ಮನೆ ಮೇಲೆ ಸೋಲಾರ್ ಅಳವಡಿಕೆ ಮಾಡಲು ಸರಕಾರದ ಕಡೆಯಿಂದ 80,000 ಪಡೆಯಲು ಅರ್ಜಿ ಆರಂಭ|Solar Subsidy

Solar Subsidy:ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ಯ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇನೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದಂತಹ ಮಾಹಿತಿ ಆಗಿರುತ್ತದೆ ನಿಮಗೆ ಈ ಒಂದು ಲೇಖನದಲ್ಲಿ ಸುಮಾರು 80,000ಗಳನ್ನ ನಿಮ್ಮ ಮನೆಯ ಮೇಲೆ ಸೋಲಾರ್ ಮೇಲ್ಚಾವಣಿಯನ್ನು ಅಳವಡಿಸಲು ಕೇಂದ್ರ ಸರ್ಕಾರವು ನೀಡುತ್ತದೆ ಈ ಒಂದು ಮೊತ್ತವನ್ನ ಪಡೆದುಕೊಳ್ಳಲು ನೀವು ಮಾಡಬೇಕಾದ ಕೆಲಸ ಏನು ಎಂಬುದರ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗುತ್ತದೆ.

ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತಿದ್ದೇವೆ. ನಾವು ಈ ಒಂದು ಲೇಖನದಲ್ಲಿ ನಿಮಗೆ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಬಗೆಗಿನ ಸಂಪೂರ್ಣವಾದಂತ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲು ಬಂದಿರುತ್ತದೆ ಕಾರಣ ತಾವುಗಳು ಲೇಖನವನ್ನ ಎಲ್ಲ ಮಾಹಿತಿ ತಿಳಿದುಕೊಳ್ಳಿ. 

ದಿನನಿತ್ಯವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ. ಬರೆದು ಹಾಕುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನ ಕೂಡ ನೀವು ಪಡೆಯಲು ಬಯಸಿದರೆ ಈ ಮಾಧ್ಯಮದ ಚಂದಾದಾರರ ಜೊತೆಗೆ ನೋಟಿಫಿಕೇಶನ್ ಬಟನ್ ಮಾಡಿಕೊಳ್ಳಿ ನೋಟಿಫಿಕೇಶನ್ ಆನ್ ಮಾಡಿಕೊಳ್ಳುವುದರ ಮೂಲಕ ಇದರಲ್ಲಿ ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಬಹುದಾಗಿದೆ. 

Solar Subsidy 

ಸ್ನೇಹಿತರೆ ಸಾರ್ವಜನಿಕರು ತಮ್ಮ ಮನೆಯ ಮೇಲೆ ಸೂರ್ಯಗರು ಯೋಜನೆ ಅಡಿಯಲ್ಲಿ ಸೋಲಾರ್ ಮೇಲ್ಚಾವಣಿಯನ್ನು ಸಬ್ಸಿಡಿಯಲ್ಲಿ ಸ್ಥಾಪಿಸಲು ಅರ್ಜಿಗಳನ್ನ ಆರಂಭ ಮಾಡಲಾಗಿರುತ್ತದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಸಾರ್ವಜನಿಕರು ತಮ್ಮ ಮನೆಯ ಮೇಲೆ ಸೋಲಾರ್ ಮೇಲ್ಚಾವರಿಯನ್ನು ಮಾಡಿಸಲು ಧನಸಹಾಯವನ್ನು ಕೇಂದ್ರ ಸರ್ಕಾರವು ಮಾಡುತ್ತದೆ. 

ಒಂದು ಧನ ಸಹಾಯವನ್ನು ಅಂದರೆ ಸಬ್ಸಿಡಿಯನ್ನು ಪಡೆಯಲು ನೀವು ಏನು ಮಾಡಬೇಕು ಎಲ್ಲಿ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳೇನು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡಲಾಗಿರುತ್ತದೆ.

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ 

ಹೌದು ಸ್ನೇಹಿತರೆ 22 ಜನವರಿ 2024 ರಂದು ನಮ್ಮ ಒಂದು ಕೇಂದ್ರ ಸರಕಾರವು ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಅಡಿಯಲ್ಲಿ ದೇಶದ ಸಾರ್ವಜನಿಕರ ಮನೆಯ ಮೇಲೆ ಸೋಲಾರ್ ಘಟಕಗಳನ್ನ ಸ್ಥಾಪಿಸಲು ಸಬ್ಸಿಡಿಯನ್ನು ನೀಡಲಾಗುತ್ತದೆ ಎಂದು ತಿಳಿಸಿತ್ತು. 

ಅದರಂತೆ ಈ ಒಂದು ಯೋಜನೆ ಅಡಿಯಲ್ಲಿ ಸಾರ್ವಜನಿಕರು ತಮ್ಮ ಮನೆಯ ಮೇಲೆ ಸೌರ ವಿದ್ಯುತ್ ಅನ್ನ ಸ್ಥಾಪನೆ ಮಾಡಲು ಸಬ್ಸಿಡಿಯನ್ನ ಒದಗಿಸಲಾಗುತ್ತದೆ ಅದು ಕೂಡ 80000 ವರೆಗೆ. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ಮನೆಯ ವಿದ್ಯುತ್ ಬಿಲ್ 
  • ಆಧಾರ್ ಕಾರ್ಡ್ 
  • ಬ್ಯಾಂಕ್ ಪಾಸ್ ಬುಕ್ 
  • ಮೊಬೈಲ್ ಸಂಖ್ಯೆ 

ಸೋಲಾರ್ ಘಟಕದ ಕುರಿತಾದ ಮಾಹಿತಿ 

ಸ್ನೇಹಿತರೆ ಒಂದು ಕಿಲೋ ವ್ಯಾಟ್ ಸಾಮರ್ಥ್ಯದ ಸ್ವರೂಪಲಕದಿಂದ ತಿಂಗಳಿಗೆ 100 ಯೂನಿಟ್ ವಿದ್ಯುತ್ ಉತ್ಪಾದನೆ ಆಗುತ್ತದೆ ನೀವೇನಾದರೂ ಅಳವಡಿಸಿಕೊಂಡರೆ ಇದು 25 ವರ್ಷಗಳವರೆಗೆ  ಬಾಳಿಕೆ ಬರುತ್ತದೆ. 

ಅರ್ಜಿಯನ್ನು ಸಲ್ಲಿಸುವ ವಿಧಾನ 

ಸ್ನೇಹಿತರೆ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನ ಸಲ್ಲಿಸಲು ಬಯಸಿದರೆ ಕೆಳಗೆ ಬಂದು ಲಿಂಕನ್ನ ನೀಡಿರುತ್ತೇವೆ ಆ ಒಂದು ಲಿಂಕನ್ನ ಬಳಸಿಕೊಳ್ಳುವುದರ ಮೂಲಕ ಆನ್ಲೈನ್ ಮುಖಾಂತರ ನೀವು ಈ ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಲಿಂಕ್ 

Leave a Comment