Ration Card:ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇನೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆಯು ಒಂದು ಸಿಹಿ ಸುದ್ದಿಯನ್ನು ನೀಡಿರುತ್ತದೆ ಆ ಒಂದು ಸಿಹಿ ಸುದ್ದಿ ಏನು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ಈ ಒಂದು ಲೇಖನದ ಮೂಲಕ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ.
ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕಾಗುತ್ತದೆ ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಪ್ರತಿಯೊಂದು ಲೇಖನದ ಮಾಹಿತಿ ಏನಿದೆ ನೋಡಿ ಅದು ನೀವು ತಿಳಿಯಲು ಮತ್ತು ಅರಿಯಲು ಸಾಧ್ಯವಾಗುತ್ತದೆ ಒಂದು ವೇಳೆ ಲೇಖನವನ್ನ ಕೊನೆತನಕ ಓದದೆ ಹೋದರೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ.
ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಲೇಖನವನ್ನ ಕೊನೆತನಕ ಒಂದು ಕಂಪ್ಲೇಟ್ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಗೆ ನೀಡಿರುವಂತಹ ಒಂದು ಸಿಹಿ ಸುದ್ದಿಯ ಬಗ್ಗೆ ಸಂಪೂರ್ಣವಾಗಿ ನಿಮ್ಮೊಂದಿಗೆ ಮಾಹಿತಿಯನ್ನ ಹಂಚಿಕೊಳ್ಳಲಿದ್ದೇವೆ.
ಇದನ್ನು ಓದಿ: ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಈ 15 ಜಿಲ್ಲೆಗಳಿಗೆ ಜಮಾ.! ರೂ.2000 ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ.!
ಪ್ರತಿದಿನವೂ ಕೂಡ ನಾವು ಇದೇ ತರದ ಮಾಹಿತಿಯನ್ನು ಬಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತವೆ. ನಾವು ಬರೆದು ಹಾಕುವ ಪ್ರತಿಯೊಂದು ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ.
Ration Card
ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರಿಗೆ ಹಾಗೂ ರೇಷನ್ ಕಾರ್ಡ್(Ration Card) ಚೀಟಿಯನ್ನು ಹೊಂದಿರುವ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಪ್ರಕಟಿಸಲಾಗಿದೆ ಅದು ಏನೆಂದರೆ, ಯಾರೆಲ್ಲ ಪಡಿತರ ಚೀಟಿಯನ್ನು ತಿದ್ದುಪಡಿ ಅಥವಾ ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಅಂತವರಿಗೆ ತಿಂಗಳ ಮೊದಲ ಅಥವಾ ಇಲ್ಲವೇ ಎರಡನೇ ವಾರದಲ್ಲಿ ಅವಕಾಶವನ್ನು ನೀಡಲಾಗಿತ್ತು.
ಇದನ್ನು ಓದಿ:ಅನ್ನಭಾಗ್ಯ ಯೋಜನೆಯ ಹಣ ಚೆಕ್ ಮಾಡುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ!
ಆದರೆ ಇದೀಗ ಆ ಒಂದು ಅವಕಾಶವನ್ನು ವಿಸ್ತರಿಸಲಾಗಿದೆ ರೇಷನ್ ಕಾರ್ಡ್(Ration Card)ಅನ್ನು ಹೊಂದಿರುವಂತಹ ಗ್ರಾಹಕರು ತಮ್ಮ ಒಂದು ಪಡಿತರ ಚೀಟಿಯಲ್ಲಿ ವಿವಿಧ ಬಗೆಯ ತಿದ್ದುಪಡಿಯನ್ನ ಮಾಡಿಸಲು ಬಹಳ ದಿನಗಳ ಅವಕಾಶವನ್ನು ನೀಡಲಾಗುತ್ತದೆ ಎಂದು ಪ್ರಕಟಣೆಯನ್ನು ಮಾಡಿರುತ್ತಾರೆ.
ಇದನ್ನು ಓದಿ:ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರಿಗೆ ಸಿಹಿ ಸುದ್ದಿ!
ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಸುವರು ಗ್ರಾಮವನ್ ಬೆಂಗಳೂರು ಒನ್ ಕೇಂದ್ರಗಳ ಮೂಲಕ ರೇಷನ್ ಕಾರ್ಡ್(Ration Card) ತಿದ್ದುಪಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜನವರಿ ತಿಂಗಳಲ್ಲಿ ಒಂದು ತಿಂಗಳ ಕಾಲ ಈ ಒಂದು ಪಡಿತರ ಚೀಟಿ ತಿದ್ದುಪಡಿ ಮಾಡಲು ಕಾಲಾವಕಾಶವನ್ನು ನೀಡಲಾಗಿತ್ತು ಆದರೆ ಅದನ್ನ ಈಗ ವಿಸ್ತರಣೆ ಮಾಡಲಾಗಿದೆ.
ರೇಷನ್ ಕಾರ್ಡಿನಲ್ಲಿ ಯಾವ ಯಾವ ತಿದ್ದುಪಡಿಯನ್ನ ಮಾಡಿಸಲು ಅವಕಾಶ ನೀಡಲಾಗಿದೆ
- ಪಡಿತರ ಚೀಟಿಯಲ್ಲಿ ಸದಸ್ಯರ ಸೇರ್ಪಡೆ
- ಹಳೆ ಸದಸ್ಯರ ಹೆಸರನ್ನು ತೆಗೆದುಹಾಕುವುದು
- ಕುಟುಂಬದ ಮುಖ್ಯಸ್ಥಯ ಬದಲಾವಣೆ
- ಪಡಿತರ ಚೀಟಿಯ ವಿಳಾಸ ಬದಲಾವಣೆ
- ಪಡಿತರ ಚೀಟಿಯಲ್ಲಿ ಈ ಕೆವೈಸಿ ಮಾಡಿಕೊಳ್ಳಲು ಅವಕಾಶ
- ಮಾನಹ ಹೊಂದಿದವರ ಸದಸ್ಯರ ಹೆಸರು ತೆಗೆದು ಹಾಕಲು
- ಸದಸ್ಯರ ಹೊಸ ಫೋಟೋವನ್ನು ಬದಲಾವಣೆ ಮಾಡಲು ಅವಕಾಶವಿರುತ್ತದೆ.
ಅರ್ಜಿ ಎಲ್ಲಿ ಸಲ್ಲಿಸಬೇಕು…?(Ration Card)
- ಗ್ರಾಮ ಒಂದು ಕೇಂದ್ರ
- ಕರ್ನಾಟಕ ಒನ್ ಕೇಂದ್ರ
- ಬೆಂಗಳೂರು ಒನ್ ಕೇಂದ್ರ
ಇದನ್ನು ಓದಿ:ಗೆಳೆಯರೇ ನಿಮಗೆ ಈ ಒಂದು ಲೇಖನದ ಮಾಹಿತಿಯು ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಒಂದು ವಾಟ್ಸಪ್ ಗ್ರೂಪ್ ಗಳಲ್ಲಿ ಶೇರ್ ಮಾಡುವುದರ ಮೂಲಕ ನಮಗೆ ಸಹಾಯವನ್ನು ಮಾಡಿ ಎಂದು ಕೇಳಿಕೊಳ್ಳುತ್ತೇನೆ.