Ration Card Tiddupadi:ನಮಸ್ಕಾರ ಸ್ನೇಹಿತರೆ ನನ್ನ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಬಗೆಗಿನ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ನಿಮ್ಮೊಂದಿಗೆ ಈ ಒಂದು ಲೇಖನದ ಮುಖಾಂತರ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇವೆ.
ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಏನು ಮಾಡಬೇಕು ಬೇಕಾಗುವ ದಾಖಲೆಗಳು ಯಾವ್ಯಾವು, ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಎಲ್ಲಾ ಮಾಹಿತಿಯು ಸಿಗುತ್ತದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ.
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಎಷ್ಟು ದಿನಗಳ ಕಾಲಾವಕಾಶ ನೀಡಲಾಗಿದೆ ಹಾಗೂ ಎಷ್ಟು ಗಂಟೆ ಕಾಲಾವಕಾಶ ನೀಡಲಾಗಿದೆ ಎಂಬುದರ ಬಗೆಗಿನ ಸಂಪೂರ್ಣವಾದಂತ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀವು ತಿಳಿಯಬಹುದಾಗಿದೆ ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ.
Ration Card Tiddupadi
ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವನ್ನ ನೀಡಲಾಗಿದ್ದು ಯಾರು ತಿದ್ದುಪಡಿ ಮಾಡಿಸಬೇಕು ಅವರು ಬೇಗನೆ ಹೋಗಿ ತಿದ್ದುಪಡಿಯನ್ನ ಮಾಡಿಸಿ ತಿದ್ದುಪಡಿ ಮಾಡಿಸಲು ಇರಬೇಕಾದ ದಾಖಲೆಗಳು ಯಾವ್ಯಾವು ಎಂಬುದರ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡುತ್ತೇವೆ ಈ ಒಂದು ಲೇಖನದಲ್ಲಿ.
ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದುವುದು ಮುಖ್ಯವಾಗಿದೆ ನೀವು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆಗಿನ ಮಾಹಿತಿಯನ್ನ ಪಡೆಯಬಹುದಾಗಿದೆ.
ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಮಾಡಿಸಬಹುದಾದ ಕೆಲಸ ಏನು?
- ಹೊಸ ಸದಸ್ಯರ ಹೆಸರನ್ನು ಸೇರಿಸಬಹುದು
- ಮದುವೆ ಆಗಿರುವ ಅಥವಾ ಮೃತಪಟ್ಟಿರುವವರ ಹೆಸರನ್ನ ತೆಗೆದು ಹಾಕಬಹುದು
- ಪಡಿತರ ಚೀಟಿಯ ವಿಳಾಸವನ್ನ ಬದಲಾಯಿಸಬಹುದು
ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಬೇಕಾಗುವ ದಾಖಲೆಗಳು
- ಸದಸ್ಯರ ಆಧಾರ್ ಕಾರ್ಡ್
- ಬಯೋಮೆಟ್ರಿಕ್
- ಆದಾಯ ಪ್ರಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಗುವಿಗೆ ಮಾತ್ರ)
- ಮೊಬೈಲ್ ಸಂಖ್ಯೆ
ಪಡಿತರ ಚೀಟಿ ತಿದ್ದುಪಡಿ ಎಲ್ಲಿ ಮಾಡಿಸಬೇಕು?
ನೀವು ನಿಮ್ಮ ಊರಿನ ಅಥವಾ ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ ಇಲ್ಲವೇ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಅಥವಾ ಕರ್ನಾಟಕವನ್ನು ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ನೀವು ನಿಮ್ಮ ಒಂದು ಪಡಿತರ ಚೀಟಿಯ ತಿದ್ದುಪಡಿಯನ್ನ ಮಾಡಿಸಬಹುದಾಗಿದೆ.
ತಿದ್ದುಪಡಿ ಮಾಡಿಸಲು ಕೊನೆಯ ದಿನಾಂಕ
ಗೆಳೆಯರೇ ಪಡಿತರ ಚೀಟಿಯ ತಿದ್ದುಪಡಿಯನ್ನ ಮಾಡಿಸಲು ಈಗಾಗಲೇ ಅರ್ಜಿಗಳು ಆರಂಭವಾಗಿದ್ದು ಡಿಸೆಂಬರ್ 31 ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಕೊನೆಯ ದಿನಾಂಕವಾಗಿದೆ.
ಗೆಳೆಯರೇ ನಿಮಗೇನಾದರೂ ಈ ಒಂದು ಲೇಖನವು ಇಷ್ಟವಾಗಿದ್ದರೆ ಪ್ರತಿದಿನವೂ ಕೂಡ ಇದೇ ತರದ ಲೇಖನಗಳಿಗಾಗಿ ಈ ಒಂದು ಮಾಧ್ಯಮದ ಚಂದಾದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.