Petrol Rate:ವಾಹನ ಸವಾರರಿಗೆ ಸಿಹಿ ಸುದ್ದಿ! ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಸಾಧ್ಯತೆ!

Petrol Rate:ವಾಹನ ಸವಾರರಿಗೆ ಸಿಹಿ ಸುದ್ದಿ! ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಸಾಧ್ಯತೆ!

ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಗೆಳೆಯರೇ ಇವತ್ತಿನ ಈ ಒಂದು ಲೇಖನ ಮೂಲಕ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಸಾಧ್ಯತೆ ಇದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ಬಂದಿರುತ್ತೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ. 

ಇದನ್ನು ಓದಿ:ರೈಲ್ವೆ ಇಲಾಖೆಯಲ್ಲಿ 9,970 ಖಾಲಿ ಹುದ್ದೆಗಳ ನೇಮಕಾತಿ ಆರಂಭ.! ಈವಾಗಲೇ ಅರ್ಜಿ ಸಲ್ಲಿಸಿ!

ಗೆಳೆಯರೇ, ನಾವು ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ನೀವು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗುವ ಜೊತೆಗೆ ನೋಟಿಫಿಕೇಶನ್ ಮಾಡಿಕೊಳ್ಳಿ. 

ಇದನ್ನು ಓದಿ:ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಇದನ್ನು ನೀವು ತಿಳಿದುಕೊಳ್ಳಲೇಬೇಕು!

ನಿಮಗೆ ಈ ಒಂದು ಲೇಖನದಲ್ಲಿ ಪೆಟ್ರೋಲ್ ದರದಲ್ಲಿ ಇಳಿಕೆ ಸಾಧ್ಯತೆ ಇದರ ಬಗ್ಗೆ ಒಂದು ಸಂಪೂರ್ಣವಾದಂತಹ ಮಾಹಿತಿ ತಿಳಿಯಲಿದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಿ. 

Petrol Rate:ವಾಹನ ಸವಾರರಿಗೆ ಸಿಹಿ ಸುದ್ದಿ!

ಹೌದು ಸ್ನೇಹಿತರೆ ಪೆಟ್ರೋಲ್ ದರದಲ್ಲಿ ಇಳಿಕೆ ಸಾಧ್ಯತೆ ಇದೆ ಎಂದು ಕೆಲವು ವರದಿಗಳ ಪ್ರಕಾರ ತಿಳಿದು ಬಂದಿರುತ್ತದೆ. ಏಪ್ರಿಲ್ 17 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್(Petrol Rate)  ಹಾಗೂ ಡೀಸೆಲ್ ಬೆಲೆಗಳಲ್ಲಿ ಸಣ್ಣ ಪ್ರಮಾಣದ ಏರಿಕೆ ಅಥವಾ ಇಳಿಕೆ ಕಂಡುಬಂದಿರುತ್ತದೆ. ಈ ಒಂದು ಬದಲಾವಣೆಗಳು ಪ್ರತಿ ಲೀಟರ್(Petrol Rate)  ಗೆ ಪೈಸೆಗಳ ಮಟ್ಟದಲ್ಲಿ ಇದ್ದರೂ ದಿನನಿತ್ಯದ ಪ್ರಯಾಣಕರು ಹಾಗೂ ವಾಹನ ಸವಾರರಿಗೆ ಇದು ಪ್ರಭಾವ ಬೀರಲಿದೆ. 

ಯಾವ ಯಾವ ಸ್ಥಳದಲ್ಲಿ ಪೆಟ್ರೋಲ್(Petrol Rate)  ಗೆ ಎಷ್ಟು ದರ ಇದೆ ಎಂಬುದರ ಬಗ್ಗೆ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ. 

ಜಿಲ್ಲಾವಾರು ಪೆಟ್ರೋಲ್ ಬೆಲೆ ವಿವರಗಳು(Petrol Rate

  • ಬೆಂಗಳೂರು ನಗರ:₹102.92
  • ಮೈಸೂರು ನಗರ:₹102.69
  • ಚಿಕ್ಕಮಗಳೂರು:₹104.08 
  • ಬಳ್ಳಾರಿ:₹104.09
  • ದಾರವಾಡ:₹102.69
  • ಉಡುಪಿ :₹102.90
  • ಕೋಲಾರ :₹102.85
  • ವಿಜಯನಗರ:₹104.15

ಇದನ್ನು ಗಮನಿಸಿ 

ಪೆಟ್ರೋಲ್ ಆಗು ಡೀಸೆಲ್ ಬೆಲೆಗಳಲ್ಲಿ ಬದಲಾವಣೆಗಳನ್ನು ಗಮನಿಸುವುದರ ಮೂಲಕ ವಾಹನ ಸವಾರರು ತಮ್ಮ ಪ್ರಯಾಣ ಯೋಜನೆಗಳನ್ನು ರೂಪಿಸಬಹುದಾಗಿದೆ. ಹೆಚ್ಚು ಬೆಲೆ ಇರುವಂತಹ ಸಮಯದಲ್ಲಿ ಅನವಶ್ಯಕ ಪ್ರಯಾಣಗಳನ್ನು ತಪ್ಪಿಸುವುದು ಉತ್ತಮವಾಗಿದೆ.

Leave a Comment