ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ|Murarji School Admission

Murarji School Admission:ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಮುರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಇದೀಗ ಅರ್ಜಿಗಳು ಆರಂಭವಾಗಿವೆ ಆದಕಾರಣ ಆಸಕ್ತಿ ಇದ್ದವರು ಮುರಾರ್ಜಿ ದೇಸಾಯಿ ಶಾಲೆಗೆ ಪ್ರವೇಶ ಪಡೆಯಲು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಮಾಡಬೇಕಾದ ಕೆಲಸ ಏನು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಲು ಈ ಒಂದು ಲೇಖನವನ್ನು ಓದಿ. 

ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಮುರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡಲು ಹೊರಟಿದ್ದೇವೆ. 

ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ ಜೊತೆಗೆ ಇದೇ ತರದ ಮಾಹಿತಿಗಳನ್ನ ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಸುಲಭವಾಗಿ ಪಡೆಯಬಹುದು. 

Murarji School Admission 

ಮುರಾರ್ಜಿ ದೇಸಾಯಿ ಶಾಲೆಯನ್ನು ಸೇರಿ ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವಂತಹ ಅಥವಾ ವ್ಯಾಪ್ತಿಯಲ್ಲಿ ಬರುವಂತಹ ಶಾಲೆಗಳಲ್ಲಿ 2025 ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶಾತಿಗೆ ಇದೀಗ ಅರ್ಜಿಗಳನ್ನು ಕರೆಯಲಾಗಿದೆ ಆದಕಾರಣ ಆಸಕ್ತಿ ಇದ್ದವರು ಅರ್ಜಿಯನ್ನು ಸಲ್ಲಿಸಿ. 

ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ತಿಳಿಯಲು ಲೇಖನವನ್ನ ಕೊನೆತನಕ ಓದಬೇಕು ಅಂದಾಗ ಮಾತ್ರ ಇದರಲ್ಲಿರುವ ಎಲ್ಲಾ ಮಾಹಿತಿ ನಿಮಗೆ ತಿಳಿಯುತ್ತದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯು ನಮ್ಮ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಂತಹ ಯಾವುದೇ ಶಾಲೆಯಲ್ಲಿ ಐದನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರಬೇಕು 
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿ ರಾಜ್ಯದ ಕಾಯ ನಿವಾಸಿ ಆಗಿರಬೇಕು 
  • ಅರ್ಜಿದಾರ ವಿದ್ಯಾರ್ಥಿಯ ವಯಸ್ಸು 9-13 ರ ಒಳಗಿರಬೇಕು 
  • ಆರ್ಥಿಕವಾಗಿ ಹಿಂದುಳಿದಂತಹ ಕುಟುಂಬಗಳ ವಿದ್ಯಾರ್ಥಿ ಮಾತ್ರ ಅರ್ಜಿ ಸಲ್ಲಿಸಬಹುದು 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ವಿದ್ಯಾರ್ಥಿಯ SATS ID
  • ಆಧಾರ್ ಕಾರ್ಡ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಮೊಬೈಲ್ ಸಂಖ್ಯೆ 
  • 5ನೇ ತರಗತಿಯ ಅಂಕಪಟ್ಟಿ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 25.01.2025 

ಅರ್ಜಿ ಸಲ್ಲಿಸುವ ವಿಧಾನ 

ಗೆಳೆಯರೇ ನೀವು ಈ ಒಂದು ಪ್ರವೇಶಕ್ಕೆ ಅರ್ಜಿಯನ್ನ ಸಲ್ಲಿಸಲು ಕೆಳಗೆ ಒಂದು ಲಿಂಕನ್ನ ನೀಡಲಾಗಿರುತ್ತದೆ ಆ ಒಂದು ಲಿಂಕನ್ನ ಬಳಸಿಕೊಂಡು ನೀವು ಸುಲಭವಾಗಿ ಈ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಲಿಂಕ್ 

Leave a Comment