SSLC ಮಾದರಿ ಪ್ರಶ್ನೆ ಪತ್ರಿಕೆ ಡೌನ್ಲೋಡ್ ಮಾಡುವುದು ಹೇಗೆ? ಡೈರೆಕ್ಟ್ ಲಿಂಕ್ ಇಲ್ಲಿದೆ|SSLC Model Question Paper

SSLC Model Question Paper:ನಮಸ್ಕಾರ ಸ್ನೇಹಿತರೇ ಈ ನಾಡಿನ ಎಲ್ಲಾ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತಿದ್ದೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಒಂದು ವಿಶೇಷವಾದಂತಹ ಮಾಹಿತಿಯನ್ನ ಹೇಳುತ್ತಿದ್ದೇವೆ ಇದು ವಿಶೇಷವಾಗಿ 10ನೇ ತರಗತಿಯ ಮಕ್ಕಳಿಗೆ ಬಹಳ ಉಪಯೋಗಕ್ಕೆ ಬರುತ್ತದೆ. 

ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ನೀವು ಎಲ್ಲ ಮಾಹಿತಿಯನ್ನು ತಿಳಿದುಕೊಂಡಾಗ ಮಾತ್ರ 10ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನ ಡೌನ್ಲೋಡ್ ಮಾಡುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ನಿಮಗೆ ಸಂಪೂರ್ಣವಾದಂತ ಮಾಹಿತಿ ದೊರೆಯುತ್ತದೆ. 

ಸ್ನೇಹಿತರೆ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಗಳನ್ನ ನೀವೇನಾದರೂ ಪಡೆಯಲು ಬಯಸಿದರೆ ಮಾಧ್ಯಮದ ಚಂದಾದಾರರಾಗಬೇಕು ಜೊತೆಗೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಬೇಕು. ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿ ಏನಿದೆ ನೋಡಿ ಅದು ನಿಮಗೆ ಬಂದು ಪ್ರತಿದಿನ ತಲ್ಪುತ್ತಾ ಇರುತ್ತದೆ.

SSLC Model Question Paper 

ಗೆಳೆಯರೇ 10ನೇ ತರಗತಿಯ ಪರೀಕ್ಷೆಯನ್ನು ಮಾರ್ಚ್ 20 ರಿಂದ ಆರಂಭಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ ಆದಕಾರಣ 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಒಂದು ಪರೀಕ್ಷೆಗೆ ತಯಾರಿಯನ್ನು ನಡೆಸುತ್ತಿದ್ದಾರೆ ಈ ತಯಾರಿ ನಡೆಸುವುದಕ್ಕಾಗಿ ಮಾದರಿ ಪ್ರಶ್ನೆ ಪತ್ರಿಕೆಗಳು ಏನಿವೆ ನೋಡಿ ಅವು ತುಂಬಾನೇ ಉಪಯೋಗಕ್ಕೆ ಬರುತ್ತದೆ ಮಾದರಿ ಪ್ರಶ್ನೆ ಪತ್ರಿಕೆಯಿಂದ 10ನೇ ತರಗತಿಯ ಮುಖ್ಯ ಪರೀಕ್ಷೆಯಲ್ಲಿ ಯಾವ ರೀತಿ ಪರೀಕ್ಷೆ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಈ ಮಾದರಿ ಪರೀಕ್ಷೆ ಪತ್ರಿಕೆಗಳು ನೀಡುತ್ತವೆ. 

10ನೇ ತರಗತಿಯ ಮಕ್ಕಳಿಗೆ ಸಹಾಯವಾಗಲೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮಾದರಿ ಪ್ರಶ್ನೆ ಪತ್ರಿಕೆಗಳನ್ನ ಬಿಡುಗಡೆ ಮಾಡಿದೆ ಜೊತೆಗೆ ಪರೀಕ್ಷೆಯ ವೇಳಾಪಟ್ಟಿಯನ್ನು ಕೂಡ ಇಲಾಖೆಗಳು ಬಿಡುಗಡೆ ಮಾಡಿವೆ. ಇದೀಗ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ನಾವಿಲ್ಲಿ ತಿಳಿಯೋಣ ಬನ್ನಿ. 

ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡುವುದು ಹೇಗೆ? 

ಸ್ನೇಹಿತರೆ 10ನೇ ತರಗತಿಯ ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಭ್ಯಾಸವನ್ನು ನಡೆಸಲು ಈ ಮಾದರಿ ಪ್ರಶ್ನೆ ಪತ್ರಿಕೆಗಳು ಏನಿವೆ ನೋಡಿ ಬಹಳಷ್ಟು ಸಹಾಯವನ್ನು ನೀಡುತ್ತವೆ. ಇದೀಗ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಯಾವ ರೀತಿಯಲ್ಲಿ ಡೌನ್ಲೋಡ್ ಮಾಡಬೇಕು ಎಂಬುದರ ಬಗ್ಗೆ ತಿಳಿಯೋಣ. 

ಸ್ನೇಹಿತರೆ https://kseeb.karnataka.gov.in/sslc2025modelqp/ ಈ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದು ಕೇವಲ ನೀವು ಈ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ 10ನೇ ತರಗತಿಯ 2024ರ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಬಹುದಾಗಿದೆ.

Leave a Comment