School Scholarship:ಶಾಲಾ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ವಿದ್ಯಾರ್ಥಿ ವೇತನ! ಅರ್ಜಿ ಲಿಂಕ್ ಇಲ್ಲಿದೆ!

School Scholarship:ನಮಸ್ಕಾರ ಗೆಳೆಯರೇ ನಾಳಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತಿದ್ದೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಎಂದರೆ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ(School Scholarship)  ಫ್ರೆಂಡ್ ಸರ್ಕಲ್ ಸ್ಕಾಲರ್ಶಿಪ್ ವತಿಯಿಂದ ಸಿಗಲಿರುವಂತಹ 6000 ರೂಪಾಯಿಗಳ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ. 

ಆದ್ದರಿಂದ ತಾವುಗಳು ಲೇಖನವನ್ನ ಕೊನೆ ತನಕ ಓದಬೇಕು ಲೇಖನವನ್ನ ಕೊನೆತನಕ ಓದುವುದರಿಂದ ಇದರಲ್ಲಿರುವಂತಹ ಪ್ರತಿಯೊಂದು ಮಾಹಿತಿ ಏನಿದೆ ನೋಡಿ ಅದು ನಿಮಗೆ ತಿಳಿಯುತ್ತದೆ ಜೊತೆಗೆ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಎಲಿಜಿಬಿಲಿಟಿಯನ್ನ ಹೊಂದಿದ್ದರೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ನಿಮಗೆ ದೊರೆಯುತ್ತದೆ.

ಪ್ರತಿದಿನವೂ ಕೂಡ ನಾವು ಈ ಒಂದು ಮಾಧ್ಯಮದಲ್ಲಿ ಇದೇ ತರದ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನ ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದ ಹಾಕುವ ಪ್ರತಿಯೊಂದು ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಓದಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ. 

School Scholarship

ಹೌದು ಸ್ನೇಹಿತರೆ ಕೈಂಡ್ ಸರ್ಕಲ್(School Scholarship) ಸ್ಕಾಲರ್ಶಿಪ್ನ ವತಿಯಿಂದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅಥವಾ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಹಿಂದುಳಿರುವಂತಹ ವಿದ್ಯಾರ್ಥಿಗಳಿಗೆ ಅವರ ಉಜ್ವಲ ಭವಿಷ್ಯಕ್ಕಾಗಿ ಅಡಿಪಾಯವನ್ನು ನಿರ್ಮಿಸುವ ಸಲುವಾಗಿ ಈ ಒಂದು ಧನಸಹಾಯವನ್ನು ನೀಡಿ ಬೆಂಬಲಿಸುವ ಒಂದು ಗುರಿಯನ್ನಾಗಿ ಇಟ್ಟುಕೊಂಡಿದೆ. 

ಇದನ್ನು ಓದಿ:ಎಸ್‌ಬಿಐ ಮುಖಾಂತರ ಪಡೆಯಿರಿ 10 ಲಕ್ಷದವರೆಗೆ ವೈಯಕ್ತಿಕ ಸಾಲ! ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಒಂದನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ತಾವು ತಮ್ಮ ಒಂದು ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ನಿರ್ಮಾಣ ಎದುರಿಸುತ್ತಿದ್ದಾರೆ ಅಂತವರಿಗೆ ಈ ವಿದ್ಯಾರ್ಥಿ ವೇತನ ಪ್ರಯೋಜನಕ್ಕೆ ಬಾರಲಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಒಂದನೇ ತರಗತಿ ಯಿಂದ ಸನಾತಕೋತ್ತರ ಹಂತದವರೆಗೆ ವಿದ್ಯಾರ್ಥಿಗಳು ಯಾವುದೇ ಭಾರತೀಯ ಶಾಲೆ ಅಥವಾ ಕಾಲೇಜಿನಲ್ಲಿ ದಾಖಲಾಗಿರಬೇಕು 
  • 6 ಲಕ್ಷಕ್ಕಿಂತ ಕಡಿಮೆ ಕುಟುಂಬದ ವಾರ್ಷಿಕ ಆದಾಯ ಹೊಂದಿರಬೇಕು 
  • ವಿದ್ಯಾರ್ಥಿಗಳು ತನ್ನ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75 ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು 

ವಿದ್ಯಾರ್ಥಿ ವೇತನದ ಮೊತ್ತ(School Scholarship) 

  • 6,000 ವಾರ್ಷಿಕವಾಗಿ 

ಬೇಕಾಗುವ ದಾಖಲೆಗಳು ಏನು…?(School Scholarship) 

  • ಮಾರ್ಕ್ ಶಿಟ್ ಯಾವುದೇ ತರಗತಿಯ 
  • ಕುಟುಂಬದ ಯಾವುದೇ ಆದಾಯ ಪ್ರಮಾಣ ಪತ್ರ 
  • ಆಧಾರ್ ಕಾರ್ಡ್ 
  • ಶಾಲೆ ಅಥವಾ ಕಾಲೇಜಿನ ಗುರುತಿನ ಚೀಟಿ 
  • ಪ್ರಸ್ತುತ ವರ್ಷದ ಶುಲ್ಕದ ರಸಿದಿ 

ಅರ್ಜಿ ಸಲ್ಲಿಸುವುದು ಹೇಗೆ…?

ಸ್ನೇಹಿತರೆ ನೀವು ಸುಲಭವಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿಯನ್ನ ಸಲ್ಲಿಸಲು ನಾವು ಕೆಳಗೆ ಅರ್ಜಿ ಲಿಂಕ್ ಎಂದು ಒಂದು ಲಿಂಕ್ ಅನ್ನ ನೀಡಿರುತ್ತೇವೆ ಆ ಒಂದು ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಸುಲಭವಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

ಇದನ್ನು ಓದಿ:ಇದೇ ತರದ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿದಿನವೂ ಕೂಡ ಈ ಮಾಧ್ಯಮದಲ್ಲಿ ನೀವು ಓದಬಹುದಾಗಿದೆ ಎಂದು ತಿಳಿಸಲು ಇಷ್ಟಪಡುತ್ತೇವೆ.

Leave a Comment