Post Office Jobs Recruitments 2025: ನಮಸ್ಕಾರ ಸ್ನೇಹಿತರೇ ನನ್ನ ನಾಡಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ. ಸ್ನೇಹಿತರೆ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡಲು ಬಂದಿರುತ್ತೇವೆ. ಇದರಲ್ಲಿರುವ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನೀವು ಲೇಖನವನ್ನ ಕೊನೆತನಕ ಓದಿ.
ಈ ಒಂದು ಲೇಖನದಲ್ಲಿ ನಿಮಗೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣವಾದ ವಿವರ ಇರುತ್ತದೆ ಹುದ್ದೆಗಳು ಯಾವ ಪ್ರದೇಶದಲ್ಲಿ ಖಾಲಿ ಇದೆ, ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಹರತೆ ಏನು? ಹಾಗೂ ಈ ಹುದ್ದೆಗಳ ಬಗ್ಗೆ ಇನ್ನೇತರ ಮಾಹಿತಿಯನ್ನು ತಿಳಿಯಲು ಲೇಖನ ಕೊನೆತನಕ ಓದಿ.
ಸ್ನೇಹಿತರೆ ಪೋಸ್ಟ್ ಆಫೀಸ್ನ ಹುದ್ದೆಗಳ ಬಗ್ಗೆ ಮಾಹಿತಿ ಈ ಒಂದು ಲೇಖನದಲ್ಲಿ ಇರುತ್ತದೆ ಕಾರಣ ತಾವುಗಳು ಲೇಖನ ಕೊನೆತನಕ ಓದಿ ಸ್ನೇಹಿತರೆ ದಿನನಿತ್ಯವೂ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ಓದಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡುವುದರ ಜೊತೆಗೆ ಈ ಮಾಧ್ಯಮದ ಚಂದಾದಾರರಾಗಿ.
Post Office Jobs Recruitments
ಹೌದು ಸ್ನೇಹಿತರೆ ಅಂಚೆ ಕಚೇರಿಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಗಾಗಿ ಇದೀಗ ನೇಮಕಾತಿಯು ನಡೆಯುತ್ತಿದೆ ಆದಕಾರಣ ಆಸಕ್ತಿ ಇದ್ದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ಕೆಳಗೆ ನೀಡಲಾಗಿರುತ್ತದೆ ಗಮನವಿಟ್ಟು ಓದಿ.
ಹುದ್ದೆಗಳು ಖಾಲಿ ಇರುವ ವಿವರ
- ಸ್ಟಾಪ್ ಕಾರ್ ಡ್ರೈವರ್ ಸುಮಾರು 19 ಹುದ್ದೆಗಳು ಖಾಲಿ
ಇರಬೇಕಾದ ಶೈಕ್ಷಣಿಕ ಅರ್ಹತೆ
ಗೆಳೆಯರೇ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದಿರುವಂತಹ ಯಾವುದೇ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದ ಹತ್ತನೇ ತರಗತಿಯ ಸಂಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ವಯಸ್ಸು ಕನಿಷ್ಠ 19ರಿಂದ ಗರಿಷ್ಠ 40 ವರ್ಷಗಳು. ಇರುವಂತಹ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಂಬಳದ ವಿವರ
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಪ್ರತಿ ತಿಂಗಳು 18 ಸಾವಿರ ರೂಪಾಯಿಗಳಿಂದ 40,000ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ
- ನೇರ ನೇಮಕಾತಿ
- ಸಂದರ್ಶನ
- ಡ್ರೈವಿಂಗ್ ಟೆಸ್ಟ್
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನೀವು ಪೋಸ್ಟ್ ಆಫೀಸ್ನ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಒಂದು ಲಿಂಕ್ ಅನ್ನ ಕೆಳಗೆ ನೀಡಲಾಗಿರುತ್ತದೆ ಅದರ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/01/2025