ಪೋಸ್ಟ್ ಆಫೀಸ್ನಲ್ಲಿ ಹಲವಾರು ಹುದ್ದೆಗಳು ಖಾಲಿ! 63,000 ಸಂಬಳ, ಬೇಗ ಹೋಗಿ ಅರ್ಜಿ ಸಲ್ಲಿಸಿ|Post Office Jobs Recruitments

Post Office Jobs Recruitments:ನಮಸ್ಕಾರ ಎಲ್ಲರಿಗೂ ಈ ಒಂದು ಮಾಧ್ಯಮದ ಒಂದು  ಹೊಸ ಲೇಖನಕ್ಕೆ ತಮಗೆಲ್ಲರಿಗೂ ಮೊದಲಿಗೆ ಸ್ವಾಗತವನ್ನ ಕೋರುತ್ತೇವೆ. ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ  ಖಾಲಿ ಇರುವಂತಹ ಪೋಸ್ಟ್ ಆಫೀಸ್ ಹುದ್ದೆಗಳ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡಲು ಬಂದಿರುತ್ತೇವೆ. ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಓದಿ.

ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗೆಗಿನ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡುತ್ತೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು. 

ಈ ಒಂದು ಲೇಖನದಲ್ಲಿ ನಿಮಗೆ ಪೋಸ್ಟ್ ಆಫೀಸ್ನ ಕಾಲಿ ಇರುವಂತಹ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳೇನು? ಅರ್ಜಿ ಸಲ್ಲಿಸಲು ಇರಬೇಕಾದ ವಯಸ್ಸಿನ ಮಿತಿ ಎಷ್ಟು? ಅರ್ಜಿ ಶುಲ್ಕ ಎಷ್ಟಿರುತ್ತದೆ? ಎಂಬುದರ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯು ಈ ಒಂದು ಲೇಖನದ ಮೂಲಕ ನಿಮಗೆ ದೊರಕುತ್ತದೆ.

ಆದ್ದರಿಂದ ತಾವುಗಳು ಈ ಒಂದು ಲೇಖನ ಏನಿದೆ ನೋಡಿ ಅದನ್ನ ಸೂಕ್ಷ್ಮ ರೀತಿಯಲ್ಲಿ ಕೊನೆತನಕ ಓದಿ ಕೊನೆತನಕ ಓದುವುದರಿಂದ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಗಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.

Office Jobs Recruitments 

ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಗಾಗಿ ಇದೀಗ ನೇಮಕಾತಿಗಾಗಿ ಅರ್ಜಿಗಳನ್ನ ಆರಂಭ ಮಾಡಲಾಗಿದೆ ಆದಕಾರಣ ಅರ್ಹತೆ ಜೊತೆಗೆ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ಸಂಪೂರ್ಣ ವಿವರವನ್ನು ತಿಳಿಯಲು ಲೇಖನವನ್ನ ಕೊನೆತನಕ ಸೂಕ್ಷ್ಮ ರೀತಿಯಲ್ಲಿ ಓದಿ.

ಇಲಾಖೆ ಹೆಸರು 

  • ಭಾರತೀಯ ಅಂಚೆ ಇಲಾಖೆ 

ಹುದ್ದೆಗಳ ವಿವರ 

  • ಸಾಫ್ಟ್ ಕಾರು ಡ್ರೈವರ್ 

ವೇತನದ ಮಾಹಿತಿ 

  • 20,000-63,000

ವಯಸ್ಸಿನ ಮಿತಿ 

  • 18 ರಿಂದ 27

ಅರ್ಜಿ ಸಲ್ಲಿಸುವ ವಿಧಾನ 

  • ಆಫ್ ಲೈನ್ ಮೂಲಕ 

ವಿದ್ಯಾರ್ಹತೆ 

ಭಾರತೀಯ ಅಂಚೆ ಇಲಾಖೆಯ ಸಾಫ್ಟ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ಶಿಕ್ಷಣ ಮಂಡಳಿಯಿಂದ ಅಥವಾ ಶಾಲಾ-ಕಾಲೇಜುಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. 

ಮಾಸಿಕ ವೇತನ 

ಯುದ್ಧಗಳು ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಪ್ರತಿ ತಿಂಗಳು 20 ಸಾವಿರ ರೂಪಾಯಿಗಳಿಂದ 63 ಸಾವಿರ ರೂಪಾಯಿಗಳವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ 

ಭಾರತೀಯ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ರಿಂದ ಗರಿಷ್ಠ ವಯಸ್ಸು 27 ಹೊಂದಿರುವ ಅಭ್ಯರ್ಥಿಯು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ 

  • ಟ್ರೇಡ್ ಟೆಸ್ಟ್ 
  • ಡ್ರೈವಿಂಗ್ ಟೆಸ್ಟ್ 
  • ಸಂದರ್ಶನ ಮಾಡುವುದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮಾಡುವುದರ ಮೂಲಕ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ವಿಳಾಸ 

ಅಸಿಸ್ಟೆಂಟ್ ಡೈರೆಕ್ಟರ್ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ ಬಿಹಾರ್ ಸರ್ಕಲ್ ಪಾಟ್ನ-800001

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 12/01/2025

Leave a Comment