PM AWAS YOJAN:ನಮಸ್ಕಾರ ಗೆಳೆಯರೇ, ನಾಡಿನ ನನ್ನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮಾಹಿತಿಯಾಗಿದೆ ಈ ಒಂದು ಲೇಖನದಲ್ಲಿ ನಿಮಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಾ ಸಂಪೂರ್ಣವಾದಂತಹ ವಿವರ ದೊರಕುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ.
ನಾವು ಈ ಒಂದು ಲೇಖನದಲ್ಲಿ ನಿಮಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳು ಏನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಎಲ್ಲಾ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ.
ಆದಕಾರಣ ತಾವುಗಳು ಲೇಖನವನ್ನ ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ ಲೇಖನದಲ್ಲಿ ನಿಮಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗೆಗಿನ ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿಸಲಾಗಿದೆ ಆದಕಾರಣ ಲೇಖನ ಸರಿಯಾಗಿ ಓದಿ.
ಗೆಳೆಯರೇ ಪ್ರತಿದಿನವೂ ಕೂಡ ನಾವು ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದ ಮುಖಾಂತರ ನಿಮಗೆ ತಿಳಿಸುವಂತಹ ಪ್ರಯತ್ನವನ್ನ ಮಾಡುತ್ತಿದ್ದೇವೆ, ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಈ ಮಾಧ್ಯಮದ ಪ್ರತಿಯೊಂದು ಲೇಖನದ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸುತ್ತೇವೆ.
PM AWAS YOJAN
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಒಂದು ಕೋಟಿ ಬಡವರಿಗೆ ಸ್ವಂತ ಮನೆಯನ್ನು ಪಡೆಯಲು 2.50 ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ನೀಡುತ್ತಿದ್ದು ಆಸಕ್ತಿ ಹಾಗೂ ಅರ್ಹತೆ ಹೊಂದಿರುವಂಥವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಒಂದು ಯೋಜನೆಯು 2024 ಸೆಪ್ಟಂಬರ್ 1 ರಂದು ಆರಂಭವಾಗಿದ್ದು 2029 ರವರೆಗೆ ವಿಸ್ತರಣೆಯಾಗಿದೆ ಈ ಒಳಗೆ ಆಸಕ್ತಿ ಹಾಗೂ ಅರ್ಹತೆ ಹೊಂದಿರುವಂತಹ ಎಲ್ಲರೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಕೆಳಗೆ ಮಾಹಿತಿ ನೀಡಲಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಈ ಯೋಜನೆಯ ಲಾಭವನ್ನು ಪಡೆಯಲು ಅರ್ಜಿದಾರನು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು
- ಕಳೆದ 20 ವರ್ಷಗಳಿಂದ ಕೇಂದ್ರ ಸರ್ಕಾರದಿಂದ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ವಸತಿ ಯೋಜನೆ ಅಡಿಯಲ್ಲಿ ಹಣವನ್ನ ಪಡೆದಿರಬಾರದು
- ಈಗಾಗಲೇ ತಮ್ಮ ಸ್ವಂತ ಮನೆಯನ್ನು ಹೊಂದಿರುವಂತಹವರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ
- ಪ್ರತ್ಯೇಕವಾಗಿ ಜೀವನ ನಡೆಸುತ್ತಿರುವಂತಹ ಮಹಿಳೆ ಅಥವಾ ಅಂಗವಿಕಲರು ಇಲ್ಲವೇ ಹಿರಿಯ ನಾಗರಿಕರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವು ಈ ಯೋಜನೆಗೆ ಎರಡು ಹಂತಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಅದು ಹೇಗೆ ಕೆಳಗೆ ಮಾಹಿತಿಯನ್ನು ನೀಡಲಾಗಿದೆ.
ಮೊದಲನೇ ಹಂತ: ಸ್ನೇಹಿತರೆ ನೀವು ಮೊದಲನೇ ಹಂತದಲ್ಲಿ ನಾವು ಕೆಳಗೆ ನೀಡಿರುವಂತಹ ಒಂದು ಲಿಂಕನ್ನು ಬಳಸಿಕೊಂಡು ನೀವು ನಿಮ್ಮ ಮೊಬೈಲ್ ಮುಖಾಂತರವೇ ಆನ್ಲೈನ್ ಸಹಾಯವನ್ನು ಪಡೆದುಕೊಂಡು ಅರ್ಜಿಯನ್ನ ಸುಲಭವಾಗಿ ಸಲ್ಲಿಸಬಹುದಾಗಿದೆ ಇನ್ನು ಎರಡನೇ ಹಂತ ನೋಡುವುದಾದರೆ.
ಎರಡನೇ ಹಂತ: ಸ್ನೇಹಿತರೆ ಎರಡನೇ ಹಂತದಲ್ಲಿ ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನೀವು ನಿಮ್ಮ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್ ಇಲ್ಲದೆ ಗ್ರಾಮವನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿಯನ್ನ ಸುಲಭವಾಗಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್