SSY Scheme:ನಿಮಗೆ ಹೆಣ್ಣು ಮಕ್ಕಳಿದ್ದರೆ ಸಿಗಲಿದೆ ಬರೋಬ್ಬರಿ 20 ಲಕ್ಷ ರೂಪಾಯಿಗಳು! ಈ ಮಾಹಿತಿಯನ್ನು ನೀವು ತಿಳಿದುಕೊಳ್ಳಲೇಬೇಕು!

SSY Scheme:ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಸುಕನ್ಯಾ ಸಮೃದ್ಧಿ ಯೋಜನೆಯ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ ಇದರಲ್ಲಿರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ಸರಿಯಾಗಿ ತಿಳಿದುಕೊಳ್ಳಬೇಕು.

ಅವುಗಳು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿರುವಂತಹ ಪ್ರತಿಯೊಂದು ಮಾಹಿತಿಯನ್ನು ನೀವು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಒಂದು ವೇಳೆ ಲೇಖನವನ್ನ ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಸಿಗುವುದಿಲ್ಲ ಆದಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಿ. 

ಇದನ್ನು ಓದಿ:ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ!

ಸ್ನೇಹಿತರೆ ನಾವು ನಮ್ಮ ಈ ಒಂದು ಮಾಧ್ಯಮದಲ್ಲಿ ಇದೇ ತರದ ಯೋಜನೆಗಳ ಬಗ್ಗೆ ದಿನನಿತ್ಯವೂ ಕೂಡ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ ನಾವು ನೀಡುವ ಎಲ್ಲಾ ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಓದಲು ಬಯಸಿದರೆ ಮಾಧ್ಯಮದ ಚಂದಾದಾರರಾಗಿರಿ ಜೊತೆಗೆ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ ಸ್ನೇಹಿತರೆ. 

SSY Scheme

ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ನೀವು ಹಣವನ್ನು ಹೂಡಿಕೆ ಮಾಡುವುದರ ಮೂಲಕ ಈ ಒಂದು ಯೋಜನೆಯ ಮೆಚುರಿಟಿಯ ಸಮಯದಲ್ಲಿ ನೀವು ಬರೋಬ್ಬರಿ 20 ಲಕ್ಷ ರೂಪಾಯಿಗಳನ್ನು ಪಡೆಯಬಹುದಾಗಿದೆ. ಈ ಒಂದು ಯೋಜನೆಯು ನೀವು ಹೂಡಿಕೆ ಮಾಡುವಂತಹ ಹಣಕ್ಕೆ, ಬಡ್ಡಿಯನ್ನ ಪಾವತಿಸುತ್ತದೆ ನೀವು ಹೂಡಿಕೆ ಮಾಡಿದ ಹಣ ಜೊತೆಗೆ ಆ ಹೂಡಿಕೆ ಮಾಡಿದ ಹಣಕ್ಕೆ ಸಿಗುವಂತಹ ಬಡ್ಡಿ ಎಲ್ಲಾ ಸೇರಿ ಒಟ್ಟು ಮೊತ್ತ 20 ಲಕ್ಷ ರೂಪಾಯಿಗಳಾಗುತ್ತವೆ. 

ಇದನ್ನು ಓದಿ:ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ.! ಇವತ್ತಿನ ಚಿನ್ನದ ಬೆಲೆ ಎಷ್ಟಿದೆ? 

ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಸುಕನ್ಯಾ ಸಮೃದ್ಧಿ ಯೋಜನೆಗೆ ಹಣವನ್ನು ಹೂಡಿಕೆ ಮಾಡಿ ನೀವು ಕೂಡ ಎಷ್ಟು ಹಣವನ್ನು ಪಡೆಯಬಹುದಾಗಿದೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಹಾಗೂ ಸುಕನ್ಯ ಸಮೃದ್ಧಿ ಯೋಜನೆ ಎಂದರೇನು? ಕೆಳಗೆ ಸಂಪೂರ್ಣವಾಗಿ ಮಾಹಿತಿ ನೀಡಲಾಗಿದೆ. 

ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು?(SSY Scheme) 

ಸ್ನೇಹಿತರೆ ಈ ಒಂದು ಯೋಜನೆಯು ಭೇಟಿ ಬಚಾವೋ ಭೇಟಿ ಪಡಾವೋ ಎಂಬ ಉಪಕ್ರಮದ ಅಡಿಯಲ್ಲಿ ಹೆಣ್ಣು ಮಗು ಗಾಗಿ ಬಿಡುಗಡೆ ಮಾಡಿರುವಂತಹ ಅಥವಾ ರಚಿಸಲಾದಂತಹ ಒಂದು ಸರಕಾರದ ಉಳಿತಾಯ ಯೋಜನೆಯಾಗಿದೆ. ನೀವು ಈ ಒಂದು ಯೋಜನೆ ಅಡಿಯಲ್ಲಿ ಹತ್ತು ವರ್ಷ ಇಲ್ಲವೇ ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಗುವಿನ ಪೋಷಕರು ಅಥವಾ ಪೋಷಕರು ಈ ಯೋಜನೆಯ(SSY Scheme)ಅಡಿಯಲ್ಲಿ ಖಾತೆಯನ್ನು ತೆರೆಯದು ಹಣವನ್ನು ಹೂಡಿಕೆ ಮಾಡಿ ಹಲವಾರು ಪ್ರಯೋಜನಗಳನ್ನು ಪಡೆಯಬಹುದಾಗಿದೆ. 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು (SSY Scheme)

  • ಹುಡುಗಿಯು ಮಗುವಿನ ಪೋಷಕರು ಅಥವಾ ಕಾನೂನು ಪಾಲಕರು ಖಾತೆಯನ್ನು ತೆರೆಯಬಹುದಾಗಿದೆ 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಹೆಣ್ಣು ಮಗು 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಆಗಿರಬೇಕು 
  • ಹೆಣ್ಣು ಮಗುವಿಗೆ ಒಂದು ಖಾತೆಯನ್ನು ಮಾತ್ರ ಅನುಮತಿಸಲಾಗುತ್ತದೆ 
  • ಒಂದು ಕುಟುಂಬವು ಕೇವಲ ಎರಡು ಸುಕನ್ಯಾ ಸಮೃದ್ಧಿ ಯೋಜನೆ ಖಾತೆಗಳನ್ನು ತೆರೆಯಬಹುದು 

ಸುಕನ್ಯಾ ಸಮೃದ್ಧಿ ಯೋಜನೆಯ ಪ್ರಯೋಜನಗಳು 

  • ಈ ಒಂದು ಯೋಜನೆಯಲ್ಲಿ ನಿಮ್ಮ ಹೆಣ್ಣು ಮಗುವಿಗೆ ಹಣವನ್ನು ಉಳಿಸಲು ಸುಖನ್ಯ ಸಮೃದ್ಧಿ ಯೋಜನೆ ಕೈ ಘಟಕವು ಆಯ್ಕೆಯಾಗಿದೆ 
  • ಒಂದು ಯೋಜನೆಯಲ್ಲಿ ಖಾತೆಯನ್ನು ನಿರ್ವಹಿಸಲು ಪ್ರತಿ ಹಣಕಾಸಿನ ವರ್ಷಕ್ಕೆ ಕನಿಷ್ಠ 250 ರೂಪಾಯಿಗಳ ಕಾತಿಯ ಬಾಕಿ ಮಾತ್ರ ಆಗುತ್ತಿದೆ 
  • ನೀವು ಹುಡುಕಿ ಮಾಡುವಂತ ಹಣಕ್ಕೆ ಸರ್ಕಾರವು ನೀಡುವ ಇತರ ಯೋಜನೆಗಳಿಗೆ ಹೋಲಿಸಿದರೆ ಈ ಯೋಜನೆಯು ಹೆಚ್ಚಿನ ಬಡ್ಡಿ ದರಗಳನ್ನು ನೀಡುತ್ತದೆ 
  • ಒಬ್ಬರು ಒಂದು ಲಕ್ಷದ ಐವತ್ತು ಸಾವಿರ ರೂಪಾಯಿಗಳವರೆಗೆ ಸೆಕ್ಷನ್ 80 ಸಿ ಅಡಿಯಲ್ಲಿ ತೆರಿಗೆ ವಿನಾಯತಿಯನ್ನು ಪಡೆಯಬಹುದಾಗಿದೆ 
  • ಮೆಚುರಿಟಿಯ ನಂತರ ಒಬ್ಬರು ಖಾತರಿ ಆದಾಯವನ್ನು ಪಡೆಯಬಹುದು 

ಸುಕನ್ಯಾ ಸಮೃದ್ಧಿ ಯೋಜನೆಗೆ ಹೂಡಿಕೆ ಮಾಡುವುದು ಹೇಗೆ…?

ನೀವು ಈ ಒಂದು ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡಲು ಮೊದಲು ಪೋಸ್ಟ್ ಆಫೀಸ್ನಲ್ಲಿ ಈ ಯೋಜನೆಯ ಮೇಲೆ ಖಾತೆಯನ್ನು ತೆರೆಯಬೇಕು ನಂತರ ನೀವು ಹಣವನ್ನು ಹೂಡಿಕೆ ಮಾಡಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು(SSY Scheme) 

  • ಹೆಣ್ಣು ಮಗಳ ಜನನ ಪ್ರಮಾಣ ಪತ್ರ 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 
  • ವಿಳಾಸ ಪುರಾವೆ 
  • ಆಧಾರ್ ಕಾರ್ಡ್ 
  • ಪ್ಯಾನ್ ಕಾರ್ಡ್ 

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರಗಳು(SSY Scheme) 

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರವು ಸರಕಾರವು ನಿಗದಿಪಡಿಸಿದಂತೆ ಮತ್ತು ಪ್ರತಿ ತ್ರೈಮಾಸಿಕವನ್ನು ಪರಿಶೀಲಿಸುತ್ತದೆ 2025ರ ಪ್ರಸ್ತುತ ತ್ರೈಮಾಸಿಕಕ್ಕೆ ಸುಕನ್ಯ ಸಮೃದ್ಧಿ ಯೋಜನೆ ಯ ಬಡ್ಡಿ ದರ 8.2% ಆಗಿರುತ್ತದೆ. 

ಇದನ್ನು ಓದಿ:ಈ ಯೋಜನೆಯ ಮಾಹಿತಿಯನ್ನು ಹೊಂದಿರುವಂತಹ ಲೇಖನವೂ ನಿಮಗೆ ಇಷ್ಟವಾಗಿದ್ದರೆ ಇದೇ ತರದ ಯೋಜನೆಯ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನಾವು ಪ್ರತಿದಿನವೂ ಕೂಡ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತೇವೆ ನಾವು ಬರೆದ ಹಾಕುವ ಪ್ರತಿಯೊಂದು ಲೇಖನಗಳ ಮಾಹಿತಿಯನ್ನು ಪ್ರತಿದಿನವೂ ಕೂಡ ಪಡೆಯಲು ಬಯಸಿದರೆ ಮಾಧ್ಯಮದ ಚಂದದಾರರಾಗಿರಿ.

Leave a Comment