Post Office MTS Jobs:ನಮಸ್ಕಾರ ಸ್ನೇಹಿತರೆ ಈ ನಾಡಿನ ಎಲ್ಲ ಜನತೆಗೆ ನಾವು ಪೋಸ್ಟ್ ಆಫೀಸ್ನ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳ ಬಗ್ಗೆ ಸಂಪೂರ್ಣವಾದಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತವನ್ನು ಕೋರುತ್ತಿದ್ದೇವೆ.
ಇವತ್ತಿನ ಈವತ್ತು ಲೇಖಕದಲ್ಲಿ ನಿಮಗೆ ವಿಶೇಷವಾಗಿ ಪೋಸ್ಟ್ ಆಫೀಸ್ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಲಾಗಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿರುವ ಪೋಸ್ಟ್ ಆಫೀಸ್ನ ಹುದ್ದೆಗಳ ಬಗ್ಗೆ ತಿಳಿದುಕೊಳ್ಳುವುದು ವಿನಂತಿಸಿಕೊಳ್ಳುತ್ತಿದ್ದೇವೆ.
ಲೇಖನವನ್ನ ಸೂಕ್ಷ್ಮವಾಗಿ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಮಾಹಿತಿ ಏನಿದೆ ನೋಡಿ ಅದು ಅರ್ಥವಾಗುತ್ತದೆ ಹಾಗೂ ಉದ್ದಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೂಡ ನಿಮಗೆ ಮಾಹಿತಿ ದೊರಕುತ್ತದೆ ಒಂದು ವೇಳೆ ನೀವೇನಾದರೂ ಲೇಖನವನ್ನ ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಜೊತೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೂಡ ನಿಮಗೆ ತಿಳಿಯುವುದಿಲ್ಲ.
ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಈ ಒಂದು ಲೇಖನದಲ್ಲಿ ಪೋಸ್ಟ್ ಆಫೀಸ್ ನಲ್ಲಿ ಯಾವ ಯಾವ ಹುದ್ದೆಗಳು ಖಾಲಿ ಇವೆ, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ತಿಯನ್ನು ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಪ್ರತಿ ತಿಂಗಳು ಸಿಗುವ ಸಂಬಳವೆಷ್ಟು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮಗೆ ಈ ಒಂದು ಲೇಖನದ ಮೂಲಕ ನೀಡಲಾಗುತ್ತದೆ.
Post Office MTS Jobs
ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ ನಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿಗಳು ಆರಂಭವಾಗಿದ್ದು ಆಸಕ್ತಿ ಇದ್ದವರು ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ.
ಗೆಳೆಯರೇ ಇದು ಸರಕಾರದ ಕೆಲಸ ಹುಡುಕುವ ಅಂತಹ ಜನರಿಗೆ ಒಂದು ಸುವರ್ಣವಕಾಶ ಎಂದು ಹೇಳಿದರೆ ತಪ್ಪಾಗಲಾರದು ಹಲವಾರು ಜನರು ಗೌರ್ಮೆಂಟ್ ಕೆಲಸವನ್ನ ತೆಗೆದುಕೊಳ್ಳಬೇಕು ಎಂದು ಬಹಳ ದಿನಗಳಿಂದ ಕಾಯುತ್ತಿರುತ್ತಾರೆ ಜೊತೆಗೆ ಒಂದು ಒಳ್ಳೆಯ ಅವಕಾಶ ಬರುವವರೆಗೂ ಕಾಯುತ್ತಿರುತ್ತಾರೆ ಅಂತವರಿಗೆ ಈ ಒಂದು ಅವಕಾಶವೂ ಒಂದು ಸುವರ್ಣವಕಾಶ ಎಂದು ಹೇಳಿದರೆ ತಪ್ಪಾಗಲಾರದು ಆದ್ದರಿಂದ ಯಾರೂ ಕೆಲಸದ ಹುಡುಕಾಟದಲ್ಲಿ ಇದ್ದೀರೋ ಅವರು ಈ ಹುದ್ದೆಗಳಿಗೆ ತಕ್ಷಣವೇ ಅರ್ಜಿ ಸಲ್ಲಿಸಿ.
ಖಾಲಿ ಇರುವ ಹುದ್ದೆಗಳ ವಿವರ
- ಮಲ್ಟಿ ಟಾಸ್ಕಿಂಗ್ ಸ್ಟಾಪ್
ಇರಬೇಕಾದ ಶೈಕ್ಷಣಿಕ ಅರ್ಹತೆ
ಗೆಳೆಯರೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಏಳನೇ ತರಗತಿಯಿಂದ 10ನೇ ತರಗತಿಯನ್ನು ಯಾವುದೇ ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಗಳಿಂದ ಉತ್ತೀರ್ಣನಾಗಿರಬೇಕು ಜೊತೆಗೆ ಕಂಪ್ಯೂಟರ್ ಕೌಶಲ್ಯಗಳು ಹಾಗೂ ಸ್ಥಳೀಯ ಭಾಷೆಯಲ್ಲಿ ನಿರ್ಗತೆಯನ್ನು ಸಾಧಿಸಿರಬೇಕು.
ವಯಸ್ಸಿನ ಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 18ರಿಂದ ಗರಿಷ್ಠ 25 ವರ್ಷದ ಒಳಗಿನ ಯಾವುದೇ ವ್ಯಕ್ತಿಯು ಈ ಹುದ್ದೆಗಳಿಗೆ ಸುಲಭವಾಗಿಯೇ ಅರ್ಜಿ ಸಲ್ಲಿಸಬಹುದು.
ವೇತನದ ಮಾಹಿತಿ
ಗೆಳೆಯರೇ ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15 ಸಾವಿರ ರೂಪಾಯಿಗಳಿಂದ 30000 ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೆ ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು https://www.indiapost.gov.in/vas/Pages/IndiaPostHome.aspx ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಅಲ್ಲ ಸುಲಭವಾಗಿ ಸಲ್ಲಿಸಿ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28 2025