ರೇಷನ್ ಕಾರ್ಡ್ ಗೆ ಅರ್ಜಿಗಳು ಯಾವಾಗ ಆರಂಭ? ಸ್ಪಷ್ಟನೆ ನೀಡಿದ ಆಹಾರ ಮಂತ್ರಿಗಳು|New Ration Card Application

New Ration Card Application:ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ಮೂಲಕ ರೇಷನ್ ಕಾರ್ಡ್ ಅರ್ಜಿಗಳ ಬಗೆಗಿನ ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭವಾಗಲಿವೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿರುತ್ತದೆ. 

ಆದಕಾರಣ ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿಗಳನ್ನು ಯಾವಾಗ ಆರಂಭ ಮಾಡಲಾಗುತ್ತದೆ ಹಾಗೂ ಹೊಸ ಪಡಿತರ ಚೀಟಿ ಪಡೆಯಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳು ಯಾವ್ಯಾವು ಅರ್ಜಿ ಸಲ್ಲಿಸಲು ಯಾವ ದಿನಾಂಕ ನಿಗದಿಪಡಿಸಲಾಗಿದೆ ಎಂಬುದರ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮುಖಾಂತರ ತಿಳಿಯಿರಿ. 

ಗೆಳೆಯರೇ ಗಮನಿಸಿ ನೀವು ಈ ಒಂದು ಲೇಖನವನ್ನ ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿಯು ತಿಳಿದು ಬರುವುದಿಲ್ಲ ಆದ್ದರಿಂದ ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಪಡಿತರ ಚೀಟಿಯ ಮಾಹಿತಿಯನ್ನ ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತಿದ್ದೇವೆ.

New Ration Card Application 

ಸ್ನೇಹಿತರೆ ನಮಸ್ಕಾರ ಎಲ್ಲರಿಗೂ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಈ ಒಂದು ಲೇಖನದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭ ಆಗಲಿದೆ ಎಂಬುದರ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ನಾವು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ಈ ಒಂದು ಲೇಖನದಲ್ಲಿ ನಿಮಗೆ ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭವಾಗಲಿವೆ ಹಾಗೂ ಹೊಸ ಪಡಿತರ ಚೀಟಿ ಮಾಡಿಸಲು ಯಾವ ಯಾವ ದಾಖಲೆಗಳು ಕಡ್ಡಾಯವಾಗಿವೆ ಹಾಗೂ ಹೊಸ ಪಡಿತರ ಚೀಟಿ ಅರ್ಜಿಗಳನ್ನ ಎಲ್ಲಿ ಹೋಗಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿಸುತ್ತೇವೆ. 

ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭ? 

ಗೆಳೆಯರೇ ಪಡಿತರ ಚೀಟಿಯು ನಮ್ಮ ಒಂದು ರಾಜ್ಯದಲ್ಲಿ ಪ್ರಮುಖವಾದ ಸ್ಥಾನವನ್ನ ಹೊಂದಿದೆ ಅದರಲ್ಲೂ ಕಾಂಗ್ರೆಸ್ ಸರ್ಕಾರವು ನಮ್ಮ ಒಂದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಈ ಪಡಿತರ ಚೀಟಿಯು ಹೆಚ್ಚಿನ ಸುದ್ದಿಯಲ್ಲಿದೆ ಏಕೆಂದರೆ ಕಾಂಗ್ರೆಸ್ ನೀಡಿರುವಂತಹ ಐದು ಗ್ಯಾರಂಟಿಗಳಲ್ಲಿ ಎರಡು ಗ್ಯಾರಂಟಿಗೆ ಈ ಪಡಿತರ ಚೀಟಿಯು ಕಡ್ಡಾಯವಾಗಿದೆ.

ಈ ಪಡಿತರ ಚೀಟಿ ಇಲ್ಲದೆ ಹೋದರೆ ಐದು ಗ್ಯಾರೆಂಟಿಗಳಲ್ಲಿ ಪ್ರಮುಖ ಸ್ಥಾನವನ್ನು ಹೊಂದಿರುವಂತಹ ಅನ್ನಭಾಗ್ಯ ಯೋಜನೆ ಜೊತೆಗೆ ಗೃಹಲಕ್ಷ್ಮಿ ಯೋಜನೆಯು ದೊರೆಯುವುದಿಲ್ಲ ಈ ಯೋಜನೆಗಳಿಗೆ ಪಡಿತರ ಚೀಟಿಯು ಕಡ್ಡಾಯವಾದ ದಾಖಲೆಯಾಗಿದೆ ಈ ದಾಖಲೆ ಇಲ್ಲದೆ ಹೋದರೆ ಈ ಯೋಜನೆಗಳಿಗೆ ಯಾವುದೇ ಮಹಿಳೆಯು ತಮ್ಮ ಹೆಸರನ್ನು ನೋಂದಾಯಿಸಲು ಸಾಧ್ಯವಿಲ್ಲ. 

ಇದೀಗ ಹೊಸ ಪಡಿತರ ಚೀಟಿಯನ್ನು ಮಾಡಿಸಲು ಅವಕಾಶವನ್ನ ನೀಡಲಾಗುತ್ತದೆ ಎಂದು ಆಹಾರ ಮಂತ್ರಿಗಳು ಮಾಹಿತಿಯನ್ನು ತಿಳಿಸಿದ್ದು ಆ ಒಂದು ಮಾಹಿತಿಯನ್ನು ನಾವು ಈ ಒಂದು ಲೇಖನದ ಮೂಲಕ ತಿಳಿಸುತ್ತೇವೆ ಬನ್ನಿ. 

ಹೊಸ ಪಡಿತರ ಚೀಟಿಗೆ ಅರ್ಜಿಗಳು ಯಾವ ದಿನಾಂಕದಿಂದ ಆರಂಭ?

ಸ್ನೇಹಿತರೆ ಹೊಸ ಪಡಿತರ ಚೀಟಿಗೆ ಅರ್ಜಿಗಳನ್ನ ಜನವರಿ ತಿಂಗಳಲ್ಲಿ ಆರಂಭ ಮಾಡಲಾಗುತ್ತದೆ ಎಂದು ಆಹಾರ ಮಂತ್ರಿಗಳಾಗಿರುವಂತಹ ಕೆಎಚ್ ಮುನಿಯಪ್ಪನವರು ತಿಳಿಸಿರುತ್ತಾರೆ. ಕಳೆದ ಬಾರಿ ಅಂದರೆ ನವೆಂಬರ್ ತಿಂಗಳಲ್ಲಿ ಹೊಸ ಪಡಿತರ ಚೀಟಿಯನ್ನು ಮಾಡಿಸಲು 10 ದಿನಗಳ ಕಾಲ ಕಾಲಾವಕಾಶವನ್ನು ನೀಡಲಾಗಿತ್ತು ಆದರೆ ಇದು ದೇವರು ವರ ಕೊಟ್ಟರೆ ಪೂಜಾರಿ ಕೊಡಲಿಲ್ಲ ಎಂದಂತೆ ಆಯಿತು ಏಕೆಂದರೆ ಅದರಲ್ಲಿ ಅರ್ಜಿಯನ್ನು ಸಲ್ಲಿಸಲು ಈ ಶ್ರಮ ಕಾರ್ಡ್ ಕಡ್ಡಾಯವಾಗಿತ್ತು ಆದರೆ ಈ ಶ್ರಮ ಕಾರ್ಡ್ ನಂಬರ್ ಹಾಕಿದರೆ ಅದು ತಪ್ಪಾಗಿದೆ ಎಂದು ತೋರಿಸುತ್ತದೆ. 

ಇದರಿಂದಾಗಿ ಯಾರು ಕೂಡ ಹೊಸ ಪಡಿತರ ಚೀಟಿಯನ್ನು ಮಾಡಿಸಲು ಸಾಧ್ಯವಾಗಲಿಲ್ಲ ಇದರಿಂದ ಬೇಸತ್ತು ಜನರು ಹೊಸ ಪಡಿತರ ಚೀಟಿ ಮಾಡಿಸಿಕೊಳ್ಳಲು ತುಂಬಾ ಕಾತುರದಿಂದ ಕಾಯುತ್ತಿದ್ದಾರೆ ಅಂತವರಿಗೆ ಕೆಎಚ್ ಮುನಿಯಪ್ಪನವರು ಒಂದು ಸ್ಪಷ್ಟನೆಯನ್ನು ನೀಡಿದ್ದಾರೆ ಅದು ಏನೆಂದರೆ, ಹೊಸ ಪಡಿತರ ಚೀಟಿಗೆ ಅರ್ಜಿಗಳನ್ನ ಜನವರಿ ತಿಂಗಳ ಮೊದಲನೇ ವಾರದಲ್ಲಿ ಆರಂಭ ಮಾಡಲಾಗುತ್ತದೆ ಸುಮಾರು ಹತ್ತು ದಿನಗಳ ಕಾಲ ಹೊಸ ಪಡಿತರ ಚೀಟಿಯನ್ನು ಮಾಡಿಸಲು ಸಮಯ ನೀಡಲಾಗುತ್ತದೆ ಎಂದು ತಿಳಿಸಿರುತ್ತಾರೆ. 

ಈ ಮಾಹಿತಿಯು ಕೆಲವು ವರದಿಗಳ ಪ್ರಕಾರ ತಿಳಿದುಬಂದಿದ್ದು ಇದು ಚಾಲನೆ ಆಗುವರೆಗೂ ತಿಳಿಯುವುದಿಲ್ಲ ಯಾವಾಗ ಜನವರಿ ತಿಂಗಳ ಮೊದಲನೇ ವಾರದಲ್ಲಿ ಈ ಪಡಿತರ ಚೀಟಿಗೆ ಅರ್ಜಿಗಳನ್ನ ಆರಂಭ ಮಾಡುತ್ತಾರೋ ಅಲ್ಲಿಯವರೆಗೆ ನಾವು ಕಾದು ನೋಡಬೇಕಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಆಧಾರ್ ಕಾರ್ಡ್ 
  • ಬಯೋಮೆಟ್ರಿಕ್ 
  • ಆದಾಯ ಪ್ರಮಾಣ ಪತ್ರ 
  • ಜಾತಿ ಪ್ರಮಾಣ ಪತ್ರ 
  • ಜನನ ಪ್ರಮಾಣ ಪತ್ರ (ಆರು ವರ್ಷದ ಮಗುವಿದ್ದರೆ ಮಾತ್ರ) 

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನೀವು ಈ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಊರಿನ ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರ ಇಲ್ಲವೇ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಿದ ನಂತರ ಏನು ಮಾಡಬೇಕು? 

ಸ್ನೇಹಿತರೆ ನೀವು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಿದಾಗ ಅರ್ಜಿ ಸಲ್ಲಿಸಿರುವಂತಹ ರಸೀದಿಯು ಸಿಗುತ್ತದೆ ಆ ಒಂದು ರಶೀದಿಯನ್ನು ತೆಗೆದುಕೊಂಡು ನಿಮ್ಮ ಊರಿನ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಅದನ್ನ ತಹಶೀಲ್ದಾರ್ ಸಿಬ್ಬಂದಿಗೆ ನೀಡುವುದರ ಮೂಲಕ ನೀವು ನಿಮ್ಮ ಒಂದು ಹೊಸ ಪಡಿತರ ಚೀಟಿಯನ್ನು ಪಡೆಯಬಹುದಾಗಿದೆ.

ಸ್ನೇಹಿತರೆ ನಿಮಗೇನಾದರೂ ಈ ಒಂದು ಲೇಖನವು ಇಷ್ಟವಾಗಿದ್ದರೆ ಇದೇ ತರದ ಲೇಖನಗಳನ್ನು ಪ್ರತಿದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತೇವೆ. ಪ್ರತಿದಿನವೂ ಕೂಡ ಲೇಖನಗಳನ್ನು ಓದಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.

Leave a Comment