SSLC Result Date:ಹತ್ತನೇ ತರಗತಿಯ ಪರೀಕ್ಷೆ ಫಲಿತಾಂಶ ಈ ದಿನದಂದು ಬಿಡುಗಡೆ!
ನಮಸ್ಕಾರ ಸ್ನೇಹಿತರೇ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇನೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು 10ನೇ ತರಗತಿಯ ಪರೀಕ್ಷೆ ಫಲಿತಾಂಶದ ಬಗ್ಗೆ ಆಗಿರುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದುವುದರ ಮೂಲಕ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿದುಕೊಳ್ಳಿ.
ಇದನ್ನು ಓದಿ:ವಾಹನ ಸವಾರರಿಗೆ ಸಿಹಿ ಸುದ್ದಿ! ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಸಾಧ್ಯತೆ!
ಗೆಳೆಯರೇ ನಾವು ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲ್ಲಿ ಪ್ರತಿದಿನವೂ ಕೂಡ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ನೀವು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಜೊತೆಗೆ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.
ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಏನು ತಿಳಿಸಲು ಹೊರಟಿದ್ದೇವೆ ಎಂದರೆ ಹತ್ತನೇ ತರಗತಿಯ ಪರೀಕ್ಷೆ ಪಲಿತಾಂಶವನ್ನು ಯಾವ ದಿನಾಂಕದಂದು ಬಿಡಲಾಗುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿ ಏನಿದೆ ನೋಡಿ ಈ ಒಂದು ಲೇಖನದಲ್ಲಿ ನಿಮಗೆ ದೊರೆಯುತ್ತದೆ ಆದ ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
Table of Contents
SSLC Result Date
ಪರೀಕ್ಷೆಯನ್ನು ಬರೆದಿರುವಂತಹ 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಒಂದು ಪರೀಕ್ಷೆಯ ಫಲಿತಾಂಶವು ಯಾವ ದಿನಾಂಕದಂದು ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಬಹು ಕಾತುರದಿಂದ ಕಾಯುತ್ತಿದ್ದಾರೆ. ಇವತ್ತಿನ ಈ ಒಂದು ಲೇಖನದಲ್ಲಿ ಹತ್ತನೇ ತರಗತಿಯ ಪರೀಕ್ಷಾ ಪಲಿತಾಂಶ ಯಾವ ದಿನಾಂಕದಂದು ಆಗಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ.
2025 ನೇ ಸಾಲಿನ 10ನೇ ತರಗತಿಯ ವಾರ್ಷಿಕ ಪರೀಕ್ಷೆ ಒಂದು ಮಾರ್ಚ್ 21ರಿಂದ ಏಪ್ರಿಲ್ ನಾಲ್ಕರ ತನಕ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಅದರಂತೆ ಪರೀಕ್ಷೆಯ ನಂತರ ಉತ್ತರ ಪತ್ರಿಕೆಗಳ ಕೋಡಿಂಗ್ ಹಾಗೂ ಡಿಕೋಡಿಂಗ್ ಪ್ರಕ್ರಿಯೆ ಏಪ್ರಿಲ್ 11 ರಿಂದ ಪ್ರಾರಂಭವಾಗಿದ್ದು ಏಪ್ರಿಲ್ 15ರಿಂದ ಜಿಲ್ಲಾ ಮೌಲ್ಯ ನಿರ್ಣಯ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಲಿದೆ.
ಇನ್ನು ಪರೀಕ್ಷೆ ಫಲಿತಾಂಶ ನಿರೀಕ್ಷಿತ ದಿನಾಂಕವನ್ನು ನೋಡುವುದಾದರೆ ಕೆಳಗೆ ಮಾಹಿತಿಯನ್ನು ನೀಡಿದ್ದೇವೆ.
ಫಲಿತಾಂಶದ ನಿರೀಕ್ಷಿತ ದಿನಾಂಕ(SSLC Result Date)
ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು 2025ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಫಲಿತಾಂಶವನ್ನು ಮೇ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಪ್ರಕಟಿಸುವಂತಹ ನಿರೀಕ್ಷೆ ಇದೆ.
ನೀವು ಇದನ್ನು ಅಧಿಕೃತ ವೆಬ್ಸೈಟ್ಗಳಲ್ಲಿ ಚೆಕ್ ಮಾಡಿಕೊಳ್ಳಬಹುದು. ವೆಬ್ ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
ಪರೀಕ್ಷೆ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ…?(SSLC Result Date)
- ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ನೀಡಬೇಕು ಲಿಂಕ್ ಕೆಳಗೆ ನೀಡಲಾಗಿದೆ
- ಲಿಂಕ್ ಕ್ಲಿಕ್ ಮಾಡಿದ ಮೇಲೆ ನಿಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ
- ತದನಂತರದಲ್ಲಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
- ಅದಾದ ಮೇಲೆ ನೀವು ನಿಮ್ಮ ಫಲಿತಾಂಶವನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬಹುದಾಗಿದೆ.
ಇದನ್ನು ಓದಿ
ವಿದ್ಯಾರ್ಥಿಗಳು ಶಾಂತ ಚಿತ್ತದಿಂದ ಫಲಿತಾಂಶದ ನಿರೀಕ್ಷೆಯಲ್ಲಿರಬೇಕು ಹಾಗೂ ಮುಂದಿನ ಹಂತಗಳಿಗಾಗಿ ಸಿದ್ದರಾಗಿರಬೇಕಾಗುತ್ತದೆ ಫಲಿತಾಂಶ ಅವರ ಭವಿಷ್ಯಕ್ಕೆ ಬೆಕ್ಕು ನೀಡುವ ಪ್ರಮುಖ ಹಂತವಾಗಿರುವುದರಿಂದ ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ವಿಧಾನದಲ್ಲಿ ಫಲಿತಾಂಶವನ್ನು ಪರಿಶೀಲಿಸುವುದು ಬಹು ಮುಖ್ಯವಾಗಿದೆ ವಿದ್ಯಾರ್ಥಿಗಳೇ.