SSP Scholarship Last date 2024:ನಮಸ್ಕಾರ ಸ್ನೇಹಿತರೆ ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತೇವೆ ಇವತ್ತಿನ ಈ ಒಂದು ಲೇಖನದಲ್ಲಿ ನಾವು ನಿಮಗೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಮ್ಮ ಒಂದು ರಾಜ್ಯ ಸರ್ಕಾರವು ಪ್ರಕಟ ಮಾಡಿದೆ ಆ ಕೊನೆ ದಿನಾಂಕ ಯಾವುದು ಎಂಬುದರ ಬಗ್ಗೆಗಿನ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ.
ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಎಸ್ ಎಸ್ ಪಿ ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಅರ್ಜಿಗಳು ಪ್ರಾರಂಭವಾಗಿದ್ದು ಜೊತೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಕೂಡ ಇಲಾಖೆಯು ಪ್ರಕಟ ಮಾಡಿದೆ ಆದ್ದರಿಂದ ಕೊನೆ ದಿನಾಂಕ ಮುಗಿಯುವ ಒಳಗಾಗಿ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಕೊನೆತನಕ ಯಾವುದು ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಯೋಣ ಬನ್ನಿ.
ಗೆಳೆಯರೇ ನಾವು ಇದೇ ತರದ ಲೇಖನಗಳನ್ನು ಪ್ರತಿದಿನವೂ ಕೂಡ ಕರ್ನಾಟಕ ಟೈಮ್ ಎಂಬ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದ ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ನೀವು ಓದಲು ಬಯಸಿದರೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ.
SSP Scholarship Last date 2024
ಗೆಳೆಯರೇ ಎಸ್ ಎಸ್ ಪಿ ಸ್ಕಾಲರ್ ಶಿಪ್ ಏನಿದೆ, ರಾಜ್ಯದಲ್ಲಿರುವಂತಹ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಈ ವಿದ್ಯಾರ್ಥಿ ವೇತನವನ್ನು ಸಮಾಜ ಕಲ್ಯಾಣ ಇಲಾಖೆಯು ಹಾಗೂ ಇನ್ನಿತರ ಪ್ರಮುಖ ಇಲಾಖೆಗಳು ಸೇರಿ ಈ ಒಂದು ವಿದ್ಯಾರ್ಥಿ ವೇತನವನ್ನು ಆಯಾ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಕೂಡ ನೀಡುತ್ತದೆ.
ಪ್ರತಿ ವರ್ಷವೂ ಕೂಡ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಗದಿತ ಸಮಯವನ್ನು ನೀಡುತ್ತದೆ ಅದರಂತೆ ಅರ್ಜಿ ಸಲ್ಲಿಸಿ ಆಯ್ಕೆಯಾಗುವಂತಹ ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಪ್ರತಿ ವರ್ಷ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಅದೇ ರೀತಿಯಾಗಿ ಈ ವರ್ಷವೂ ಕೂಡ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನ ಬಿಡಲಾಗಿದ್ದು ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ ಇದರ ಲಾಭವನ್ನು ಪಡೆಯಬೇಕೆಂದು ಇಲಾಖೆಗಳು ತಿಳಿಸಿವೆ.
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು ಯಾವ್ಯಾವು ಜೊತೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಕೆಳಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಿದ್ದೇವೆ.
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಇಂದಿನ ತರಗತಿಯ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ವಸತಿ ನಿಲಯದ ವಿವರಗಳು
- ಶಾಲೆಯ ಪ್ರವೇಶ ರಶೀದಿ
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಮೊಬೈಲ್ ಸಂಖ್ಯೆ
E-Kyc ಕಡ್ಡಾಯ!
ಹೌದು ಸ್ನೇಹಿತರೆ ಎಲ್ಲಾ ವಿದ್ಯಾರ್ಥಿಗಳು ಯಾರೆಲ್ಲಾ ಈ ಹಿಂದೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದ್ದೀರೋ ಅವರೆಲ್ಲ ಈಕೆ ವೈ ಸಿ ಯನ್ನು ಕಡ್ಡಾಯವಾಗಿ ಮಾಡಲೇಬೇಕು ಒಂದು ವೇಳೆ ಈಕೆ ವೈ ಸಿ ಎನ್ನ ಕಡ್ಡಾಯವಾಗಿ ಮಾಡದೆ ಹೋದರೆ ಅವರಿಗೆ ಎಸ್ ಎಸ್ ಪಿ ಸ್ಕಾಲರ್ಶಿಪ್ನ ಮೊತ್ತ ಏನಿದೆ ಅದು ಸಿಗುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
ವಿದ್ಯಾರ್ಥಿಗಳೇ ನೀವು ಎಸ್ ಎಸ್ ಪಿ ್ಕಾಲರ್ಶಿಪ್‌ಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ನೆಟ್ವರ್ಕ್ ಸಮಸ್ಯೆಗಳಿಂದ ಹಾಗೂ ನಿಮ್ಮ ಒಂದು ಮೊಬೈಲ್ ಸರಿಯಾಗಿ ಇಲ್ಲದೆ ಹೋದರೆ ಅರ್ಜಿ ಸಲ್ಲಿಸಲು ತೊಂದರೆಯಾಗುತ್ತದೆ ಆದ ಕಾರಣ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಸ್ನೇಹಿತರೆ ಕೆಳಗೆ ಆಯಾ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆ ದಿನಾಂಕ ಯಾವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ ನೋಡಿ.
- ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 1502/2025
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/12/2024
- ಕಾರ್ಮಿಕರ ಇಲಾಖೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/12/2024
- ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸೇರಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/12/2024
- ತಾಂತ್ರಿಕ ಶಿಕ್ಷಣ ಇಲಾಖೆ 31/12/2024
- ಕಾಲೇಜು ಶಿಕ್ಷಣ ಇಲಾಖೆ 31/12/2024
- ಆರ್ಯ ವೈಶ್ಯ ಇಲಾಖೆ 31/12/2024