New Ration Card Application: ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳು ಆರಂಭ!
ನಮಸ್ಕಾರ ಗೆಳೆಯರೇ,ನನ್ನ ನಾಡಿನ ಎಲ್ಲ ಪ್ರೀತಿಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತಿದ್ದೇನೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ಹೊಸ ರೇಷನ್ ಕಾರ್ಡ್ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಳ್ಳಿ.
ಒಂದು ಲೇಖನ ಮುಖಾಂತರ ಹೊಸ ಪಡಿತರ ಚೀಟಿಗಳಿಗೆ ಅರ್ಜಿಗಳು ಆರಂಭ ಆಗಿದೆಯೇ ಅಥವಾ ಇಲ್ಲವೇ ಎಂದು ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಲ್ಲಿರಿ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಇದನ್ನು ಓದಿ:ಗೃಹಲಕ್ಷ್ಮಿ ಯೋಜನೆಯ ಮೊತ್ತ 3,000 ಕ್ಕೆ ಏರಿಕೆ! ಸರಕಾರದ ಮಹತ್ವದ ಚಿಂತನೆ!
ಈ ಒಂದು ಲೇಖನದಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ಅಪ್ಲಿಕೇಶನ್ಗಳ ಬಗ್ಗೆ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕಾಗುತ್ತದೆ.
ಇದನ್ನು ಓದಿ:ಆಕ್ಸಿಸ್ ಬ್ಯಾಂಕ್ ವತಿಯಿಂದ ಪಡೆಯಿರಿ 10 ಲಕ್ಷದವರೆಗೆ ವೈಯಕ್ತಿಕ ಸಾಲ! ಅರ್ಜಿ ಸಲ್ಲಿಸಲು ಡೈರೆಕ್ಟರ್ ಲಿಂಕ್ ಇಲ್ಲಿದೆ!
ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ನೀವು ತಿಳಿದುಕೊಳ್ಳಬಹುದು ಒಂದು ವೇಳೆ ನೀವು ಲೇಖನವನ್ನ ಕನೆತನಕ ಓದುದೇ ಹೋದರೆ ಯಾವುದೇ ರೀತಿಯ ಮಾಹಿತಿ ನಿಮಗೆ ಸಿಗುವುದಿಲ್ಲ ಆದ ಕಾರಣ ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ. ಈ ಒಂದು ಲೇಖನವನ್ನ ಕೊನೆತನಕ ಓದಿ.
Table of Contents
New Ration Card Application
ಹೌದು ಗೆಳೆಯರೇ ಹೊಸ ಪಡಿತರ ಚೀಟಿಗೆ ಅರ್ಜುಗಳು ಇದೀಗ ಆರಂಭವಾಗಿವೆ, ಯಾರೆಲ್ಲ ಹೊಸ ಪಡಿತರ(New Ration Card Application)ಚೀಟಿಗೆ ಅರ್ಜಿಯನ್ನು ಸಲ್ಲಿಸಬೇಕು ನೀವು ತಕ್ಷಣ ಹೋಗಿ ಅರ್ಜಿಯನ್ನು ಸಲ್ಲಿಸಿ. ಯಾವ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು ಹಾಗೂ ದಿನದಲ್ಲಿ ಎಷ್ಟು ತಾಸುಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂಬುದರ ಬಗ್ಗೆ ಕೆಳಗೆ ಸಂಪೂರ್ಣವಾಗಿ ಮಾಹಿತಿ ನೀಡಲಾಗಿದೆ.
ಎಲ್ಲಿಯವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ
ಸ್ನೇಹಿತರ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕ ಎಂದು ನಮ್ಮ ಒಂದು ರಾಜ್ಯ ಸರ್ಕಾರವು ದಿನಾಂಕವನ್ನು ನಿಗದಿಪಡಿಸಿದೆ.
ಇದನ್ನು ಓದಿ:ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದೆಯಾ.? ಹಾಗಾದ್ರೆ ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ.!
ಈ ಹೊಸ ಪಡಿತರ ಚೀಟಿಯನ್ನು ಮಾಡಿಸಲು ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ಕಾಲಾವಕಾಶವನ್ನು ಒಂದು ದಿನದಲ್ಲಿ ನೀಡಲಾಗಿದೆ ಬರೋಬ್ಬರಿ 30 ದಿನಗಳ ಕಾಲಾವಕಾಶವನ್ನು ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅವಕಾಶ ನೀಡಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆರು ವರ್ಷದ ಮಗುವಿದ್ದರೆ ಜನನ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ಬಯೋಮೆಟ್ರಿಕ್
ಅರ್ಜಿ ಎಲ್ಲಿ ಸಲ್ಲಿಸಬೇಕು…?(New Ration Card Application)
ಸ್ನೇಹಿತರೆ ನೀವು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಇಲ್ಲವೇ ಗ್ರಾಮವನ್ ಕೇಂದ್ರ ಅಥವಾ ಕರ್ನಾಟಕ ವನ್ ಕೇಂದ್ರ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನು ಓದಿ:ಗೆಳೆಯರೇ ನಾವು ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬೆರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ವಾಟ್ಸಪ್ ಗ್ರೂಪ್ ಗಳಲ್ಲಿ ಕೂಡ ಸೇರಿ.