Ration Card New Rules:ನಮಸ್ಕಾರ ಸ್ನೇಹಿತರೆ ನಾಳಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೆ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಬಿಪಿಎಲ್ ಪಡಿತರ ಚೀಟಿಯ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿಸಿಕೊಡಲು ಬಂದಿರುತ್ತೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ.
ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮುಖಾಂತರ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಒಂದು ಬಿಗ್ ಶಾಕ್ ನೀಡಿದೆ. ಅದರ ಬಗ್ಗೆ ಸಂಪೂರ್ಣ ವಾದಂತಹ ವಿವರವನ್ನು ನಾವು ಈ ಒಂದು ಲೇಖನದ ಮೂಲಕ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಬೇಕಾಗಿ ನಾವು ವಿನಂತಿಸಿಕೊಳ್ಳುತ್ತೇವೆ.
ಗೆಳೆಯರೇ ಈ ಒಂದು ಲೇಖನದಲ್ಲಿ ನಿಮಗೆ ಜನವರಿ ಒಂದರಿಂದ ನಮ್ಮ ಒಂದು ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಮಾಡುವಂತ ಬದಲಾವಣೆ ಹಾಗೂ ಬಿಡುಗಡೆ ಮಾಡಿರುವಂತಹ ಹೊಸ ನಿಯಮಗಳ ಬಗೆಗಿನ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇವೆ. ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ.
ಬಿಪಿಎಲ್ ಪಡಿತರ ಚೀಟಿ
ಸ್ನೇಹಿತರೆ ಈ ಒಂದು ಬಿಪಿಎಲ್ ಪಡಿತರ ಚೀಟಿಯು ನಮ್ಮ ಒಂದು ರಾಜ್ಯದಲ್ಲಿ ಬಹು ಮುಖ್ಯವಾದ ಪಾತ್ರವನ್ನು ವಹಿಸಿದೆ ಎಂದು ಹೇಳಿದರೆ ತಪ್ಪಾಗಲಾರದು ಈ ಒಂದು ಪಡಿತರ ಚೀಟಿ ಇಲ್ಲದೆ ಹೋದರೆ ಸರಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ. ಇತ್ತೀಚೆಗೆ ಬಿಡುಗಡೆಯಾಗಿರುವಂತಹ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ 2 ಗ್ಯಾರೆಂಟಿಗಳಿಗೆ ಈ ಒಂದು ಪಡಿತರ ಚೀಟಿಯು ಬೇಕೇ ಬೇಕು.
ಇಂತಹ ಬಿಪಿಎಲ್ ಪಡಿತರ ಚೀಟಿಯನ್ನು ಕೆಲವರು ನಕಲಿ ದಾಖಲೆಗಳನ್ನು ನೀಡಿ ಅಕ್ರಮವಾಗಿ ಮಾಡಿಕೊಂಡಿದ್ದಾರೆ ಅಂತವರ ಒಂದು ಬಿಪಿಎಲ್ ಪಡಿತರ ಚೀಟಿಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗುತ್ತದೆ ಜೊತೆಗೆ ಅವರಿಗೆ ದಂಡವನ್ನ ಕೂಡ ವಿಧಿಸಲಾಗುತ್ತದೆ ಎಂದು ರಾಜ್ಯ ಸರ್ಕಾರವು ತಿಳಿಸಿರುತ್ತದೆ.
ಅಕ್ರಮವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಪಿಎಲ್ ಪಡಿತರ ಚೀಟಿಯನ್ನು ಮಾಡಿಕೊಂಡಂತಹ ಎಲ್ಲರ ಬಿಪಿಎಲ್ ಪಡಿತರ ಚೀಟಿಯನ್ನು ಸಂಪೂರ್ಣವಾಗಿ ರದ್ದು ಮಾಡಲು ನಮ್ಮ ಒಂದು ರಾಜ್ಯ ಸರ್ಕಾರವು ಈಗಾಗಲೇ ಪಡಿತರ ಚೀಟಿ ಹೊಂದಿರುವಂತಹ ಜನರು ಕಡ್ಡಾಯವಾಗಿ ಕೆಳಗಿನ ನಿಯಮಗಳನ್ನು ಪಾಲಿಸಲೇಬೇಕು ಇದರಿಂದಾಗಿ ಅಕ್ರಮವಾಗಿ ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್ ಪಡಿತರ ಚೀಟಿ ಮಾಡಿಸಿಕೊಂಡವರು ಹೊರ ಬರುತ್ತಾರೆ.
ಅಕ್ರಮವಾಗಿ ನಕ್ಲಿ ದಾಖಲೆಗಳನ್ನು ಸೃಷ್ಟಿಸಿ ಬಿಪಿಎಲ್ ಪಡಿತರ ಚೀಟಿ ಮಾಡಿಕೊಂಡು ಅಂತ ಜನರನ್ನ ಹೊರ ತೆಗೆಯಲು ರಾಜ್ಯ ಸರ್ಕಾರವು ಹೊಸ ನಿಯಮಗಳನ್ನು ಜಾರಿ ಮಾಡಿದೆ ಆ ನಿಯಮಗಳ ವಿವರ.
ಸರಕಾರ ಬಿಡುಗಡೆ ಮಾಡಿರುವಂತಹ ಹೊಸ ನಿಯಮಗಳು
ಈ-ಕೆ ವೈ ಸಿ ಕಡ್ಡಾಯ
ಹೌದು ಸ್ನೇಹಿತರೆ ಈ ಕೆವೈಸಿ ಕಡ್ಡಾಯವಾಗಿ ಮಾಡಲೇಬೇಕು ಒಂದು ವೇಳೆ ಈ ಕೆವೈಸಿ ಮಾಡಿಸದೆ ಹೋದರೆ ಯಾರು ಈ ಕೆವೈಸಿ ಮಾಡಿರುವುದಿಲ್ಲವೋ ಅವರ ಒಂದು ಪಡಿತರ ಚೀಟಿಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗುತ್ತದೆ. ಡಿಸೆಂಬರ್ 31 ಪಡಿತರ ಚೀಟಿಯ ಈ ಕೆವೈಸಿ ಮಾಡಲು ಕೊನೆಯ ದಿನಾಂಕವಾಗಿದೆ.
ಆದಾಯ ಮಿತಿ ಬದಲಾವಣೆ
ಹೌದು ಸ್ನೇಹಿತರೆ ಸರ್ಕಾರವು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಲು ಆದಾಯ ಮಿತಿಯನ್ನು ಬದಲಾವಣೆ ಮಾಡಿದೆ ಆದಾಯ ಮಿತಿಯನ್ನು ತಿಳಿಯೋಣ ಬನ್ನಿ.
- ನಗರ ಪ್ರದೇಶಗಳಲ್ಲಿ ವಾಸಿಸುವಂತಹ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಜಾಸ್ತಿ ಇರಬಾರದು
- ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವಂತಹ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಜಾಸ್ತಿ ಇರಬಾರದು
ವಾಹನದ ಮಾಲೀಕತ್ವ
ಗೆಳೆಯರೇ ಈ ಒಂದು ಪಡಿತರ ಚೀಟಿಯನ್ನು ಹೊಂದಲು ವಾಹನದ ಮಾಲೀಕತ್ವವು ಕೂಡ ಮುಖ್ಯ ಪಾತ್ರವನ್ನು ವಹಿಸುತ್ತದೆ ಯಾವ ವಾಹನವನ್ನು ಹೊಂದಿರುವಂತಹ ಕುಟುಂಬವು ಈ ಒಂದು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಲು ಅನರ್ಹ ಎಂದು ತಿಳಿಯೋಣ ಬನ್ನಿ.
- ನಗರ ಪ್ರದೇಶಗಳಲ್ಲಿ ವಾಸಿಸುವಂತಹ ಕುಟುಂಬದವರು ನಾಲ್ಕು ಚಕ್ರದ ವಾಹನವನ್ನು ಹೊಂದಿದ್ದರೆ ಅವರು ಈ ಬಿಪಿಎಲ್ ಪಡಿತರ ಚೀಟಿಗೆ ಅನರ್ಹರು
- ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವಂತಹ ಕುಟುಂಬದವರು ನಾಲ್ಕು ಚಕ್ರದ ಯಾವುದೇ ವಾಹನವನ್ನು ಹೊಂದಿದ್ದರೆ ಅವರು ಕೂಡ ಅನರ್ಹರು
ಗೆಳೆಯರೇ ಇದಾಗಿತ್ತು ಇವತ್ತಿನ ಲೇಖನದ ಮಾಹಿತಿ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ನಾವು ಪ್ರತಿದಿನವೂ ಕೂಡ ಬರೆದು ಹಾಕುತ್ತಲೇ ಇರುತ್ತೇವೆ. ಆದ ಕಾರಣ ನೀವು ಪ್ರತಿದಿನವೂ ಕೂಡ ಈ ಮಾಧ್ಯಮದಲ್ಲಿ ಹೊಸ ಹೊಸ ಲೇಖನಗಳನ್ನು ನೋಡಬಹುದು.