PM Internship Scheme:ಹತ್ತನೇ ತರಗತಿ ಹಾಗೂ 12ನೇ ತರಗತಿ ಪಾಸಾದವರಿಗೆ ಸಿಗಲಿದೆ ₹5000/-
ನಮಸ್ಕಾರ ಗೆಳೆಯರೇ, ನನ್ನ ನಾಡಿನ ಎಲ್ಲ ಪ್ರೀತಿಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದಂತಹ ಮಾಹಿತಿ ಆಗಿರುತ್ತದೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದರ ಮೂಲಕ ಇದರಲ್ಲಿರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಿ ಸ್ನೇಹಿತರೆ.
ನಾವು ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಪ್ರತಿದಿನವೂ ಕೂಡ ಬರೆದು ಹಾಕುತ್ತೇವೆ. ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಿಗೆಯನ್ನು ಪಡೆದುಕೊಳ್ಳಿ.
ನಾವು ಇವತ್ತಿನ ಈ ಒಂದು ಲೇಖನದ ಮುಖಾಂತರ ಪ್ರಧಾನಮಂತ್ರಿ ಇಂಟರ್ನ್ಶಿಪ್ ನ ಬಗ್ಗೆ ಮಾತನಾಡಲು ಬಂದಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಮಾಹಿತಿಯನ್ನು ತಿಳಿದುಕೊಳ್ಳಿ ಜೊತೆಗೆ ನೀವು ಈ ಒಂದು ಸ್ಕೀಮ್ ಗೆ ಹರತೆಯನ್ನು ಹೊಂದಿದ್ದೀರಾ ಅಥವಾ ಇಲ್ಲವೇ ಎಂಬುವುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳಿ.
ಜೊತೆಗೆ ನಿಮಗೆ ಈ ಒಂದು ಲೇಖನದಲ್ಲಿ ಯಾವ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಕೂಡ ಮಾಹಿತಿಯನ್ನು ನೀಡಲಾಗಿರುತ್ತದೆ ಆದ ಕಾರಣ ಲೇಖನವನ್ನ ಕೊನೆತನಕ ಓದಬೇಕು.
PM Internship Scheme ನ ವಿಶೇಷತೆಗಳು
- ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯರಿಗೆ 21ರಿಂದ 24 ವರ್ಷ ವಯಸ್ಸು ಆಗಿರಬೇಕು
- 10ನೇ ತರಗತಿ 12ನೇ ತರಗತಿ ಐಟಿಐ ba ಬಿ ಎಸ್ ಸಿ ಬಿ ಬಿ ಎ ಬಿಕಾಂ ಬಿcಎ ಬಿ ಫಾರ್ಮಸಿ ಮುಂತಾದ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
- ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು
- ಯಾವುದೇ ಸರಕಾರಿ ಕೆಲಸ ಅಥವಾ ಸರಕಾರಿ ಸ್ವಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಹರಕೆ ಹೊಂದಿಲ್ಲ
- 12 ತಿಂಗಳ ಇಂಟರ್ಶಿಪ್ ಅವಧಿ ಇರುತ್ತದೆ
- ತರಬೇತಿ ಅವಧಿಯಲ್ಲಿ ನಿಮಗೆ ಪ್ರತಿ ತಿಂಗಳು 5000 ಗಳಿಂದ ರೂ.6,000ಗಳವರೆಗೆ ಹಣಕಾಸು ನೆರವು ನೀಡಲಾಗುತ್ತದೆ
- ಕೋರ್ಸ್ ಮುಗಿದ ಮೇಲೆ ಅಥವಾ ಇಂಟರ್ನ್ಶಿಪ್ ಮುಗಿದ ಮೇಲೆ 6000 ಜೊತೆಗೆ ಪ್ರಮಾಣ ಪತ್ರವನ್ನು ಕೂಡ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ…?
ಸ್ನೇಹಿತರೆ ಅರ್ಜಿಯನ್ನು ಸಲ್ಲಿಸಲು ನಾನು ಕೆಳಗೆ ಒಂದು ಲಿಂಕನ್ನು ನೀಡಿದ್ದೇನೆ ಆ ಒಂದು ಲಿಂಕ್ ಅನ್ನು ಬಳಸಿಕೊಳ್ಳುವುದರ ಮೂಲಕ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಗೆಳೆಯರೇ ಧನ್ಯವಾದ.
ಇದನ್ನು ಓದಿ:ನಮಸ್ಕಾರ ಸ್ನೇಹಿತರೆ ಇದೇ ತರದ ಎಲ್ಲಾ ಹೊಸ ಹೊಸ ಮಾಹಿತಿಗಳಿಗಾಗಿ ಈ ಒಂದು ಮಾಧ್ಯಮದ ಚಂದಾದಾರರಾಗಿ.