SBI Jobs Recruitments:ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮುಖಾಂತರ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದ ಮಾಹಿತಿ ಆಗಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿಯ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳಿ.
ಸ್ನೇಹಿತರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇವೆ ಜೊತೆಗೆ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದ ಬೇಕು ಅಂದಾಗ ಮಾತ್ರ ನಿಮಗೆ ಈ ಲೇಖನದ ಸಂಪೂರ್ಣ ಮಾಹಿತಿ ಏನಿದೆ ನೋಡಿ ಅದು ತಿಳಿಯುತ್ತದೆ.
ಈ ಒಂದು ಲೇಖನದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ಅರ್ಹತೆಗಳು ಏನು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ನೀಡಲಾಗಿರುತ್ತದೆ.
ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಜೊತೆಗೆ ಒಂದು ವೇಳೆ ನೀವು ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಅರ್ಜಿಯನ್ನು ಕೂಡ ಸಲ್ಲಿಸಬಹುದಾಗಿದೆ.
SBI ನಲ್ಲಿ 14,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಗಳು ಆರಂಭ!
ಹೌದು ಸ್ನೇಹಿತರೆ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸುಮಾರು 14 ಸಾವಿರಕ್ಕೂ ಹೆಚ್ಚು ಕ್ಲರ್ಕ್ ಹುದ್ದೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ ಆಸಕ್ತಿ ಇದ್ದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗೆಗಿನ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನೀವು ತಿಳಿಯಬಹುದು.
ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿರುತ್ತದೆ.
ಸ್ನೇಹಿತರೆ ಎಸ್ಬಿಐ ನಲ್ಲಿ ಒಟ್ಟು 14, 333 ಕ್ಲರ್ಕ್ ಹುದ್ದೆಗಳು ಖಾಲಿ ಇದೆ, ಈ ಹುದ್ದೆಗಳಿಗೆ ಇದೀಗ ಅರ್ಜಿಗಳು ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ
ಭಾರತೀಯ ಸ್ಟೇಟ್ ಬ್ಯಾಂಕ್ ನ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದೇ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಅಥವಾ ಶೈಕ್ಷಣಿಕ ಮಂಡಳಿಯಿಂದ ಯಾವುದಾದರೂ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು.
ಮಾಸಿಕ ವೇತನ
ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಪ್ರತಿ ತಿಂಗಳು ಮಾಸಿಕವಾಗಿ 25,000 ಗಳಿಂದ 65,000 ವರೆಗೆ ನೀಡಲಾಗುತ್ತದೆ.
ವಯಸ್ಸಿನ ಮಿತಿ
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು 20 ರಿಂದ 28 ವರ್ಷದ ಒಳಗಿರಬೇಕಾಗುತ್ತದೆ.
ಆಯ್ಕೆ ವಿಧಾನ
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಭಾಷೆ ಪರೀಕ್ಷೆಗಳನ್ನ ನಡೆಸಲಾಗುತ್ತದೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತಹ ಅಭ್ಯರ್ಥಿಗಳನ್ನ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಯು ಪರೀಕ್ಷೆಯಲ್ಲಿ ಪ್ರತಿ ನಾಲ್ಕು ಪ್ರಶ್ನೆಗಳಿಗೆ ತಪ್ಪಾಗಿ ಉತ್ತರಿಸಿದರೇ ಒಂದು ಅಂಕವನ್ನ ಕಡಿತ ಮಾಡಲಾಗುತ್ತದೆ ಎಂದು ತಿಳಿದು ಬಂದಿರುತ್ತದೆ.
ಅರ್ಜಿ ಶುಲ್ಕ
- ಓಬಿಸಿ ಎಡಬ್ಲ್ಯೂಎಸ್ ಜೊತೆಗೆ ಜನರಲ್ ಅಭ್ಯರ್ಥಿಗಳಿಗೆ 750 ಅರ್ಜಿ ಶುಲ್ಕ
- ಎಸ್ ಟಿ ಎಸ್ ಸಿ ಹಾಗೂ ವಿಶೇಷ ಚೇತನರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ
ಕೆಳಗೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಲಿಂಕ್ ನೀಡಲಾಗಿರುತ್ತದೆ ಆ ಒಂದು ಲಿಂಕನ್ನ ಬಳಸಿಕೊಂಡು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- ಜನೆವರಿ 7,2025