Money Seving Scheme:ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತಿದ್ದೇವೆ. ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಒಂದು ವಿಶೇಷವಾದಂತಹ ಮಾಹಿತಿ ಆಗಿರುತ್ತದೆ ಈ ಒಂದು ಲೇಖನದಲ್ಲಿ ನೀವು 2 ಲಕ್ಷ ರೂಪಾಯಿ ಇತ್ತು 37,000ಗಳ ಬಡ್ಡಿ ದರವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಲಾಗುತ್ತದೆ.
ಆದ್ದರಿಂದ ತಾವುಗಳು ಲೇಖನವನ್ನು ಕೊನೆ ತನಕ ಓದಬೇಕು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಮಾಹಿತಿ ಏನಿದೆ ನೋಡಿ ಅದು ನಿಮಗೆ ತಿಳಿಯುತ್ತದೆ ಅರ್ಥವಾಗುತ್ತದೆ ಒಂದು ವೇಳೆ ಲೇಖನವನ್ನು ಕೊನೆ ತನಕ ಓದುದೇ ಹೋದರೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದ್ದರಿಂದ ಈ ಒಂದು ಲೇಖನವನ್ನು ಕೊನೆತನಕ ಹೋದೆ ಇದರಲ್ಲಿರುವಂತಹ ಒಂದು ವಿಶೇಷವಾದ ಮಾಹಿತಿಯನ್ನು ತಿಳಿದುಕೊಳ್ಳಿ.
ನಾವು ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ವಿಶೇಷವಾದ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತದೆ. ನಾವು ಬರೆದ ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ ಜೊತೆಗೆ ವಾಟ್ಸಪ್ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.
ನೀವು ಕೇವಲ ನಿಮ್ಮ ಒಂದು ಹೆಂಡತಿಯ ಹೆಸರಲ್ಲಿ ಎರಡು ಲಕ್ಷ ರೂಪಾಯಿಗಳನ್ನು ಇಟ್ಟರೆ ನಿಮಗೆ 32 ಸಾವಿರ ರೂಪಾಯಿಗಳ ಬಡ್ಡಿ ಮೊತ್ತ ಸಿಗುತ್ತದೆ ಈ ಒಂದು ಮತವನ್ನು ಪಡೆದುಕೊಳ್ಳಲು ನೀವು ಏನು ಮಾಡಬೇಕು ಎಂಬುದರ ಬಗ್ಗೆ ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿರುತ್ತದೆ ಆದ ಕಾರಣ ಲೇಖನವನ್ನು ಕೊನೆತನಕ ಓದಿ.
Money Seving Scheme
ಹೌದು ಸ್ನೇಹಿತರೆ, ನೀವು ಈ ಒಂದು ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡುವುದರಿಂದ ವಾರ್ಷಿಕವಾಗಿ 32 ಸಾವಿರ ರೂಪಾಯಿಗಳ ಬಡ್ಡಿಯನ್ನು ಪಡೆಯಬಹುದು. ಒಂದು ಯೋಜನೆಯ ಹೆಸರು ಏನೆಂದರೆ ಮಹಿಳೆಯರ ಗೌರವ ಉಳಿತಾಯ ಪ್ರಮಾಣ ಪತ್ರ (MSSC) ಈ ಒಂದು ಯೋಜನೆಯನ್ನ ನಮ್ಮ ದೇಶದ ಪ್ರಧಾನಿಗಳಾಗಿರುವಂತಹ ನರೇಂದ್ರ ಮೋದಿಯವರು 2023 ರಲ್ಲಿ ಜಾರಿ ಮಾಡಿದ್ದಾರೆ ಈ ಒಂದು ಯೋಜನೆಯಲ್ಲಿ ಹಣವನ್ನ ಉಳಿಕೆ(Money Seving Scheme) ಮಾಡುವುದರಿಂದ ಹೆಚ್ಚಿನ ಲಾಭಗಳನ್ನು ಪಡೆಯಬಹುದು.
ಇದನ್ನು ಓದಿ:ಮಹಿಳೆಯರೇ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪಡೆಯಿರಿ ಪ್ರತಿ ತಿಂಗಳು 7000 ಲಾಭ ಪಡೆಯಿರಿ
ಸ್ನೇಹಿತರೆ ನೀವು ಈ ಒಂದು ಯೋಜನೆಯಲ್ಲಿ ಕನಿಷ್ಠ 1000 ರೂಪಾಯಿಯಿಂದ ಹೂಡಿಕೆ ಮಾಡಬಹುದಾಗಿದೆ ಈ ಒಂದು ಯೋಜನೆಯು ಪ್ರತಿಶತ 7.5 ರಷ್ಟು ಬಡ್ಡಿಯನ್ನು ನೀಡುತ್ತದೆ ನೀವು ಈ ಒಂದು ಯೋಚನೆ ಅಡಿಯಲ್ಲಿ ಕನಿಷ್ಠ ರೂಪಯಿ ಮತ್ತು ಸಾವಿರ ರೂಪಾಯಿಗಳನ್ನು ಹಾಗೂ ಗರಿಷ್ಠ ರೂಪಾಯಿ ಮತ್ತು ಎರಡು ಲಕ್ಷ ರೂಪಾಯಿಗಳನ್ನು ಠೇವಣಿ ಮಾಡಬಹುದಾಗಿದೆ ಈ ಒಂದು ಯೋಜನೆಯು ಎರಡು ವರ್ಷಗಳ ಕಾಲ ಅವಧಿಯನ್ನು ಹೊಂದಿರುತ್ತದೆ.
2 ಲಕ್ಷಕ್ಕೆ ಎಷ್ಟು ಬಡ್ಡಿ ದೊರೆಯುತ್ತದೆ?
ಸ್ನೇಹಿತರೆ ನೀವೇನಾದರೂ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಯೋಜನೆ ಅಡಿಯಲ್ಲಿ 2 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದರೆ ನೀವು 32 ಸಾವಿರ ರೂಪಾಯಿಗಳ ಕಾತರಿಯಾದ ಬಡ್ಡಿಯನ್ನು ಪಡೆಯಬಹುದು ಈ ಒಂದು ಯೋಜನೆಯಲ್ಲಿ ಎರಡು ಲಕ್ಷಕ್ಕಿಂತ ಅಧಿಕ ಮೊತ್ತವನ್ನ ಠೇವಣಿ ಮಾಡಲು ಅವಕಾಶವಿರುವುದಿಲ್ಲ.
ಇದನ್ನು ಓದಿ:ಚಿನ್ನದ ಬೆಲೆಯಲ್ಲಿ ಏರಿಕೆ.! ಚಿನ್ನ ಖರೀದಿಸುವವರಿಗೆ ಬ್ಯಾಡ್ ನ್ಯೂಸ್.!
ಈ ಒಂದು ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡಲು(Money Seving Scheme) ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ. ಮಹಿಳೆಯರು ಮಾತ್ರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನ ಹೊಂದಿದ್ದಾರೆ.
ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಭಾರತದ ಕಾಯಂ ನಿವಾಸಿಯಾಗಿರಬೇಕು
- ಅಪ್ರಾಪ್ತ ಬಾಲಕಿಯರು ಕೂಡ ಖಾತೆಗಳನ್ನು ತೆರೆಯಬಹುದಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ?
ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಹತ್ತಿರದ ಬ್ಯಾಂಕ್ ಇಲ್ಲವೇ ಪೋಸ್ಟ್ ಆಫೀಸ್ಗೆ ಭೇಟಿ ನೀಡುವುದರ ಮೂಲಕ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಯೋಜನೆಗೆ ಅರ್ಜಿ ಸುಲಭವಾಗಿ ಸಲ್ಲಿಸಬಹುದಾಗಿದೆ.