RDPR Jobs Recruitments: ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ! ಪದವಿ ಪಾಸಗಿದ್ದರೆ ಸಾಕು!

RDPR Jobs Recruitments:ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ. ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ತಿಳಿಸಿಕೊಡಲು ಬಂದಿರುತ್ತೇವೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಿ. 

ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಪಂಚಾಯತ್ ರಾಜ್ ಇಲಾಖೆ ಯಾವ ಹುದ್ದೆಗಳಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಯಾವ ಶೈಕ್ಷಣಿಕ ಅರ್ಹತೆ ಇರಬೇಕು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಯಾವುದು? ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮಗೆ ಈ ಒಂದು ಲೇಖನದ ಮೂಲಕ ನಾವು ತಿಳಿಸಿಕೊಡಲಿದ್ದೇವೆ. 

ಇದನ್ನು ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಇನ್ನೂ ಕೆಲವು ದಿನಗಳು ಮಾತ್ರ ಬಾಕಿ! ನೀವು ಬೇಗ ಹೋಗಿ ತಿದ್ದುಪಡಿ ಮಾಡಿಸಿ!

ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿರುವ ಪ್ರತಿಯೊಂದು ಮಾಹಿತಿಯನ್ನು ಕೂಡ ನೀವು ತಿಳಿಯಬಹುದು ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬರಿಗೂ ಕೂಡ ವೇತನ ಶ್ರೇಣಿ ಎಷ್ಟು ಇರುತ್ತದೆ ಎಂಬುದರ ಬಗ್ಗೆ ಕೂಡ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿದೆ. 

RDPR Jobs Recruitments

ಹೌದು ಗೆಳೆಯರೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ಇಲಾಖೆಯಿಂದ (RDPR Jobs Recruitments)ಹೊಸ ನೇಮಕಾತಿಗೆ ಇದೀಗ ಅರ್ಜಿಗಳು ಆರಂಭವಾಗಿದ್ದು ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಇದ್ದವರು ಅರ್ಜಿಯನ್ನು ಸಲ್ಲಿಸಬಹುದು ಈ ಉದಾಹರಣೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳನು ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದ್ದೇವೆ ನೋಡಿ. 

RDPR Jobs Recruitments

ಉದ್ಯೋಗ ವಿವರ 

ಇಲಾಖೆಯ ಹೆಸರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ
ಹುದ್ದೆಗಳ ಹೆಸರು ಓಂಬುಡ್ಸ್ ಮೆನ್
ಅರ್ಜಿ ಸಲ್ಲಿಸುವುದು ಆನ್ಲೈನ್ & ಆಫ್ಲೈನ್ ಮುಖಾಂತರ
ಉದ್ಯೋಗ ಸ್ಥಳ ಕರ್ನಾಟಕ

ಇರಬೇಕಾದ ಶೈಕ್ಷಣಿಕ ಅರೆತೆ ಏನು…?

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದಂತಹ ಶೈಕ್ಷಣಿಕ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕು. 

ವಯೋಮಿತಿ 

ಯುದ್ಧಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 20ರಿಂದ ಗರಿಷ್ಠ 66 ವರ್ಷದ ಒಳಗಿರಬೇಕು. 

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಆಫ್ ಲೈನ್ ಹಾಗೂ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗೆ ವಿಳಾಸವನ್ನ ನೀಡಿದ್ದೇವೆ ಜೊತೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಒಂದು ಲಿಂಕನ್ನು ಕೂಡ ನೀಡಿರುತ್ತೇವೆ ಅದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವ ವಿಳಾಸ 

  • ಗ್ರಾಮೀಣಾಭಿವೃದ್ಧಿ ಆಯೋಗ 
  • ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 
  • ಐದನೇ ಮಹಡಿ 
  • ಕೆ ಎಸ್ ಐ ಐ ಡಿ ಸಿ ಕಟ್ಟಡ ಐಟಿ ಪಾರ್ಕ್ 
  • ಸೌತ್ ಬ್ಲಾಕ್ ರಾಜಾಜಿನಗರ ಕೈಗಾರಿಕಾ ಎಸ್ಟೇಟ್ 

ಅರ್ಜಿ ಲಿಂಕ್ 

ಅಧಿಸೂಚನೆಯ ಲಿಂಕ್

ಪ್ರಮುಖ ದಿನಾಂಕಗಳು 

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22 ಜನವರಿ 2025 
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಫೆಬ್ರವರಿ 2025

ಇದನ್ನು ಓದಿ:ಇದೇ ತರದ ಉದ್ಯೋಗಗಳ ಮಾಹಿತಿಗಾಗಿ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ ಸ್ನೇಹಿತರೆ.

Leave a Comment