10ನೇ ತರಗತಿಯ ವಿದ್ಯಾರ್ಥಿಗಳಿಗೆ ಶುಭ ಸುದ್ದಿ! 50,000 ಸ್ಕಾಲರ್ಶಿಪ್|NSP Scholarship

NSP Scholarship:ಎಲ್ಲರಿಗೂ ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ. ಇವತ್ತಿನ ಈ ಒಂದು ಲೇಖನದಲ್ಲಿ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ನ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸುವಂತಹ ಒಂದು ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ. 

ಈ ಒಂದು ಲೇಖನದಲ್ಲಿ ನಿಮಗೆ ಎನ್ ಎಸ್ ಪಿ ಸ್ಕಾಲರ್ಶಿಪ್ ನ ಬಗ್ಗೆಗಿನ ಸಂಪೂರ್ಣವಾದಂತಹ ವಿವರ ಏನಿದೆ ನೋಡಿ ಅದು ದೊರಕುತ್ತದೆ ಆದ ಕಾರಣ ತಾವುಗಳು ಈ ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ. 

ಸ್ನೇಹಿತರೆ ಇದೆ ತರದ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನಾವು ಪ್ರತಿದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತದೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ. 

NSP Scholarship 

ಹೌದು ಸ್ನೇಹಿತರೆ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ನ ವತಿಯಿಂದ ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನಿಮಗೆ ಈ ಒಂದು ಲೇಖನದಲ್ಲಿ ತಿಳಿಯುತ್ತದೆ. 

ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು 

  • ಈ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಎಸ್ ಟಿ ಎಸ್ ಸಿ ಒಬಿಸಿ ಅಥವಾ ಇ ಡಬ್ಲ್ಯೂ ಎಸ್ ವರ್ಗಕ್ಕೆ ಸೇರಿರಬೇಕು 
  • ವಿದ್ಯಾರ್ಥಿಯು ತನ್ನ ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ ಶೇಕಡವಾರು ಅಂಕಗಳನ್ನು ಪಡೆದಿರಬೇಕು 
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಎರಡುವರೆ ಲಕ್ಷಕ್ಕಿಂತ ಕಡಿಮೆ ಇರಬೇಕು 

ವಿದ್ಯಾರ್ಥಿ ವೇತನದ ಮೊತ್ತ 

  • ₹50,000-₹1,00,000

ಅರ್ಜಿ ಸಲ್ಲಿಸುವ ವಿಧಾನ 

ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನ ಸಲ್ಲಿಸಲು ಬಯಸಿದರೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಕೆಳಗೆ ಲಿಂಕ್ ನೀಡಲಾಗಿರುತ್ತದೆ ನೀವು ಆನ್ಲೈನ್ ಮುಖಾಂತರ ಸುಲಭವಾಗಿ ಏನ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ. 

ಅರ್ಜಿ ಲಿಂಕ್ 

Leave a Comment