Tata Capital Scholarship:11ನೇ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ 12,000 ವಿದ್ಯಾರ್ಥಿ ವೇತನ! ಬೇಗ ಅರ್ಜಿ ಸಲ್ಲಿಸಿ!

Tata Capital Scholarship:ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ. ಇವತ್ತಿನ ಈ ಒಂದು ಲೇಖನದಲ್ಲಿ ಟಾಟಾ ಪಂಕ್ ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ. ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಕೂಡ ತಿಳಿಯಲು ಸಾಧ್ಯವಾಗುತ್ತದೆ. 

ಲೇಖನವನ್ನ ಕೊನೆ ತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ಈ ಒಂದು ಲೇಖನದಿಂದ ದೊರೆಯುವುದಿಲ್ಲ ಆದಕಾರಣ ಲೇಖನವನ್ನು ಕೊನೆತನಕ ಓದಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಬೇಕಾಗುವ ದಾಖಲೆಗಳು ಯಾವ್ಯಾವು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಪ್ರಾರಂಭ ದಿನಾಂಕ ಯಾವುದು ಎಂಬುದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. 

ಲೇಖನವನ್ನು ಕೊನೆ ತನಕ ಓದಿ ನೀವು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದರೆ ಆಯ್ಕೆಯಾಗುವಂತಹ ಸಂಭವ ಇರಬಹುದು ಆದ ಕಾರಣ ಲೇಖನವನ್ನು ಕೊನೆ ತನಕ ಓದಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ಕೂಡ ಅರ್ಜಿಯನ್ನು ಸಲ್ಲಿಸಿ ಎಂದು ಕೇಳಿಕೊಳ್ಳುತ್ತೇವೆ ಇದೇ ತರದ ಲೇಖನಗಳ ಮಾಹಿತಿಗೆ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ. 

Tata Capital Scholarship

ಈ ಒಂದು ವಿದ್ಯಾರ್ಥಿ ವೇತನವನ್ನು ಟಾಟಾ ಕ್ಯಾಪಿಟಲ್ ಪಂಕ ಸ್ಕಾಲರ್ಶಿಪ್(Tata Capital Scholarship)ಎಂದು ಕರೆಯುತ್ತಾರೆ ಈ ವಿದ್ಯಾರ್ಥಿ ವೇತನ ಏನಿದೆ ನೋಡಿ ಟಾಟಾ ಕ್ಯಾಪಿಟಲ್ ಲಿಮಿಟೆಡ್ನ ಒಂದು ಉಪಕ್ರಮವಾಗಿದೆ. ಈ ಒಂದು ಸಮಾಜದ ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲವಾಗಿರುವ ವರ್ಗಗಳಿಗೆ ಸೇರಿರುವ ವಿದ್ಯಾರ್ಥಿಗಳಿಗೆ ನಮ್ಮ ಒಂದು ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ನೀಡಲು ಈ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗಿದೆ. 

ಇದನ್ನು ಓದಿ:1 ಲಕ್ಷ ವಿದ್ಯಾರ್ಥಿ ವೇತನ! ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ!

ಈ ಒಂದು ವಿದ್ಯಾರ್ಥಿ ವೇತನ(Tata Capital Scholarship) ಏನಿದೆ ನೋಡಿ 11 ಹಾಗೂ 12ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಮತ್ತು ಸಾಮಾನ್ಯ ಪದವಿ ಡಿಪ್ಲೋಮೋ ಪಾಲಿಟೆಕ್ನಿಕ್ ಕೋರ್ಸ್ ಗಳನ್ನು ಅನುಸರಿಸುತ್ತಿರುವಂತಹ ವಿದ್ಯಾರ್ಥಿಗಳಿಗೆ 10 ಸಾವಿರ ರೂಪಾಯಿಗಳಿಂದ 12,000ಗಳವರೆಗೆ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಬೇಕಾಗುವ ದಾಖಲೆಗಳು ಯಾವ್ಯಾವು? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು, ಕೆಳಗೆ ಸಂಪೂರ್ಣವಾಗಿ ಮಾಹಿತಿ ನೀಡಲಾಗಿದೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು 

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಭಾರತದಲ್ಲಿ ಮಾನ್ಯತೆ ಪಡೆದಂತಹ ಯಾವುದೇ ಶಿಕ್ಷಣ ಸಂಸ್ಥೆಯಿಂದ 11 ಅಥವಾ 12ನೇ ತರಗತಿಯಲ್ಲಿ ಓದುತ್ತಿರಬೇಕು 
  • ವಿದ್ಯಾರ್ಥಿಯು ತನ್ನ ಹಿಂದಿನ ತರಗತಿಯಲ್ಲಿ ಕನಿಷ್ಠ 60ರಷ್ಟು ಅಂಕಗಳನ್ನ ಗಳಿಸಿ ಪಾಸ್ ಆಗಿರಬೇಕು 
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು 
  • ಭಾರತದ ಕಾಯ ನಿವಾಸಿಯಾಗಿರುವಂತಹ ವಿದ್ಯಾರ್ಥಿಗೆ ಮಾತ್ರ ಈ ವಿದ್ಯಾರ್ಥಿ ವೇತನ ಲಭ್ಯ 

ವಿದ್ಯಾರ್ಥಿ ವೇತನದ ಪ್ರಯೋಜನ 

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಆಯ್ಕೆ ಆಗುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಯು ಪಾವತಿಸುವಂತಹ ಕೋರ್ಟ್ ಶುಲ್ಕದ 80% ಹೊರಗೆ ಇಲ್ಲವೇ ಹತ್ತು ಸಾವಿರ ರೂಪಾಯಿಗಳವರೆಗೆ ಧನಸಹಾಯವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ಪಾಸ್ಪೋರ್ಟ್ ಸೈನ್ಸ್ ಫೋಟೋಸ್ 
  • ಆದಾಯ ಪ್ರಮಾಣ ಪತ್ರ 
  • ಕಾಲೇಜು ಗುರುತಿನ ಚೀಟಿ 
  • ಪ್ರಸ್ತುತ  ಶೈಕ್ಷಣಿಕ ವರ್ಷದ ಶುಲ್ಕ ರಶೀದಿ 

ಅರ್ಜಿ ಸಲ್ಲಿಸುವುದು ಹೇಗೆ…?(Tata Capital Scholarship)

ವಿದ್ಯಾರ್ಥಿಗಳೇ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನ ನಿಮಗಾಗಿ ನೀಡಿದ್ದೇವೆ ಆ ಒಂದು ಲಿಂಕನ್ನ ಕ್ಲಿಕ್ ಮಾಡಿಕೊಂಡು ನೀವು ಡೈರೆಕ್ಟಾಗಿ ಆನ್ಲೈನ್ ಮುಖಾಂತರವೇ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಲಿಂಕ್ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

  • 15/02/2025

ಇದನ್ನು ಓದಿ:ಸ್ನೇಹಿತರೆ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನ ನೀವು ಓದಲು ಮತ್ತು ತಿಳಿಯಲು ಬಯಸಿದರೆ ಮಾಧ್ಯಮದ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.

Leave a Comment