Sainika School Admission:ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ತುಂಬಾ ವಿಶೇಷವಾದ ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ.
ನಿಮಗೆ ಈ ಒಂದು ಲೇಖನದಲ್ಲಿ ಸೈನಿಕ ಶಾಲೆಯ ಅಡ್ಮಿಶನ್ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಿಕೊಡಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ಬಯಸುತ್ತೇವೆ.
ಇವತ್ತಿನ ಈ ಒಂದು ಲೇಖನದಲ್ಲಿ ಸೈನಿಕ ಶಾಲೆಯ ಪ್ರವೇಶಾತಿಗಾಗಿ ಅರ್ಜಿಗಳು ಆರಂಭವಾಗಿದ್ದು ಆ ಅರ್ಜಿಗಳನ್ನ ಯಾವ ರೀತಿಯಲ್ಲಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ನಿಮಗೆ ಈ ಒಂದು ಲೇಖನ ಮೂಲಕ ಸಂಪೂರ್ಣವಾಗಿ ತಿಳಿಸಿ ಕೊಡುತ್ತೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಗೆಳೆಯರೇ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಗಳಿಗಾಗಿ ಈ ಒಂದು ಮಾಧ್ಯಮದ ಚಂದ ಆಧಾರವಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಬಟನ್ ಮಾಡಿಕೊಳ್ಳಿ ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿ ನಿಮಗೆ ಬಂದು ತಲುಪುತ್ತದೆ.
Sainika School Admission
ನಮ್ಮ ಒಂದು ದೇಶದಲ್ಲಿ ಉತ್ತಮ ಶಿಕ್ಷಣವನ್ನು ನೀಡುವಂತಹ ಸಂಸ್ಥೆಗಳಲ್ಲಿ ಒಂದಾಗಿರುವಂತಹ ಸೈನಿಕ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲು ದೇಶದ ಹಲವಾರು ವಿದ್ಯಾರ್ಥಿಗಳು ಆಸೆ ಪಡುತ್ತಾರೆ ಅಂತ ವಿದ್ಯಾರ್ಥಿಗಳಿಗೆ ಇದೀಗ ಸುವರ್ಣ ಅವಕಾಶ ಸಿಕ್ಕಿದೆ ಅದು ಏನೆಂದರೆ.
ಸೈನಿಕ ಶಾಲೆಯ ಪ್ರವೇಶಾತಿಗಳು ಆರಂಭವಾಗಿದ್ದು ಈ ಪ್ರವೇಶಾತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನ ಒದಗಿಸಲಾಗಿದೆ ಆದಕಾರಣ ಆಸಕ್ತಿ ಇದ್ದವರು ಈ ಶಾಲೆಗೆ ಪ್ರವೇಶನ ಪಡೆಯಲು ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹತೆ ಹೊಂದಿದ್ದಾರೆ
- ಈ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯ ವಯಸ್ಸು 10 ರಿಂದ 12 ವರ್ಷದ ಒಳಗಿರಬೇಕು
- ಈ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸಲು ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ಪಾಸ್ ಆಗಿರುವುದು ಕಡ್ಡಾಯ
ಪ್ರಮುಖ ದಿನಾಂಕಗಳು
- ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ 24/12/2024
- ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/01/2025
- ಪರೀಕ್ಷೆಯ ದಿನಾಂಕ: ಇನ್ನು ಪ್ರಕಟವಾಗಿಲ್ಲ
ಅರ್ಜಿ ಶುಲ್ಕ
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 650 ಅರ್ಜಿ ಶುಲ್ಕ
- ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಶುಲ್ಕ 800
ಅರ್ಜಿ ಸಲ್ಲಿಸುವ ವಿಧಾನ
ಈ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸಲು ಅಪ್ಲೈ ನೋವೆಂದು ಒಂದು ಲಿಂಕ್ ನೀಡಲಾಗಿರುತ್ತದೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ನೀವು ಈ ಪರೀಕ್ಷೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.