೆ ನೀವು ಲೇಖನವನ್ನ ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದ ಕಾರಣ ಲೇಖನವನ್ನ ಕೊನೆತನಕ ಓದಿ ಸ್ನೇಹಿತರೆ.
ಪ್ರತಿದಿನವೂ ಕೂಡ ಇದೇ ತರದ ಯೋಜನೆಗಳ ಮಾಹಿತಿಯನ್ನು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳುವುದನ್ನು ಮರೆಯಬೇಡಿ ನೀವು ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಂಡರೆ ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿ ನೀವು ತಿಳಿಯಬಹುದು.
LIC Bima Shaki Yojana
ಹೌದು ಸ್ನೇಹಿತರೆ, ಭಾರತೀಯ ಜೀವ ವಿಮಾ ನಿಗಮದಿಂದ ಅಂದರೆ ಎಲ್ಐಸಿಯಿಂದ ಹೊಸದಾಗಿ ಒಂದು ಯೋಜನೆಯನ್ನು ಬಿಡುಗಡೆ ಮಾಡಲಾಗಿದೆ ಈ ಒಂದು ಯೋಜನೆಯು ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಅಥವಾ ಬೆಳವಣಿಗೆಗೆ ಅತ್ಯಂತ ಸೂಕ್ತವಾದಂತ ಯೋಜನೆಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು ಈ ಒಂದು ಯೋಜನೆ ಹೆಸರು ಭೀಮ ಸಖಿ ಯೋಜನ.
ಈ ಒಂದು ಯೋಜನೆಯ ಲಾಭಗಳೇನು ಯಾರೆಲ್ಲ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೆಳಗೆ ಮಾಹಿತಿ ನೀಡಲಾಗಿದೆ ನೋಡಿ.
ಭೀಮ ಸಖಿ ಯೋಜನೆಯ ಲಾಭಗಳೇನು?
ಸ್ನೇಹಿತರೆ ಈ ಒಂದು ಯೋಚನೆ ಏನಿದೆ ಇದನ್ನ ವಿಶೇಷವಾಗಿ ಎಲ್ಐಸಿಯು ಮಹಿಳೆಯರಿಗಾಗಿ ಬಿಡುಗಡೆ ಮಾಡಲಾಗಿದೆ ಮಹಿಳೆಯರಿಗೆ ಆರ್ಥಿಕವಾಗಿ ಸಬಲರಾಗಲು ಈ ಒಂದು ಯೋಜನೆಯನ್ನು ಬಿಡುಗಡೆ ಮಾಡಿದ್ದು.
ಯಾರೆಲ್ಲ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುತ್ತಾರೋ ಅವರಿಗೆ ಈ ಒಂದು ನಿಗಮದಿಂದ ಪಾಲಿಸಿ ಕಮಿಷನ್ ಹಾಗೂ ಬೋನಸ್ ಕಮಿಷನ್ ಜೊತೆಗೆ ರಿನಿವಲ್ ಕಮಿಷನ್ ಎಂಬಂತೆ ಇದರ ಜೊತೆಗೆ 37 ಸೌಲಭ್ಯಗಳನ್ನು ಒದಗಿಸುವಂತಹ ಯೋಜನೆಯಾಗಿದೆ.
ಮಹಿಳೆಯರಿಗೆ ಈ ಒಂದು ಯೋಜನೆಯ ಮೂಲಕ ಮೊದಲ ಹಂತದಲ್ಲಿ ಪ್ರೋತ್ಸಾಹವನ್ನು ನೀಡಲು ಮೊದಲ ವರ್ಷದ ಮೊದಲ ತಿಂಗಳಿಗೆ ರೂ.7000 ಗಳು ಹಾಗೂ ಎರಡನೇ ವರ್ಷದ ಪ್ರತಿ ತಿಂಗಳಿಗೆ 6000 ಜೊತೆಗೆ ಮೂರನೇ ವರ್ಷ ಪ್ರತಿ ತಿಂಗಳಿಗೆ 5000 ಗೌರವ ಧನವನ್ನು ನೀಡಲಾಗುತ್ತದೆ ನೀವು ಕೂಡ ತಕ್ಷಣವೇ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿ ಭಾರತದ ಕಾಯಂ ನಿವಾಸಿಯಾಗಿರಬೇಕು
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ವಹಿಸುವ 18ರಿಂದ 70 ವರ್ಷದೊಳಗಿರಬೇಕು
- ಅರ್ಜಿ ಸಲ್ಲಿಸುವವರು 10ನೇ ತರಗತಿಯನ್ನು ಸಂಪೂರ್ಣವಾಗಿ ಪಾಸ್ ಆಗಿರಬೇಕು
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕೇವಲ ಹೆಣ್ಣು ಮಕ್ಕಳಿಗೆ ಮಾತ್ರ ಅವಕಾಶವಿರುತ್ತದೆ
- ಸರಕಾರದ ನೌಕರಿಯಲ್ಲಿರುವವರು ಅರ್ಜಿ ಸಲ್ಲಿಸಲು ಅವಕಾಶವನ್ನ ರದ್ದು ಮಾಡಲಾಗಿದೆ
ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- 10ನೇ ತರಗತಿಯ ಅಂಕಪಟ್ಟಿ
- ಭಾವಚಿತ್ರಗಳು
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನ ಸಲ್ಲಿಸಲು ಬಯಸಿದರೆ ಕೆಳಗೆ ಅರ್ಜಿ ಲಿಂಕ್ ಎಂದು ನೀಡಲಾಗಿರುತ್ತದೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಆನ್ಲೈನ್ ಮೂಲಕವೇ ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಂದು ವೇಳೆ ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ತೊಂದರೆ ಆದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.