9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್ಶಿಪ್! ನೀವು ಕೂಡ ಅರ್ಜಿ ಸಲ್ಲಿಸಿ|OH Scholarship

OH Scholarship:ನಮಸ್ಕಾರ ಸ್ನೇಹಿತರೆ ನಾಳಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ಒಂದು ಸ್ಕಾಲರ್ಶಿಪ್ ನ ಬಗೆಗಿನ ಮಾಹಿತಿ ಆಗಿರುತ್ತದೆ. ಆದಕಾರಣ ತಾವುಗಳು ಈ ಒಂದು ಲೇಖನವನ್ನ ಕೊನೆ ತನಕ ಓದಿ ಇದರಲ್ಲಿರುವಂತಹ ಕಾಲರ್ಶಿಪ್ ಬಗ್ಗೆಗಿನ ಮಾಹಿತಿಯನ್ನ ತಿಳಿದುಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಸಿ ಸ್ಕಾಲರ್ಶಿಪ್ ಮತ್ತು ಪಡೆಯಬಹುದಾಗಿದೆ. 

ಸ್ಕಾಲರ್ಶಿಪ್ ಮೊತ್ತವನ್ನು ಪಡೆಯಲು ಪಡೆಯಲು ಯಾವ ರೀತಿ ಅರ್ಜಿ ಸಲ್ಲಿಸಬೇಕು. ಜೊತೆಗೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗೆಗಿನ ಮಾಹಿತಿಯನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ ಈ ಎಲ್ಲಾ ಮಾಹಿತಿಯನ್ನು ತಿಳಿಯುವುದು ಹೇಗೆಂದರೆ ಈ ಒಂದು ಲೇಖನವನ್ನು ಕೊನೆತನಕ ಓದಿ. 

ಹೌದು ಸ್ನೇಹಿತರೆ ತಾವುಗಳು ಈ ಒಂದು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಈ ವಿದ್ಯಾರ್ಥಿ ವೇತನದ ಸಂಪೂರ್ಣವಾದಂತಹ ಮಾಹಿತಿ ಏನಿರುತ್ತೆ ನೋಡಿ ಅದು ತಿಳಿಯುತ್ತದೆ ಹಾಗೂ ಅರ್ಥವಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಏನು ಮಾಡಬೇಕು ಎಂಬುದರ ಬಗ್ಗೆಗಿನ ಮಾಹಿತಿ ಕೂಡಾ ನಿಮಗೆ ಸಿಗುತ್ತದೆ ಆದ್ದರಿಂದ ತಾವುಗಳು ಲೇಖನವನ್ನ ಕೊನೆತನಕ ಓದಿ. 

ಗೆಳೆಯರ ಪ್ರತಿದಿನವೂ ಕೂಡ ನಾವು ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ನಮ್ಮ ಒಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಜೊತೆಗೆ ಖಾಸಗಿ ಸಂಸ್ಥೆಗಳು ನೀಡುವಂತಹ ವಿದ್ಯಾರ್ಥಿ ವೇತನದ ಬಗೆಗಿನ ಸಂಪೂರ್ಣವಾದಂತಹ ಮಾಹಿತಿ. 

ಜೊತೆಗೆ ಸರಕಾರ ಬಡವರ ಅಭಿವೃದ್ಧಿಗಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಪ್ರತಿನಿತ್ಯವೂ ನೀವು ಇಲ್ಲಿ ನೋಡಬಹುದಾಗಿದೆ ಗೆಳೆಯರೇ ನಾವು ಬರೆದಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಲು ತಕ್ಷಣವೇ ಈ ಒಂದು ಮಾಧ್ಯಮದ ಬೆಲ್  ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬರೆದಾಕುವಂತಹ ಎಲ್ಲ ಲೇಖನಗಳ ಮಾಹಿತಿಯ ನೋಟಿಫಿಕೇಶನ್ ನಿಮಗೆ ಬಂದು ತಲುಪುತ್ತದೆ.

OH Scholarship 

ಸ್ನೇಹಿತರೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವನ್ನ ನೀಡಲು ಹಲವಾರು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿ ವೇತನವನ್ನು ನೀಡುತ್ತದೆ ಅಂತಹ ಸಂಸ್ಥೆಗಳಲ್ಲಿ ಒಂದಾದಂತಹ ಆಮ್ರಾನ್ ಹೆಲ್ತ್ ಕೇರ್ ಇಂಡಿಯಾವು ಕೂಡ ಇದೀಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿರುತ್ತದೆ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಹರತೆಗಳು ಏನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಕೆಳಗೆ ನೀಡಲಾಗಿರುತ್ತದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಗೆಳೆಯರೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯು ಭಾರತದ ಯಾವುದೇ ಶಾಲೆಯಲ್ಲಿ 9-12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು
  • ವಿದ್ಯಾರ್ಥಿಯು ತನ್ನ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 76% ರಸ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗುತ್ತದೆ 
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿ ಅರ್ಜಿ ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಪಾಸ್ಪೋರ್ಟ್ ಸೈಜ್ ಫೋಟೋಸ್ 
  • ಆಧಾರ್ ಕಾರ್ಡ್ 
  • ಇಂದಿನ ತರಗತಿಯ ಅಂಕಪಟ್ಟಿ 
  • ಶಾಲೆಯ ರಸೀದಿ 
  • ವಿದ್ಯಾರ್ಥಿಯ ಐಡಿ ಕಾರ್ಡ್ 
  • ಆದಾಯ ಪ್ರಾಣ ಪತ್ರ 
  • ಬ್ಯಾಂಕ್ ಖಾತೆಯ ವಿವರ

OH Scholarship ನ ಮೊತ್ತ 

  • 20,000

ಅರ್ಜಿ ಸಲ್ಲಿಸುವ ವಿಧಾನ 

ವಿದ್ಯಾರ್ಥಿಗಳೇ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನ ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಅರ್ಜಿ ಲಿಂಕ್ ಅನ್ನ ನೀಡಿರುತ್ತೇವೆ ಆ ಒಂದು ಲಿಂಕ್ ಅನ್ನ ಬಳಸಿಕೊಂಡು ನೀವು ಸುಲಭವಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

10-01-2025

Leave a Comment