LIC Scholarship:ನಮಸ್ಕಾರ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮುಖಾಂತರ ನಿಮ್ಮೊಂದಿಗೆ ಹಂಚಿಕೊಳ್ಳುವ ಮಾಹಿತಿ ಏನೆಂದರೆ, ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಏನು ಮಾಡಬೇಕು ಎಂಬುದರ ಬಗೆಗಿನ ಮಾಹಿತಿಯನ್ನು ನಾವು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.
ಎಲ್ಐಸಿ ವಿದ್ಯಾರ್ಥಿ ವೇತನವು ಯಾವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳು ಏನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆಗಿನ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿರುತ್ತದೆ.
ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಎಲ್ಐಸಿ ವಿದ್ಯಾರ್ಥಿ ವೇತನವನ್ನು ಪಡೆಯಲು ನೀವು ಮಾಡಬೇಕಾದ ಮುಖ್ಯ ಕೆಲಸವೇನು ಹಾಗೂ ನಿಮ್ಮಲ್ಲಿ ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ನೀವು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.
LIC Scholarship
ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನವನ್ನು ಭಾರತೀಯ ಜೀವ ವಿಮಾ ನಿಗಮವು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ಎಂಬುದರ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನೀವು ತಿಳಿದುಕೊಳ್ಳಬಹುದು.
ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಈ ಒಂದು ಲೇಖನವನ್ನು ಕೊನೆತನಕ ಓದಿ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ.
LIC Scholarship ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?
- ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಸರಕಾರದಿಂದ ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿಯಿಂದ ಸ್ನಾತಕೋತ್ತರ ಪದವಿ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
- ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಕನಿಷ್ಠ 60% ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗಿರುತ್ತದೆ
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 4 ಲಕ್ಷಕ್ಕಿಂತ ಕಡಿಮೆ ಇರಬೇಕು
- ವಿದ್ಯಾರ್ಥಿಯು ಭಾರತದ ಕಾಯಂ ನಿವಾಸಿಯಾಗಿರಬೇಕು
- ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಯಾವುದೇ ಖಾಸಗಿ ಸಂಸ್ಥೆಗಳಿಂದ ವಿದ್ಯಾರ್ಥಿ ವೇತನವನ್ನು ಪಡೆದಿರಬಾರದು
ವಿದ್ಯಾರ್ಥಿ ವೇತನದ ಮೊತ್ತ
- 20,000 ರಿಂದ 40,000 ರ ವರೆಗೆ
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನೀವು ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವಂತಹ ಲಿಂಕನ್ನ ಕೆಳಗೆ ನೀಡಲಾಗಿರುತ್ತದೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 24/12/2024